ಮೈತ್ರಿ ಸರ್ಕಾರಕ್ಕೆ 100: ವ್ಯಂಗ್ಯವಾಗಿ ಅಭಿನಂದನೆ ಸಲ್ಲಿಸಿದ ಬಿಜೆಪಿ!
Team Udayavani, Aug 30, 2018, 10:55 AM IST
ಬೆಂಗಳೂರು: ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಸರ್ಕಾರ ಗುರುವಾರ ನೂರು ದಿನಗಳನ್ನು ಪೂರೈಸಿದ್ದು, ರಾಜ್ಯ ಬಿಜೆಪಿ ವ್ಯಂಗ್ಯವಾಗಿ ಟ್ವೀಟ್ ಮಾಡಿ ಅಭಿನಂದನೆ ಸಲ್ಲಿಸಿದೆ.
ದಿನಗಳು ನೂರು, ಹೋದಲೆಲ್ಲ ಕಣ್ಣೀರು, ಅಭಿವೃದ್ಧಿಗೆ ಎಳ್ಳುನೀರು!
ಮಾನ್ಯ ಕುಮಾರಸ್ವಾಮಿಯವರೇ, ಅಪವಿತ್ರ ಮೈತ್ರಿಯಲ್ಲಿನ ತೀವ್ರ ಭಿನ್ನಮತದ ನಡುವೆಯೂ ನಿಮ್ಮ ಸರ್ಕಾರ 100 ದಿನಗಳನ್ನು ಪೂರೈಸಿರುವುದಕ್ಕೆ ಅಭಿನಂದನೆಗಳು. ಇನ್ನಾದರೂ ನಿಮ್ಮ ಸರ್ಕಾರ ಟೇಕ್ ಆಫ್ ಆಗಲಿ, ಸ್ಥಗಿತಗೊಂಡಿರುವ ರಾಜ್ಯದ ಅಭಿವೃದ್ಧಿಗೆ ಚಾಲನೆ ಸಿಗಲಿ ಎಂದು ಹಾರೈಸುತ್ತೇವೆ. ಎಂದು ಟ್ವೀಟ್ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ