ಹಿರಿಯ ನಟ ಲೋಕನಾಥ್ ಇನ್ನಿಲ್ಲ


Team Udayavani, Dec 31, 2018, 3:57 AM IST

loka.jpg

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ, ರಂಗಭೂಮಿ ಕಲಾವಿದ ಲೋಕನಾಥ್ (90 ವರ್ಷ) ಸೋಮವಾರ ಮುಂಜಾನೆ ಕೊನೆಯುಸಿರೆಳೆದಿದ್ದಾರೆ. 

ಸುಮಾರು 650 ಕನ್ನಡ ಚಿತ್ರಗಳು ಮತ್ತು ಸಾವಿರಕ್ಕೂ ಹೆಚ್ಚು ನಾಟಕಗಳಲ್ಲಿ ಅಭಿನಯಿಸಿದ್ದ ಕಲಾವಿದ ‘ಅಂಕಲ್ ‘ ಖ್ಯಾತಿಯ ಲೋಕನಾಥ್ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದರು. ಒಬ್ಬ ಗಂಡು ಮಗ ಮತ್ತು ನಾಲ್ವರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. 

1927ರ ಆಗಸ್ಟ್ 14ರಂದು ಜನಿಸಿದ್ದ ಲೋಕನಾಥ್ 1970ರಲ್ಲಿ ಸಂಸ್ಕಾರ ಚಿತ್ರದ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟಿದ್ದರು. ಭೂತಯ್ಯನ ಮಗ ಅಯ್ಯು, ನಾಗರಹಾವು, ಶರಪಂಜರ, ಮಿಂಚಿನ ಓಟ, ಇತ್ತೀಚಿನ ಭೀಮ ತೀರದಲ್ಲಿ ಚಿತ್ರಗಳಲ್ಲಿ ನಟಿಸಿದ್ದರು. 

ಸೋಮವಾರ ಮಧ್ಯಾಹ್ನ 12 ರಿಂದ 2.30ರವರೆಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. 

ಟಾಪ್ ನ್ಯೂಸ್

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

CM Siddaramaiah ವಿರುದ್ಧ ಚುನಾವಣ ಆಯೋಗಕ್ಕೆ ಬಿಜೆಪಿ ದೂರು

CM Siddaramaiah ವಿರುದ್ಧ ಚುನಾವಣ ಆಯೋಗಕ್ಕೆ ಬಿಜೆಪಿ ದೂರು

Nikhil Kumaraswamy ವೀಡಿಯೋ ನೋಡಲು ಧೈರ್ಯ ಬರಲಿಲ್ಲ

Nikhil Kumaraswamy ವೀಡಿಯೋ ನೋಡಲು ಧೈರ್ಯ ಬರಲಿಲ್ಲ

D. K. Shivakumar”ನನಗೆ ಒಕ್ಕಲಿಗ ನಾಯಕತ್ವ ಪಟ್ಟ ಬೇಡ’

D. K. Shivakumar”ನನಗೆ ಒಕ್ಕಲಿಗ ನಾಯಕತ್ವ ಪಟ್ಟ ಬೇಡ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.