
ರಾಜ್ಯಕ್ಕೆ ಅಮಿತ್ ಶಾ: ಬೆಳ್ಳಾರೆಯ ಪ್ರವೀಣ್ ನೆಟ್ಟಾರ್ ಮನೆಗೆ ಭೇಟಿ ಸಾಧ್ಯತೆ
Team Udayavani, Aug 2, 2022, 11:36 AM IST

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಬೆಂಗಳೂರಿಗೆ ಆಗಮಿಸುವ ವಿಚಾರದಲ್ಲಿ ಬಿಜೆಪಿ ಹಾಗೂ ಸರಕಾರದ ಮಧ್ಯೆ ಮತ್ತೆ ಗೊಂದಲ ಸೃಷ್ಟಿಯಾಗಿದೆ.
ಆಗಸ್ಟ್ ಮೂರು ಹಾಗೂ ನಾಲ್ಕರಂದು ಅಮಿತ್ ಶಾ ಬೆಂಗಳೂರಿಗೆ ಆಗಮಿಸುತ್ತಾರೆ. ಅಧಿಕೃತ ಸರಕಾರಿ ಕಾರ್ಯಕ್ರಮ ಪ್ರಯುಕ್ತ ಅವರು ಬೆಂಗಳೂರಿಗೆ ಬರುತ್ತಾರೆ ಎಂದು ಬಿಜೆಪಿ ಮೂಲಗಳು ಹೇಳುತ್ತಿವೆ. ಆದರೆ ಗೃಹ ಇಲಾಖೆಗೆ ಈ ಬಗ್ಗೆ ಸೂಕ್ತ ಮಾಹಿತಿ ಇಲ್ಲ. ಗೃಹ ಇಲಾಖೆಗೆ ಸಂಬಂಧಪಟ್ಟ ಕಾರ್ಯಕ್ರಮಕ್ಕೆ ಆಗಮಿಸುತ್ತಾರೋ ಅಥವಾ ಸಹಕಾರ ಇಲಾಖೆಗೆ ಸಂಬಂಧಪಟ್ಟಂತೆ ಬರುತ್ತಾರೋ ಎಂಬುದು ಗೃಹ ಇಲಾಖೆಗೆ ಮಾಹಿತಿ ಇಲ್ಲ.
ಇದನ್ನೂ ಓದಿ:ಫಾಝಿಲ್ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು: ಆರು ಮಂದಿ ಆರೋಪಿಗಳ ಬಂಧನ
ಮುಖ್ಯಮಂತ್ರಿ ಕಚೇರಿಯೂ ಈ ವಿಚಾರದಲ್ಲಿ ಬಹುತೇಕ ಕತ್ತಲಲ್ಲಿ ಇದೆ. ಆಗಸ್ಟ್ ನಾಲ್ಕರಂದು ಅಮಿತ್ ಶಾ ಬೆಂಗಳೂರಿಗೆ ಆಗಮಿಸುತ್ತಾರೆ ಎಂದು ಹೇಳುತ್ತಿವೆ. ಆದರೆ ಪಕ್ಷದ ಮೂಲಗಳ ಪ್ರಕಾರ ಅಮಿತ್ ಶಾ ಬೆಂಗಳೂರಿಗೆ ಆಗಮಿಸುವುದು ಮಾತ್ರವಲ್ಲ, ಹಿಂದು ಕಾರ್ಯಕರ್ತ ಪ್ರವೀಣ್ ನಿವಾಸಕ್ಜೆ ಭೇಟಿ ನೀಡಿ ಕುಟುಂಬ ವರ್ಗಕ್ಕೆ ಸಾಂತ್ವನ ಹೇಳಲಿದ್ದಾರೆ. ಒಟ್ಟಾರೆಯಾಗಿ ಅಮಿತ್ ಶಾ ಭೇಟಿ ವಿಚಾರದಲ್ಲಿ ಗೊಂದಲ ಮುಂದುವರಿದಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಚಿತ ಗಿಫ್ಟ್ ಗಳ ಮೇಲೆ ಚುನಾವಣಾ ಆಯೋಗದ ಕಣ್ಣು

ಜೆಡಿಎಸ್ ದ್ವಿತೀಯ ಪಟ್ಟಿ ಬಿಡುಗಡೆಗೆ ಸಿದ್ಧತೆ: ಫೆ. 8ರ ಆಸುಪಾಸು ಬಹಿರಂಗ ಸಾಧ್ಯತೆ

ಎಸ್ಸೆಸ್ಸೆಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಗೆ ತಾಲೂಕು ಮಟ್ಟದಲ್ಲೇ ಪ್ರಶ್ನೆ ಪತ್ರಿಕೆ

130 ಕ್ಷೇತ್ರಗಳಿಗೆ ಒಂದೇ ಹೆಸರು? ಕಾಂಗ್ರೆಸ್ ಪಟ್ಟಿ ಸಿದ್ಧಪಡಿಸಲು ಇಂದು ಮಹತ್ವದ ಸಭೆ

ಎಸೆಸೆಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಗೆ ತಾಲೂಕು ಮಟ್ಟದಲ್ಲೇ ಪ್ರಶ್ನೆ ಪತ್ರಿಕೆ
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
ಹೊಸ ಸೇರ್ಪಡೆ

‘ಟಿಪ್ಪು ನಿಜ ಕನಸು’ ನಾಟಕದ ವಿರುದ್ದದ ದೂರು ಹಿಂಪಡೆದ ಅರ್ಜಿದಾರ: ಅಡ್ಡಂಡ ಸಂತಸ

‘ನಟ ಭಯಂಕರ’ನಿಗೆ ತಲೆಬಿಸಿ ತಂದ ರಾಸಲೀಲೆ ಸಿಡಿ..!

ಪ್ರತಿಭಾವಂತ ಕ್ರಿಕೆಟ್ ಪಟುಗಳ ತವರು ಕರ್ನಾಟಕ: ಕೆ.ವೈ.ವೆಂಕಟೇಶ್

ಎರಡು ಅದ್ಭುತ ಕ್ಯಾಚ್ ಗಳಿಂದ ಬೆರಗು ಮೂಡಿಸಿದ ಸೂರ್ಯಕುಮಾರ್; ವಿಡಿಯೋ ನೋಡಿ

ಲೋಕಸಭೆ ಕಲಾಪದಲ್ಲಿ ಅದಾನಿ ಗ್ರೂಪ್ ವಿರುದ್ಧದ ಆರೋಪದ ಬಗ್ಗೆ ಚರ್ಚೆಗೆ ವಿಪಕ್ಷಗಳ ಪಟ್ಟು