Udayavni Special

‘ಪ್ರತ್ಯೇಕ ಧರ್ಮದ ಸಮರ್ಥಕರು ಸಂವಾದಕ್ಕೆ ಬನ್ನಿ’

Team Udayavani, Jul 31, 2019, 5:25 AM IST

33

ಮೈಸೂರು: ‘ಎಷ್ಟೇ ಅಭಿಪ್ರಾಯ ಭೇದವಿದ್ದರೂ ಶಿವನನ್ನು ಆರಾಧಿಸುವ, ಶಿವ ಪಂಚಾಕ್ಷರಿ ಜಪವನ್ನು ಮಾಡುವ ಲಿಂಗಾಯತರು ಹಿಂದೂಗಳಾಗದಿರಲು ಸಾಧ್ಯವೇ’ ಎಂದು ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಪಾದರು ಪ್ರಶ್ನಿಸಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತ ನಾಡಿ, ‘ಹಿಂದೂ ದೇವರನ್ನು ಒಪ್ಪುವವರೆಲ್ಲ ಹಿಂದೂಗಳೇ. ಈ ಬಗ್ಗೆ ಎಲ್ಲಿ ಬೇಕಾದರೂ ಸಂವಾದಕ್ಕೆ ತಾವು ಸಿದ್ಧರಿದ್ದು, ಪ್ರತ್ಯೇಕ ಲಿಂಗಾಯತ ಧರ್ಮದ ಸಮರ್ಥಕರು ಸ್ನೇಹ ಸಂವಾದಕ್ಕೆ ಬನ್ನಿ’ ಎಂದು ಶ್ರೀಗಳು ಮತ್ತೂಮ್ಮೆ ಆಹ್ವಾನ ನೀಡಿದರು.

ವಿಷ್ಣು, ಶಿವ, ಗಣಪತಿ, ದುರ್ಗೆ ಇವರೆಲ್ಲ ಹಿಂದೂ ದೇವರು. ಇವರನ್ನು ಒಪ್ಪಿದ ಮೇಲೆ ನಾವು ಹಿಂದೂಗಳಲ್ಲ ಎಂದರೆ ಹೇಗೆ? ಹಿಂದೂ ಧರ್ಮದಿಂದ ಬೇರೆಯಾದರೆ ಲಿಂಗಾಯತರಿಗೆ ಹಾನಿ. ಅನಾದಿ ಕಾಲದಲ್ಲಿ ಎಲ್ಲರೂ ಹಿಂದೂಗಳೇ ಆಗಿದ್ದರು. ಬ್ರಿಟಿಷರ ಒಡೆದಾಳುವ ನೀತಿಯಿಂದಾಗಿ ಬೌದ್ಧ, ಜೈನ, ಸಿಖ್ ರು ಹಿಂದೂ ಧರ್ಮದಿಂದ ಬೇರಾಗಿದ್ದಾರೆ. ಹಿಂದೂ ಧರ್ಮದಿಂದ ಹೊರಹೋದವರು ಮತ್ತೆ ಬಂದು ಸೇರಿ ಹಿಂದೂ ಧರ್ಮವನ್ನು ಮತ್ತಷ್ಟು ಬಲಿಷ್ಠಗೊಳಿಸಬೇಕು ಎಂದು ಮನವಿ ಮಾಡಿದರು.

‘ಜಾಮದಾರರು, ಸಾಣೇಹಳ್ಳಿ ಸ್ವಾಮೀಜಿ, ಎಂ.ಬಿ. ಪಾಟೀಲ ಮುಂತಾದ ಪ್ರತ್ಯೇಕ ಲಿಂಗಾಯತ ಮತದ ಸಮರ್ಥಕರು ತಮಗೆ ಅನುಕೂಲ ವಾದ ಸಮಯದಲ್ಲಿ ಮೈಸೂರಿಗೆ ಆಗಮಿಸಿ ನಮ್ಮ ಜೊತೆ ಸ್ನೇಹ ಸಂವಾದ ನಡೆಸಬಹುದು ಅಥವಾ ತಾವು ಸೂಚಿಸಿದ ಸ್ಥಳದಲ್ಲಿ ನಾನೇ ಆಗಮಿಸಿ ಸಂವಾದ ನಡೆಸಲು ಸಿದ್ಧನಿದ್ದೇನೆ. ನಾನು ಲಿಂಗಾಯತರ ಸ್ನೇಹಿತನಾಗಿದ್ದೇನೆಯೇ ಹೊರತು, ವಿರೋಧಿಯಲ್ಲ’ ಎಂದರು.

‘ಗೋಹತ್ಯೆ ನಿಷೇಧ ಕಾನೂನು ಜಾರಿ, ಗಂಗಾ ನದಿ ಶುದ್ಧೀಕರಣ ಹಾಗೂ ರಾಮಮಂದಿರ ನಿರ್ಮಾಣಕ್ಕೆ ಆದ್ಯತೆ ನೀಡುವಂತೆ ಪ್ರಧಾನಿ ಮೋದಿಗೆ ಸಲಹೆ ನೀಡಿರುವುದಾಗಿ’ ಶ್ರೀಗಳು ಇದೇ ಸಂದರ್ಭದಲ್ಲಿ ಹೇಳಿದರು. ಇತ್ತೀಚೆಗೆ ದೆಹಲಿಯಲ್ಲಿ ಮೋದಿಯವರನ್ನು ಭೇಟಿಯಾಗಿದ್ದೆ. ಆ ವೇಳೆ ಗೋಹತ್ಯೆ ನಿಷೇಧ ಕಾನೂನು ಜಾರಿ, ಗಂಗಾ ನದಿ ಶುದ್ಧೀಕರಣ ಹಾಗೂ ರಾಮಮಂದಿರ ನಿರ್ಮಾಣಕ್ಕೆ ಆದ್ಯತೆ ನೀಡುವಂತೆ ಸಲಹೆ ನೀಡಿದ್ದೇನೆ ಎಂದರು.

ಟಾಪ್ ನ್ಯೂಸ್

page

ರೈತರಿಂದ ನೇರವಾಗಿ ಟೊಮೇಟೋ ಖರೀದಿಸಿ ಉಚಿತವಾಗಿ ವಿತರಿಸಿದ ನಟ ಉಪೇಂದ್ರ

123454555

ಅಭಿಮಾನಿ ಪತಿಯ ಪ್ರಾಣ ಉಳಿಸಿದ ನಟ ಕಿಚ್ಚ ಸುದೀಪ್

ಒಂದು ವಾರದ ಅಂತರದಲ್ಲಿ ತಾಯಿ-ಮಗ ಕೋವಿಡ್ ಗೆ ಬಲಿ : ದುಃಖದ ಕೂಪದಲ್ಲಿ 8 ತಿಂಗಳ ಗರ್ಭಿಣಿ..

ಒಂದು ವಾರದ ಅಂತರದಲ್ಲಿ ತಾಯಿ-ಮಗ ಕೋವಿಡ್ ಗೆ ಬಲಿ : ದುಃಖದ ಕೂಪದಲ್ಲಿ 8 ತಿಂಗಳ ಗರ್ಭಿಣಿ..

neerunatyi

ಬೆಳ್ತಂಗಡಿ: ಕುಬಳಬೆಟ್ಟು ಸಮೀಪ ನೀರು ನಾಯಿಗಳ ಓಡಾಟ

ಸುಬ್ರಹ್ಮಣ್ಯ:  ಮಗನ ಮಡಿಲಿಗೆ ವೃದ್ದೆ ತಾಯಿಯನ್ನು ಸೇರಿಸಿದ ಎಸ್ ಐ

ಸುಬ್ರಹ್ಮಣ್ಯ: ಮಗನ ಮಡಿಲಿಗೆ ವೃದ್ದೆ ತಾಯಿಯನ್ನು ಸೇರಿಸಿದ ಎಸ್ ಐ

ನರಿಮೊಗರು : ಜಡಿ ಮಳೆಗೆ ಜಾರಿದ ಕಂಪೌಂಡ್ ವಾಲ್ ಮನೆ ಕುಸಿತದ ಭೀತಿಯಲ್ಲಿ ಕುಟುಂಬ

ನರಿಮೊಗರು : ಜಡಿ ಮಳೆಗೆ ಜಾರಿದ ಕಂಪೌಂಡ್ ವಾಲ್ ಮನೆ ಕುಸಿತದ ಭೀತಿಯಲ್ಲಿ ಕುಟುಂಬ

kaup-4

ಕಾಪು‌ ಲೈಟ್ ಹೌಸ್ ನಿಂದ 15 ಕಿ. ಮೀ. ದೂರದಲ್ಲಿ‌ ಸಂಕಷ್ಟಕ್ಕೆ ಸಿಲುಕಿರುವ ಬೋಟ್ ಸಿಬ್ಬಂದಿಗಳುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

page

ರೈತರಿಂದ ನೇರವಾಗಿ ಟೊಮೇಟೋ ಖರೀದಿಸಿ ಉಚಿತವಾಗಿ ವಿತರಿಸಿದ ನಟ ಉಪೇಂದ್ರ

khgfcvbhgf

ಚಿಕ್ಕಮಗಳೂರು : ತೌಕ್ತೆ ಚಂಡಮಾರುತ ಎಫೆಕ್ಟ್ ‌, ಧರೆಗುರುಳಿದ 7 ವಿದ್ಯುತ್ ಕಂಬಗಳು

‘ತೌಕ್ತೆ’ ಅಬ್ಬರ : ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸಿಎಂ ಬಿ.ಎಸ್. ವೈ ಸೂಚನೆ

‘ತೌಕ್ತೆ’ ಅಬ್ಬರ : ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸಿಎಂ ಬಿ.ಎಸ್. ವೈ ಸೂಚನೆ

gangavati-1

ಗಂಗಾವತಿ: ಐದು ದಿನಗಳ ಲಾಕ್ ಡೌನ್ ಘೋಷಣೆ ಹಿನ್ನೆಲೆ, ಅಗತ್ಯ ವಸ್ತುಗಳ ಖರೀದಿಗೆ ಮುಗಿಬಿದ್ದ ಜನ

ಕಪ್ಪು ಶಿಲೀಂಧ್ರ: ಇಬ್ಬರ ಸಾವು? ಕಲಬುರಗಿ, ಬೀದರ್‌ಗಳಲ್ಲಿ ಹಲವರಿಗೆ ತಗಲಿರುವ ಶಂಕೆ

ಕಪ್ಪು ಶಿಲೀಂಧ್ರ: ಇಬ್ಬರ ಸಾವು? ಕಲಬುರಗಿ, ಬೀದರ್‌ಗಳಲ್ಲಿ ಹಲವರಿಗೆ ತಗಲಿರುವ ಶಂಕೆ

MUST WATCH

udayavani youtube

ಪುತ್ತೂರು ಮಹಾಲಿಂಗೇಶ್ವರ ದೇಗುಲದ ಸಭಾಂಗಣ ಸದ್ಯಕ್ಕೆ COVID CARE CENTRE

udayavani youtube

ಕನ್ನಡ ಶಾಲೆಯ ವಿಭಿನ್ನ ಇಂಗ್ಲೀಷ್ ಕ್ಲಾಸ್

udayavani youtube

ದೆಹಲಿಯಲ್ಲಿ ಕೋವಿಡ್ 19 ಲಾಕ್ ಡೌನ್ ಮತ್ತೆ ವಿಸ್ತರಿಸಬೇಡಿ

udayavani youtube

ರಾಯಚೂರು ; ಫುಲ್ ಲಾಕ್ ಡೌನ್ ಹಿನ್ನೆಲೆ ಎಣ್ಣೆ ಖರೀದಿಗೆ ಮುಗಿಬಿದ್ದ ಮದ್ಯಪ್ರಿಯರು

udayavani youtube

Oxygen ನಮಗೆ ಬೇಕಿರುವುದಕ್ಕಿಂತ ಜಾಸ್ತಿನೇ ಇದೆ

ಹೊಸ ಸೇರ್ಪಡೆ

page

ರೈತರಿಂದ ನೇರವಾಗಿ ಟೊಮೇಟೋ ಖರೀದಿಸಿ ಉಚಿತವಾಗಿ ವಿತರಿಸಿದ ನಟ ಉಪೇಂದ್ರ

Private hospitals attempt to get the vaccine directly from companies

ಕಂಪೆನಿಗಳಿಂದ ನೇರವಾಗಿ ಲಸಿಕೆ ಪಡೆಯಲು ಖಾಸಗಿ ಆಸ್ಪತ್ರೆಗಳ ಪ್ರಯತ್ನ

Educational Assistance Website

ಅಕ್ಕಲ್‌ಕೋಟೆಯಲ್ಲಿ ಬಸವ ವಿದ್ಯಾ ದಾಸೋಹ ಶೈಕ್ಷಣಿಕ ನೆರವಿನ ವೆಬ್‌ಸೈಟ್‌ ಲೋಕಾರ್ಪಣೆ

123454555

ಅಭಿಮಾನಿ ಪತಿಯ ಪ್ರಾಣ ಉಳಿಸಿದ ನಟ ಕಿಚ್ಚ ಸುದೀಪ್

ಒಂದು ವಾರದ ಅಂತರದಲ್ಲಿ ತಾಯಿ-ಮಗ ಕೋವಿಡ್ ಗೆ ಬಲಿ : ದುಃಖದ ಕೂಪದಲ್ಲಿ 8 ತಿಂಗಳ ಗರ್ಭಿಣಿ..

ಒಂದು ವಾರದ ಅಂತರದಲ್ಲಿ ತಾಯಿ-ಮಗ ಕೋವಿಡ್ ಗೆ ಬಲಿ : ದುಃಖದ ಕೂಪದಲ್ಲಿ 8 ತಿಂಗಳ ಗರ್ಭಿಣಿ..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.