ನ್ಯಾ.ಸಂದೇಶ್‌ ಅವರ ಆದೇಶ, ಟೀಕೆ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಎಡಿಜಿಪಿ

ಎಸಿಬಿ ಮತ್ತು ಅದರ ಮುಖ್ಯಸ್ಥರ ವಿರುದ್ಧ ಗಂಭೀರ ಟೀಕೆಗಳನ್ನು ಮಾಡಿದ್ದಾರೆ.

Team Udayavani, Jul 12, 2022, 10:47 AM IST

ನ್ಯಾ.ಸಂದೇಶ್‌ ಅವರ ಆದೇಶ, ಟೀಕೆ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಎಡಿಜಿಪಿ

ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಹಾಗೂ ತಮ್ಮ ವಿರುದ್ಧ ನ್ಯಾ. ಎಚ್‌ .ಪಿ. ಸಂದೇಶ್‌ ಅವರಿದ್ದ ಏಕ ಸದಸ್ಯ ನ್ಯಾಯಪೀಠ, ಗಂಭೀರ ಟೀಕೆ ಮಾಡಿರುವು ದನ್ನು ಪ್ರಶ್ನಿಸಿ ಎಸಿಬಿಯ ಎಡಿಜಿಪಿ ಸೀಮಂತ್‌ ಕುಮಾರ್‌ ಸಿಂಗ್‌ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದಾರೆ.

ಇದೇ ವಿಚಾರವಾಗಿ ಎಸಿಬಿ ಎಡಿಜಿಪಿ ಸೀಮಂತ್‌ ಕುಮಾರ್‌ ಸಿಂಗ್‌ ಈಗಾಗಲೇ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದು, ಅದು ವಿಚಾರಣೆಗೆ ಬರುವ ಮೊದಲೇ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ.

ಅರ್ಜಿ ಸಂಬಂಧ ಸಿಜೆಐ ಎನ್‌.ವಿ. ರಮಣ ನೇತೃತ್ವದ ನ್ಯಾಯಪೀಠದ ಮುಂದೆ ಸಾಲಿಸಿಟರ್‌ ಜನರಲ್‌ ಆಫ್‌ ಇಂಡಿಯಾ ತುಷಾರ ಮೆಹ್ತಾ ಸೋಮವಾರ ಹಾಜ ರಾಗಿ ಅರ್ಜಿಯನ್ನು ತುರ್ತಾಗಿ ವಿಚಾರಣೆ ನಡೆಸಬೇಕೆಂದು ಮನವಿ ಮಾಡಿದರು. ಅಲ್ಲದೆ, ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯೊಂದರ ವಿಚಾರಣೆ ವೇಳೆ ಏಕಸದಸ್ಯ ನ್ಯಾಯಪೀಠ ಹಲವು ವಿಚಾರಗಳನ್ನು ಕೈಗೆತ್ತಿಕೊಂಡು, ಎಸಿಬಿ ಸಲ್ಲಿಸಿರುವ ಬಿ ರಿಪೋರ್ಟ್‌ಗಳನ್ನು ಕೇಳಿದ್ದಾರೆ.

ಎಡಿಜಿಪಿಯ ಸೇವಾ ದಾಖಲೆ ಸಲ್ಲಿಸಲು ನಿರ್ದೇಶನ ನೀಡುವುದರ ಜತೆಗೆ ಎಸಿಬಿ ಮತ್ತು ಅದರ ಮುಖ್ಯಸ್ಥರ ವಿರುದ್ಧ ಗಂಭೀರ ಟೀಕೆಗಳನ್ನು ಮಾಡಿದ್ದಾರೆ. ಅದಕ್ಕೆ ಸಿಜೆಐ, ಮಂಗಳ ವಾರ ಅರ್ಜಿಯನ್ನು ವಿಚಾರಣೆಗೆ ನಿಗದಿಪಡಿಸಲಾಗುವುದು ಎಂದು ಹೇಳಿದರು.

ಆ ಪ್ರಕರಣದಲ್ಲಿ ನೀವು ನ್ಯಾಯಮೂರ್ತಿಗಳಿಗೆ ವರ್ಗಾವಣೆ ಬೆದರಿಕೆ ಹಾಕಿದ್ದೀರಂತೆ ಅದು ನಿಜವೇ? ನೀವು(ಅರ್ಜಿದಾರರು) ಅಷ್ಟೊಂದು ಪ್ರಭಾವಶಾಲಿ ಅಧಿಕಾರಿಯೇ ಎಂದು ಪ್ರಶ್ನಿಸಿದರು. ಅದಕ್ಕೆ ಉತ್ತರಿಸಿದ ಎಸ್‌ಜಿಐ, ಇಲ್ಲ ಅದೆಲ್ಲಾ ಸುಳ್ಳು, ಅದೆಲ್ಲಾ ಮಾಧ್ಯಮಗಳಲ್ಲಿ ವರದಿಯಾಗಿದೆ ಅದು ನಿಜವಲ್ಲ. ಇದರಿಂದ ಸಂಸ್ಥೆ ಘನತೆಗೆ ಭಾರಿ ಧಕ್ಕೆಯಾಗಿದೆ ಎಂದರು.

ಟಾಪ್ ನ್ಯೂಸ್

1-qweqweqwe

Kejriwal ಮನೆಯಲಿ ಹಲ್ಲೆ ಪ್ರಕರಣ: ಮಲಿವಾಲ್‌-ಆತಿಷಿ ವಾಗ್ಯುದ್ಧ

Amit Shah 2

Kejriwal ನೋಡಿದಾಗ ಜನರಿಗೆ ‘ಬಾಟಲಿ’ ನೆನಪಾಗುತ್ತೆ: ಅಮಿತ್‌ ಶಾ

Supreme Court

ಮತದಾನ ವಿವರ ವಿಳಂಬ: ಅರ್ಜಿಯ ತ್ವರಿತ ವಿಚಾರಣೆಗೆ ಸುಪ್ರೀಂ ಅಸ್ತು

1—–ewqeqwe

Sunil Chhetri; ಬೆಂಗಳೂರು ಎಫ್ಸಿ ಪರ ಆಡುವೆ

Mangaluru”ಯುವ ಸಮಾಜದ ಸೇವೆ ದೇಶಕ್ಕೆ ಅದ್ವಿತೀಯ ಕೊಡುಗೆ’

Mangaluru”ಯುವ ಸಮಾಜದ ಸೇವೆ ದೇಶಕ್ಕೆ ಅದ್ವಿತೀಯ ಕೊಡುಗೆ’

boxing

Doping test ನಕಾರ: ಬಾಕ್ಸರ್‌ ಪರ್ವೀನ್‌ ಹೂಡಾಗೆ ನಿಷೇಧ

Rain ಮುಂದುವರಿದ “ಎಲ್ಲೋ ಅಲರ್ಟ್‌’

Rain ಮುಂದುವರಿದ “ಎಲ್ಲೋ ಅಲರ್ಟ್‌’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

Beans Price: ರಾಂಚಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಬೀನ್ಸ್‌ !

Beans Price: ರಾಂಚಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಬೀನ್ಸ್‌!

Crime: ಕೈ, ಕತ್ತು ಕೊಯ್ದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ

Crime: ಕೈ, ಕತ್ತು ಕೊಯ್ದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ

8-bng

17 ಕೋಟಿ ರೂ. ವಿದ್ಯುತ್‌ ಬಿಲ್‌ ಕಂಡು ಮನೆ ಮಾಲೀಕನಿಗೆ ಶಾಕ್‌!

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

1-qweqweqwe

Kejriwal ಮನೆಯಲಿ ಹಲ್ಲೆ ಪ್ರಕರಣ: ಮಲಿವಾಲ್‌-ಆತಿಷಿ ವಾಗ್ಯುದ್ಧ

Amit Shah 2

Kejriwal ನೋಡಿದಾಗ ಜನರಿಗೆ ‘ಬಾಟಲಿ’ ನೆನಪಾಗುತ್ತೆ: ಅಮಿತ್‌ ಶಾ

1-eewewqe

Attack; ಹಾರ ಹಾಕುವ ನೆಪದಲ್ಲಿ ಕೈ ಅಭ್ಯರ್ಥಿ ಕನ್ಹಯ್ಯ ಮೇಲೆ ದಾಳಿ!

Supreme Court

ಮತದಾನ ವಿವರ ವಿಳಂಬ: ಅರ್ಜಿಯ ತ್ವರಿತ ವಿಚಾರಣೆಗೆ ಸುಪ್ರೀಂ ಅಸ್ತು

1—–ewqeqwe

Sunil Chhetri; ಬೆಂಗಳೂರು ಎಫ್ಸಿ ಪರ ಆಡುವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.