ಆನಂದ್ ಸಿಂಗ್ ಮತ್ತೆ ಆಸ್ಪತ್ರೆಗೆ ದಾಖಲು
Team Udayavani, Feb 6, 2019, 7:59 AM IST
ಬೆಂಗಳೂರು: ರೆಸಾರ್ಟ್ ನಲ್ಲಿ ಶಾಸಕ ಗಣೇಶ್ ಅವರ ಕೈಯಿಂದ ಹಲ್ಲೆಗೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಅವರು ಇಂದು ಮತ್ತೆ ಅಸ್ವಸ್ಥಗೊಂಡು ಅಪೊಲೋ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.
ಸದನದಲ್ಲಿ ಅತ್ತಿತ್ತ ಓಡಾಟ ನಡೆಸಿದ ಕಾರಣ ಆನಂದ ಸಿಂಗ್ ಅವರಿಗೆ ಬಳಲಿಕೆ ಉಂಟಾಗಿದೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ಅವರಿಗೆ ವಾಂತಿ ಹಾಗೂ ಎದೆನೋವು ಕಾಣಿಸಿಕೊಂಡ ಕಾರಣ ಅವರನ್ನು ತಕ್ಷಣವೇ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಪಕ್ಕೆಲುಬು ಮುರಿತಕ್ಕೊಳಗಾಗಿರುವ ಕಾರಣದಿಂದ ಅವರಿಗೆ ಹೆಚ್ಚಿನ ವಿಶ್ರಾಂತಿಯ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದಾರೆ ಎಂದು ತಿಳಿದುಬಂದಿದೆ. ಹಾಗಾಗಿ ಆನಂದ್ ಸಿಂಗ್ ಅವರು ಇನ್ನಷ್ಟು ದಿನ ಆಸ್ಪತ್ರೆಯಲ್ಲಿರುವುದು ಖಚಿತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ