ಮುಂದಿನ ಅಧಿವೇಶನದಲ್ಲಿ ಮರಳು ನೀತಿಗೆ ತಿದ್ದುಪಡಿ: ಸಚಿವ ಹಾಲಪ್ಪ ಆಚಾರ್‌

ಮರಳು ಕೊರತೆ ನೀಗಿಸಲು ಎಂ ಸ್ಯಾಂಡ್‌ಗೆ ಉತ್ತೇಜನ

Team Udayavani, Aug 17, 2022, 6:50 AM IST

ಮುಂದಿನ ಅಧಿವೇಶನದಲ್ಲಿ ಮರಳು ನೀತಿಗೆ ತಿದ್ದುಪಡಿ: ಸಚಿವ ಹಾಲಪ್ಪ ಆಚಾರ್‌

ಬೆಂಗಳೂರು: ರಾಜ್ಯದಲ್ಲಿ ಮರಳು ಕೊರತೆ ನೀಗಿಸಲು ಎಂ ಸ್ಯಾಂಡ್‌ಗೆ ಉತ್ತೇಜನ ನೀಡಲು ತೀರ್ಮಾನಿಸಲಾಗಿದ್ದು, ಘಟಕಗಳನ್ನು ತೆರೆಯಲು ಪ್ರೋತ್ಸಾಹ ನೀಡಲಾಗುವುದು. ಮುಂದಿನ ಅಧಿವೇಶನದಲ್ಲಿ ಮರಳು ನೀತಿಗೆ ತಿದ್ದುಪಡಿ ತರಲಾಗುವುದು ಎಂದು ಗಣಿ ಸಚಿವ ಹಾಲಪ್ಪ ಆಚಾರ್‌ ತಿಳಿಸಿದ್ದಾರೆ.ಸುದ್ದಿಗಾರರ ಜತೆ ಮಾತನಾಡಿದ ಅ, ಎಂ ಸ್ಯಾಂಡ್‌ಗೆ ಉತ್ತೇಜನ ನೀಡುವ ಸಂಬಂಧ ಎಂದು ಹೇಳಿದರು.

ರಾಜ್ಯದಲ್ಲಿ ವರ್ಷಕ್ಕೆ 45 ದಶಲಕ್ಷ ಟನ್‌ ಮರಳಿಗೆ ಬೇಡಿಕೆ ಇದೆ. 35 ದಶಲಕ್ಷ ಟನ್‌ ಮರಳು ಪೂರೈಕೆಯಾಗುತ್ತಿದ್ದು, ವ್ಯತ್ಯಾಸ ಸರಿತೂಗಿಸಲು ಎಂ ಸ್ಯಾಂಡ್‌ಗೆ ಉತ್ತೇಜನ ನೀಡಲಾಗುವುದು.ಕಾನೂನಿನ ವ್ಯಾಪ್ತಿಯಲ್ಲಿ ಜಲ್ಲಿ ಕ್ರಷರ್‌ ಸ್ಥಾಪನೆಗೆ ಅನುಮತಿ ನೀಡಲಾಗುವುದು ಎಂದು ತಿಳಿಸಿದರು.

ಎಂ ಸ್ಯಾಂಡ್‌ ಗುಣಮಟ್ಟದ ಆಧಾರದ ಮೇಲೆ ಪ್ರತಿಟನ್‌ಗೆ 700 ರೂ.ನಿಂದ 1000 ರೂ.ವರೆಗೆ ಲಭ್ಯವಾಗುತ್ತಿದೆ. ಇದರಿಂದಾಗಿ ಮರಳು ಕೊರತೆ ನಿವಾರಣೆ ಯಾಗುತ್ತದೆ ಎಂದು ಸಚಿವರು ಹೇಳಿದರು.

16 ಜಿಲ್ಲೆಗೆ ಹೊಣೆಗಾರಿಕೆ
ರಾಜ್ಯದಲ್ಲಿ ಮರಳು ಬ್ಲಾಕ್‌ಗಳಿಂದ ಮರಳು ತೆಗೆದು ಮಾರಾಟ ಮಾಡಲು ಹಟ್ಟಿ ಮೈನ್ಸ್‌ಗೆ 15 ಜಿಲ್ಲೆ ಹಾಗೂ ಮಿನರಲ್ಸ್‌ ಕಾರ್ಪೊರೇಷನ್‌ಗೆ 16 ಜಿಲ್ಲೆಗಳ ಹೊಣೆಗಾರಿಕೆ ವಹಿಸಲಾಗಿದೆ. ಪ್ರತೀಟನ್‌ ಮರಳು 800 ರೂಪಾಯಿಗೆ ಸಿಗುವಂತೆ ಮಾಡಲಾಗುತ್ತಿದೆ. ಮುಂದಿನ ಬೇಸಗೆ ವೇಳೆಗೆ ಮರಳು ಸಮಸ್ಯೆ ಸಂಪೂರ್ಣವಾಗಿ ನಿವಾರಣೆ ಯಾಗುತ್ತದೆ ಎಂದು ಹೇಳಿದರು.

ಕೇಂದ್ರ ಸರಕಾರದಿಂದ 27 ಬ್ಲಾಕ್‌ಗೆ ಅನುಮತಿ
ಗ್ರಾಮೀಣ ಭಾಗದಲ್ಲಿ ಸ್ಥಳೀಯವಾಗಿ ಸಿಗುವ ಮರಳು ಟನ್‌ಗೆ 300 ರೂ.ನಂತೆ ಮಾರಾಟ ಮಾಡಲು ಅನುಮತಿ ನೀಡಲು ಪಂಚಾಯತ್‌ಗಳಿಗೆ ಅಧಿಕಾರ ನೀಡಲಾಗಿದೆ. ಕೆಲವೊಂದು ಅಡೆತಡೆಗಳ ಬಗ್ಗೆ ದೂರುಗಳಿದ್ದು, ಯಾವುದೇ ತೊಂದರೆ ನೀಡದಂತೆ ಸೂಚನೆ ನೀಡಲಾಗುವುದು. ರಾಜ್ಯದಲ್ಲಿ ಗಣಿಗಾರಿಕೆ ಸಂಬಂಧ ಕೇಂದ್ರ ಸರಕಾರ 27 ಬ್ಲಾಕ್‌ಗಳಿಗೆ ಅನುಮತಿ ನೀಡಿದ್ದು, ಈಗಾಗಲೇ 12 ಬ್ಲಾಕ್‌ ಹರಾಜು ಯಶಸ್ವಿಯಾಗಿ ಮಾಡಲಾಗಿದೆ. ಉಳಿದ ಬ್ಲಾಕ್‌ಗಳಿಗೆ ಮರು ಹರಾಜು ಪ್ರಕ್ರಿಯೆ ಸದ್ಯದಲ್ಲೇ ಪ್ರಾರಂಭಿಸಲಾಗುವುದು ಎಂದು ಹಾಲಪ್ಪ ಆಚಾರ್‌ ಅವರು ಹೇಳಿದರು.

6308.31 ಕೋಟಿ ರೂ. ಸಂಗ್ರಹ
ಗಣಿಗಾರಿಕೆಯಿಂದ 2021-22 ನೇ ಸಾಲಿನಲ್ಲಿ 4,357 ಕೋಟಿ ರೂ. ರಾಜಧನ ಸಂಗ್ರಹದ ಗುರಿಯಿದ್ದು, ಶೇ. 145ರಷ್ಟು ಅಂದರೆ 6308.31 ಕೋಟಿ ರೂ. ಸಂಗ್ರಹ ಮಾಡಲಾಗಿದೆ. ಸೋರಿಕೆ ತಡೆಗಟ್ಟಿ ಎಲ್ಲವನ್ನೂ ಕಾನೂನು ವ್ಯಾಪ್ತಿಗೆ ತರಲಾಗಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

ವರದಕ್ಷಿಣೆ ಕಿರುಕುಳ: ಹಲ್ಲೆ: ದೂರು ದಾಖಲು

ವರದಕ್ಷಿಣೆ ಕಿರುಕುಳ: ಹಲ್ಲೆ: ದೂರು ದಾಖಲು

ಭಾರತೀಯ ವಾಯುಪಡೆಯ ಪೂರ್ವ ಏರ್‌ ಕಮಾಂಡ್‌ಗೆ ಧಾರ್ಕರ್‌

ಭಾರತೀಯ ವಾಯುಪಡೆಯ ಪೂರ್ವ ಏರ್‌ ಕಮಾಂಡ್‌ಗೆ ಧಾರ್ಕರ್‌

ಕೇದಾರನಾಥದಲ್ಲಿ ಭಾರೀ ಹಿಮಪಾತ; ಯಾವುದೇ ಹಾನಿ ಸಂಭವಿಸಿಲ್ಲ

ಕೇದಾರನಾಥದಲ್ಲಿ ಭಾರೀ ಹಿಮಪಾತ; ಯಾವುದೇ ಹಾನಿ ಸಂಭವಿಸಿಲ್ಲ

ಬುಮ್ರಾ ವಿಶ್ವಕಪ್‌ನಿಂದ ಇನ್ನೂ ಹೊರಬಿದ್ದಿಲ್ಲ: ಗಂಗೂಲಿ

ಬುಮ್ರಾ ವಿಶ್ವಕಪ್‌ನಿಂದ ಇನ್ನೂ ಹೊರಬಿದ್ದಿಲ್ಲ: ಗಂಗೂಲಿ

ಶಿವಮೊಗ್ಗ: ಮಹಾನಗರ ಪಾಲಿಕೆ ಮೇಯರ್‌ ಚುನಾವಣೆಗೆ ತಡೆಯಾಜ್ಞೆ ನೀಡಿದ  ಹೈಕೋರ್ಟ್‌

ಶಿವಮೊಗ್ಗ: ಮಹಾನಗರ ಪಾಲಿಕೆ ಮೇಯರ್‌ ಚುನಾವಣೆಗೆ ತಡೆಯಾಜ್ಞೆ ನೀಡಿದ  ಹೈಕೋರ್ಟ್‌

ನ್ಯಾಶನಲ್‌ ಗೇಮ್ಸ್‌ ಲಾಂಗ್‌ಜಂಪ್‌: ಶ್ರೀಶಂಕರ್‌ಗೆ ಸೋಲು

ನ್ಯಾಶನಲ್‌ ಗೇಮ್ಸ್‌ ಲಾಂಗ್‌ಜಂಪ್‌: ಶ್ರೀಶಂಕರ್‌ಗೆ ಸೋಲು

ಸಾರಿಗೆ ನಿಗಮದ 36 ಸಾವಿರ ನೌಕರರಿಗೆ 1ನೇ ತಾರೀಕಿನಂದೇ ವೇತನ

ಸಾರಿಗೆ ನಿಗಮದ 36 ಸಾವಿರ ನೌಕರರಿಗೆ 1ನೇ ತಾರೀಕಿನಂದೇ ವೇತನಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಿವಮೊಗ್ಗ: ಮಹಾನಗರ ಪಾಲಿಕೆ ಮೇಯರ್‌ ಚುನಾವಣೆಗೆ ತಡೆಯಾಜ್ಞೆ ನೀಡಿದ  ಹೈಕೋರ್ಟ್‌

ಶಿವಮೊಗ್ಗ: ಮಹಾನಗರ ಪಾಲಿಕೆ ಮೇಯರ್‌ ಚುನಾವಣೆಗೆ ತಡೆಯಾಜ್ಞೆ ನೀಡಿದ  ಹೈಕೋರ್ಟ್‌

ಸಾರಿಗೆ ನಿಗಮದ 36 ಸಾವಿರ ನೌಕರರಿಗೆ 1ನೇ ತಾರೀಕಿನಂದೇ ವೇತನ

ಸಾರಿಗೆ ನಿಗಮದ 36 ಸಾವಿರ ನೌಕರರಿಗೆ 1ನೇ ತಾರೀಕಿನಂದೇ ವೇತನ

ಕರ್ನಾಟಕ ಶಿಲ್ಪಕಲಾ ಅಕಾಡೆಮಿ ಪ್ರಶಸ್ತಿ ಪ್ರಕಟ; 10 ಮಂದಿಗೆ ಗೌರವ ಪ್ರಶಸ್ತಿ

ಕರ್ನಾಟಕ ಶಿಲ್ಪಕಲಾ ಅಕಾಡೆಮಿ ಪ್ರಶಸ್ತಿ ಪ್ರಕಟ; 10 ಮಂದಿಗೆ ಗೌರವ ಪ್ರಶಸ್ತಿ

ಕಳಸಾ-ಬಂಡೂರಿ ಯೋಜನೆಗೆ ನ.1ರಂದು ಶಂಕುಸ್ಥಾಪನೆ ಸಾಧ್ಯತೆ

ಕಳಸಾ-ಬಂಡೂರಿ ಯೋಜನೆಗೆ ನ.1ರಂದು ಶಂಕುಸ್ಥಾಪನೆ ಸಾಧ್ಯತೆ

ಜೋಡೋ ಯಾತ್ರೆಗೆ ಜನರ ಪ್ರತಿಕ್ರಿಯೆ ಬರುತ್ತಿಲ್ಲ: ಸಿಎಂ ಬೊಮ್ಮಾಯಿ

ಜೋಡೋ ಯಾತ್ರೆಗೆ ಜನರ ಪ್ರತಿಕ್ರಿಯೆ ಬರುತ್ತಿಲ್ಲ: ಸಿಎಂ ಬೊಮ್ಮಾಯಿ

MUST WATCH

udayavani youtube

ಮೂಳೂರಿನಲ್ಲಿ ತೊರಕೆ ಮೀನಿನ ಸುಗ್ಗಿ, ಮೀನುಗಾರರು ಫುಲ್ ಖುಷಿ ಮಾರ್ರೆ

udayavani youtube

ಉಚ್ಚಿಲದಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಶತವೀಣಾವಲ್ಲರಿ ಕಾರ್ಯಕ್ರಮ

udayavani youtube

ಭಾಷಣ ಮಾಡದೆ… ಜನರ ಬಳಿ ಕ್ಷಮೆ ಕೇಳಿದ ಪ್ರಧಾನಿ ಮೋದಿ… ಕಾರಣ ಇಲ್ಲಿದೆ…

udayavani youtube

ದಿನ6| ಕಾತ್ಯಾಯಿನಿ ದೇವಿ|ಕಾತ್ಯಾಯಿನಿ ದೇವಿ ಪೂಜೆಯ ಪ್ರಯೋಜನವೇನು ಗೊತ್ತೇ. | Udayavani

udayavani youtube

ದಿನ 5| ಸ್ಕಂದ ಮಾತೆ | ಸ್ಕಂದ ಮಾತೆ ಪ್ರತಿಯೊಬ್ಬ ತಾಯಿಯ ಪ್ರತಿರೂಪ ಹೇಗೆ ? | Udayavani

ಹೊಸ ಸೇರ್ಪಡೆ

ವರದಕ್ಷಿಣೆ ಕಿರುಕುಳ: ಹಲ್ಲೆ: ದೂರು ದಾಖಲು

ವರದಕ್ಷಿಣೆ ಕಿರುಕುಳ: ಹಲ್ಲೆ: ದೂರು ದಾಖಲು

ಭಾರತೀಯ ವಾಯುಪಡೆಯ ಪೂರ್ವ ಏರ್‌ ಕಮಾಂಡ್‌ಗೆ ಧಾರ್ಕರ್‌

ಭಾರತೀಯ ವಾಯುಪಡೆಯ ಪೂರ್ವ ಏರ್‌ ಕಮಾಂಡ್‌ಗೆ ಧಾರ್ಕರ್‌

ಕೇದಾರನಾಥದಲ್ಲಿ ಭಾರೀ ಹಿಮಪಾತ; ಯಾವುದೇ ಹಾನಿ ಸಂಭವಿಸಿಲ್ಲ

ಕೇದಾರನಾಥದಲ್ಲಿ ಭಾರೀ ಹಿಮಪಾತ; ಯಾವುದೇ ಹಾನಿ ಸಂಭವಿಸಿಲ್ಲ

ಬುಮ್ರಾ ವಿಶ್ವಕಪ್‌ನಿಂದ ಇನ್ನೂ ಹೊರಬಿದ್ದಿಲ್ಲ: ಗಂಗೂಲಿ

ಬುಮ್ರಾ ವಿಶ್ವಕಪ್‌ನಿಂದ ಇನ್ನೂ ಹೊರಬಿದ್ದಿಲ್ಲ: ಗಂಗೂಲಿ

ಶಿವಮೊಗ್ಗ: ಮಹಾನಗರ ಪಾಲಿಕೆ ಮೇಯರ್‌ ಚುನಾವಣೆಗೆ ತಡೆಯಾಜ್ಞೆ ನೀಡಿದ  ಹೈಕೋರ್ಟ್‌

ಶಿವಮೊಗ್ಗ: ಮಹಾನಗರ ಪಾಲಿಕೆ ಮೇಯರ್‌ ಚುನಾವಣೆಗೆ ತಡೆಯಾಜ್ಞೆ ನೀಡಿದ  ಹೈಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.