ಹಾಸನದ ಕಾಂಗ್ರೆಸ್ ಅಭ್ಯರ್ಥಿಯಾಗುತ್ತೇನೆ!: ಎ.ಮಂಜು ಆಕ್ರೋಶ
Team Udayavani, Jan 10, 2019, 9:26 AM IST
ಹಾಸನ: ಮಾಜಿ ಸಚಿವ,ಕಾಂಗ್ರೆಸ್ ನಾಯಕರ ಎ.ಮಂಜು ಅವರು ಮತ್ತೆ ಜೆಡಿಎಸ್ ವಿರುದ್ಧ ಕಿಡಿ ಕಾರಿದ್ದು,ನನಗೆ ಹಾಸನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ನೀಡಿ ಎಂದಿದ್ದಾರೆ.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಚಿವ ಎಚ್.ಡಿ.ರೇವಣ್ಣ ಅವರ ವಿರುದ್ಧ ಕಿಡಿ ಕಾರಿದರು. ರೇವಣ್ಣ ಅವರು ಹಾಸನಕ್ಕೆ ಏನೂ ಮಾಡಿಲ್ಲ. ನಾನು ಮಾಡಿದ ಅಭಿವೃದ್ಧಿ ಕಾರ್ಯ ಬಿಟ್ಟರೆ ಬೇರೆ ಏನೂ ಕೆಲಸ ಆಗಿಲ್ಲ ಎಂದರು.
ಮಂಡ್ಯದ ಟಿಕೆಟ್ ಅಂಬರೀಶ್ ಅವರ ಮಗನಿಗೆ ಕೊಡಿ
ಇದೇ ವೇಳೆ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟನ್ನು ದಿವಂಗತ ಅಂಬರೀಶ್ ಅವರ ಪುತ್ರ ಅಭಿಷೇಕ್ ಅವರಿಗೆ ನೀಡಬೇಕು ಎಂದು ಕಾಂಗ್ರೆಸ್ ನಾಯಕರಲ್ಲಿ ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ