ಮಾಹಿತಿ ಬದಲಾವಣೆಗೆ ಅವಕಾಶ
Team Udayavani, Jun 1, 2019, 3:00 AM IST
ಬೆಂಗಳೂರು: ವೃತ್ತಿಪರ ಕೋರ್ಸ್ಗಳ ಸೀಟು ಹಂಚಿಕೆಗೆ ನಡೆಸಿದ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ರ್ಯಾಂಕ್ ಪಡೆದ ವಿದ್ಯಾರ್ಥಿಗಳು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ನೀಡಿರುವ ಮಾಹಿತಿಯನ್ನು ಮಾರ್ಪಾಡು ಮಾಡಲು ಕೊನೆಯ ಅವಕಾಶ ಕಲ್ಪಿಸಲಾಗಿದೆ.
ಅಭ್ಯರ್ಥಿಗಳ ಮನವಿ ಮೇರೆಗೆ, ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸಿಇಟಿ 2019ರ ವಿವಿಧ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕಾಗಿ ಆನ್ಲೈನ್ ಮೂಲಕ ಸಲ್ಲಿಸಿರುವ ಅರ್ಜಿಗಳಲ್ಲಿನ ಮಾಹಿತಿಗಳನ್ನು ಮಾರ್ಪಡಿಸಲು ಅಭ್ಯರ್ಥಿಗಳಿಗೆ ಕೊನೆಯ ಅವಕಾಶ ಕಲ್ಪಿಸಲಾಗಿದೆ.
ಜೂನ್ 5ರ ಸಂಜೆ 5.30ರ ವರೆಗೆ ಬದಲಾಯಿಸಲು ಅವಕಾಶ ಇದೆ. . ಮಾಹಿತಿಗಾಗಿ ಪ್ರಾಧಿಕಾರದ ವೆಬ್ಸೈಟ್ http://kea.kar.nic.in ನೋಡಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
MUST WATCH
ಹೊಸ ಸೇರ್ಪಡೆ
Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು
Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್ಗೆ ಹಲ್ಲೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!