ಕೋಲಾರದಲ್ಲಿ ಭೂಕಂಪನ ಅನುಭವ: ಗೋಡೆ ಬಿರುಕು
Team Udayavani, Apr 26, 2019, 6:10 AM IST
ಕೋಲಾರ: ನಗರದ ಹೊರವಲಯದಲ್ಲಿ ಭೂಕಂಪನದ ಅನುಭವವಾಗಿದ್ದು, 3 ರಿಂದ 4 ಸೆಕೆಂಡ್ಗಳ ಕಾಲ ಬಾಗಿಲು ಸೇರಿ ಕಟ್ಟಡ ಅಲುಗಾಡಿದ ಅನುಭವವಾಗಿದೆ. ನಗರದ ಟಮಕ ಬಳಿಯ ತೋಟಗಾರಿಕಾ ಮಹಾ ವಿದ್ಯಾಲಯದ ಡೀನ್ ಅವರ ಕಚೇರಿಯ ಗೋಡೆ ಬಿರುಕು ಬಿಟ್ಟಿದೆ ಎಂದು ಡೀನ್ ಬಿ.ಜಿ.ಪ್ರಕಾಶ್ ಮಾಹಿತಿ ನೀಡಿದ್ದಾರೆ. ವಿದ್ಯಾರ್ಥಿಗಳು ರಜೆಯಲ್ಲಿದ್ದು, ಕಚೇರಿಯಲ್ಲಿದ್ದ ಸಿಬ್ಬಂದಿ ಕಂಪನದ ಅನುಭವದಿಂದ ಕೆಲ ಕಾಲ ಆತಂಕಕ್ಕೀಡಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
MUST WATCH
ಹೊಸ ಸೇರ್ಪಡೆ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ