ಸಂಜನಾ-ಅಜೀಜ್ ನಡುವೆ ಮದುವೆ?
Team Udayavani, Sep 11, 2020, 1:11 AM IST
ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಫೋಟೋ.
ಬೆಂಗಳೂರು: ಸಂಜನಾ ಅವರು ಡಾಕ್ಟರ್ ಅಜೀಜ್ ಪಾಷಾ ಜತೆಗೆ ಲಿವ್ಇನ್ ಸಂಬಂಧದಲ್ಲಿ ಇದ್ದಾರೆ ಎಂಬಂತಹ ಸುದ್ದಿಯೊಂದು ಇತ್ತೀಚೆಗೆ ಕೇಳಿಬಂದಿತ್ತು. ಆದರೆ, ಇದೀಗ ಅವರಿಬ್ಬರೂ ಮದುವೆಯಾಗಿದ್ದಾರೆ ಎಂಬುದನ್ನು ಸಮರ್ಥಿಸುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಈ ಹಿಂದೆ, ಸಂಜನಾ ತನಗೆ ಮದುವೆ ಯಾಗಿಲ್ಲ ಎಂದಿದ್ದರು. ಆದರೆ, ಡ್ರಗ್ಸ್ ಕೇಸ್ನಲ್ಲಿ ಅವರ ಹೆಸರು ಕೇಳಿ ಬಂದು ಬಂಧನವಾಗುತ್ತಿದ್ದಂತೆಯೇ ಆಕೆ ಅಜೀಜ್ ಪಾಷಾ ಎಂಬ ಹೃದ್ರೋಗ ತಜ್ಞರ ಜತೆಗೆ ಲಿವ್ ಇನ್ ರಿಲೇಷನ್ ಶಿಪ್ನಲ್ಲಿದ್ದರು ಎಂಬ ಸುದ್ದಿ ಬಂದಿತ್ತು. ಕೆಲವು ತಿಂಗಳ ಹಿಂದೆ ತೆಲುಗು ಚಾನೆಲೊಂದರ ಟಾಕ್ಶೋನಲ್ಲಿ ಮಾತನಾಡಿದ್ದ ಸಂಜನಾ, ತಾನು ವೈದ್ಯರೊಬ್ಬರನ್ನು ಪ್ರೀತಿಸುತ್ತಿರುವುದಾಗಿ ಹೇಳಿಕೊಂಡಿದ್ದರು. ಈಗ ಅವರ ಮದುವೆಯದ್ದು ಎಂದು ಹೇಳಲಾಗುತ್ತಿರುವ ಫೋಟೋವೊಂದು ವೈರಲ್ ಆಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…