ಹಿಂದಿ ಹೇರಿಕೆಯಿಲ್ಲ, ಈ ಬಾರಿಯ ನಾಮಫಲಕಗಳು ಕನ್ನಡದಲ್ಲೇ

Team Udayavani, Jun 20, 2022, 1:15 PM IST

all name boards in Kannada during Modi visit

ಬೆಂಗಳೂರು: ಕೇಂದ್ರ ಸರಕಾರದ ಪ್ರತಿನಿಧಿಗಳು ಭಾಗವಹಿಸುವ ರಾಜ್ಯದ ಕಾರ್ಯಕ್ರಮಗಳಲ್ಲಿ ಹಿಂದಿ ಹೇರಿಕೆಯಾಗುತ್ತಿದೆ ಎಂಬ ಆರೋಪಕ್ಕೆ ಈ ಬಾರಿ ತೆರೆ‌ ಬಿದ್ದಿದೆ.

ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದ ಮೊದಲ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಇಂಗ್ಲೀಷ್ ಗೆ ಮಾತ್ರ ಆದ್ಯತೆ ನೀಡಲಾಗಿದೆ.

ಐಐಎಸ್ ಸಿ ಆವರಣದಲ್ಲಿ ಆಯೋಜಿಸಿದ್ದ ಮೊದಲ ಕಾರ್ಯಕ್ರಮ ಮಿದುಳು ಸಂಶೋಧನಾ ಕೇಂದ್ರ ಉದ್ಘಾಟನೆ ಹಾಗೂ ಬಾಗ್ಚಿ- ಪಾರ್ಥಸಾರಥಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗಾಗಿ ಶಿಲಾನ್ಯಾಸ ನೆರವೇರಿಸುವ ಸಂದರ್ಭದಲ್ಲಿ ಫಲಕಗಳನ್ನು ಇಂಗ್ಲೀಷ್ ಹಾಗೂ ಕನ್ನಡದಲ್ಲಿ ಮಾತ್ರ ಕೆತ್ತಲಾಗಿತ್ತು. ಎಲ್ಲಿಯೂ ಹಿಂದಿ ಅವತರಣಿಕೆಗಳು ಇರಲಿಲ್ಲ. ಈ ಕಾರ್ಯಕ್ರಮ ಉದ್ಘಾಟನೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಜತೆಗಿದ್ದರು.

ಇದನ್ನೂ ಓದಿ:ಮೋದಿ ಪ್ರವಾಸದಲ್ಲಿ ಯಾವುದೇ ರಾಜಕೀಯ ಭೇಟಿಗೆ ಅವಕಾಶವಿಲ್ಲ

ಐಐಎಸ್ ಸಿಗೆ ಆಗಮಿಸುವ ಮುನ್ನ ಮಾರ್ಗ ಮಧ್ಯೆ ಕಾರ್ಯಕರ್ತರು ಮೇಖ್ರಿ ವೃತ್ತದ ಬಳಿ ಮೋದಿ ಮೋದಿ ಎಂದು ಘೋಷಣೆ ಕೂಗಿದಾಗ ವಾಹನದ ವೇಗ ಕಡಿಮೆ ಮಾಡಿ ಮೋದಿ ಕಾರ್ಯಕರ್ತರತ್ತ ಕೈಬೀಸಿ ಮುಂದೆ ಸಾಗಿದರು.

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.