ವಿರೋಧಿಗಳಿಗೆ ಏಡ್ಸ್ ಸೋಂಕು ಹರಡುವ ಜಾಲ: ಮುನಿರತ್ನ ವಿರುದ್ಧ ಡಿಕೆಸು ಆರೋಪ
Team Udayavani, Sep 20, 2024, 11:39 PM IST
ಬೆಂಗಳೂರು: ಜಾತಿ ನಿಂದನೆ, ಒಕ್ಕಲಿಗ ಮಹಿಳೆಯರ ಬಗ್ಗೆ ಕೀಳಾಗಿ ಮಾತನಾಡಿರುವ ಆರೋಪಗಳ ಬೆನ್ನಲ್ಲೇ ಬಿಜೆಪಿ ಶಾಸಕ ಮುನಿರತ್ನ ನೇತೃತ್ವದಲ್ಲಿ ಏಡ್ಸ್ ಸೋಂಕು ಹರಡುವ ಜಾಲ ಇದೆ ಎಂದು ಮತ್ತೊಂದು ಗಂಭೀರ ಆರೋಪ ಮಾಡಿರುವ ಮಾಜಿ ಸಂಸದ ಡಿ.ಕೆ. ಸುರೇಶ್, ಈ ಜಾಲವು ತಮ್ಮ ವಿರೋಧಿಗಳಿಗೆ ಏಡ್ಸ್ ಸೋಂಕು ಹರಡಿಸುವಲ್ಲಿ ಸಕ್ರಿಯವಾಗಿ ಮತ್ತು ವ್ಯವಸ್ಥಿತವಾಗಿ ಕಾರ್ಯನಿರ್ವಹಿಸುತ್ತಿದೆ. ಇದಕ್ಕೆ ಬಿಜೆಪಿ ಮತ್ತು ಜೆಡಿಎಸ್ ನಾಯಕರೇ ಕುಮ್ಮಕ್ಕು ನೀಡಿರುವ ಅನುಮಾನ ಇದೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.
ಶುಕ್ರವಾರ ಮಾತನಾಡಿದ ಡಿ.ಕೆ.ಸುರೇಶ್, ಮುನಿರತ್ನ ನೇತೃತ್ವದಲ್ಲೇ ಏಡ್ಸ್ ಸೋಂಕು ಹರಡುವ ಜಾಲವಿದೆ. ಇದರ ವಿರುದ್ಧ ಸರಕಾರ ಸಮಗ್ರ ಮತ್ತು ವಿಶೇಷ ತನಿಖೆ ನಡೆಸುವ ಅಗತ್ಯವಿದೆ ಎಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Savadatthi: ಯಲ್ಲಮ್ಮ ದೇವಿ ಭಕ್ತರಿಗೆ ದಾಸೋಹ ವ್ಯವಸ್ಥೆ, ಸ್ವಚ್ಛತೆಗೆ ಆದ್ಯತೆ ನೀಡಿ: ಸಿಎಂ
B.Y.Vijayendra; ಏನು ಪುರೋಹಿತನಾ? ಜ್ಯೋತಿಷಿನಾ?…: ಸಿದ್ದರಾಮಯ್ಯ ಕಿಡಿ
Hubli: ಪ್ರಕರಣದಲ್ಲಿ ಮುಸ್ಲಿಮರ ಹೆಸರು ಇದ್ದರೆ ಮಾತ್ರ ಬಿಜೆಪಿಯ ಹೋರಾಟ: ಸಂತೋಷ್ ಲಾಡ್
Baba Siddique Case: ಮಹಾರಾಷ್ಟ್ರದಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣ ಕುಸಿದಿದೆ: ಖರ್ಗೆ
Hubli: ಹಳೇಹುಬ್ಬಳ್ಳಿ ಕೇಸು ಹಿಂಪಡೆದ ವಿಚಾರ ಸಮರ್ಥಿಸಿಕೊಂಡ ಸಿಎಂ ಸಿದ್ದರಾಮಯ್ಯ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.