ನಟ ವಿಜಯ್‌ ಸ್ಪಷ್ಟನೆ

Team Udayavani, Oct 3, 2018, 12:05 PM IST

ಬೆಂಗಳೂರು: ಕೀರ್ತಿಗೌಡ ಹಲ್ಲೆ ನಡೆಸಿದ್ದಾಳೆ ಎಂದು ಆರೋಪಿಸಿ ಮೊದಲ ಪತ್ನಿ ನಾಗರತ್ನಾ ನೀಡಿದ್ದ ದೂರಿನ ಬಗ್ಗೆ ಮಾಹಿತಿ ಪಡೆಯುವ ಸಲುವಾಗಿ ನಟ ದುನಿಯಾ ವಿಜಯ್‌ ಮಂಗಳವಾರ ಗಿರಿನಗರ ಠಾಣೆಗೆ ಬಂದಿದ್ದರು.
ತಮ್ಮ ಪರ ವಕೀಲ ಹಾಗೂ ಎರಡನೇ ಪತ್ನಿ ಕೀರ್ತಿ ಗೌಡ ಜತೆಯಲ್ಲಿ ಮಧ್ಯಾಹ್ನ ಠಾಣೆಗೆ ಬಂದ ವಿಜಯ್‌, ಠಾಣಾಧಿಕಾರಿಗಳ ಜತೆ ಕೆಲ ಹೊತ್ತು ಚರ್ಚಿಸಿದರು.

ಇದೇ ವೇಳೆ ಪೊಲೀಸರ ಎದುರು ತಮ್ಮ ಹೇಳಿಕೆ ದಾಖಲಿಸಿದ ವಿಜಯ್‌, ನನ್ನ ಪತ್ನಿ ಕೀರ್ತಿ ಗೌಡ ಯಾವುದೇ ತಪ್ಪು ಮಾಡಿಲ್ಲ. ಆಭರಣವನ್ನು ಕಳವು ಮಾಡಿಲ್ಲ. ಹಾಗೆಯೇ ಯಾರ ಮೇಲೂ ಹಲ್ಲೆ ನಡೆಸಿಲ್ಲ. ವಿನಾ ಕಾರಣ ದೂರು ನೀಡಿದ್ದಾರೆ ಎಂದು ಹೇಳಿಕೆ ನೀಡಿರುವುದಾಗಿ ಮೂಲಗಳು ತಿಳಿಸಿವೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ