ಬೇಡಿಕೆ ಈಡೇರಿಕೆವರೆಗೂ ಪ್ರತಿಭಟನೆ ಅಂಗನವಾಡಿ ಕಾರ್ಯಕರ್ತೆಯರ ಪಟ್ಟು


Team Udayavani, Mar 21, 2017, 2:33 PM IST

Muskara.jpg

ಬೆಂಗಳೂರು:ಊಟವೂ ಬೇಡ, ಸ್ನಾನವೂ ಬೇಡ..ವೇತನ ಹೆಚ್ಚಳ ಬೇಡಿಕೆ ಈಡೇರುವ ತನಕ ಪ್ರಾಣ ಹೋದರೂ ಸರಿ ಜಾಗ ಬಿಟ್ಟು ಕದಲುವುದಿಲ್ಲ ಎಂದು ವೇತನ ಹೆಚ್ಚಳ ಆಗ್ರಹಿಸಿ ನಗರದ ಫ್ರೀಡಂ ಪಾರ್ಕ್ ನಲ್ಲಿ ಅಂಗನವಾಡಿ ಕಾರ್ಯಕರ್ತೆಯರು ನಡೆಸುತ್ತಿದ್ದ ಪ್ರತಿಭಟನೆ ಕೈಬಿಡದಿರಲು ನಿರ್ಧರಿಸಿದ್ದಾರೆ.

ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಂಗನವಾಡಿ ಕಾರ್ಯಕರ್ತೆಯರ ಸಂಘದ ಮುಖಂಡರ ಜೊತೆ ಮಂಗಳವಾರ ಮಾತುಕತೆ ನಡೆಸಿದ್ದರು. ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆ ಈಡೇರಿಸುವ ವಿಚಾರದಲ್ಲಿ ಸರ್ಕಾರ ಮುಕ್ತವಾಗಿದೆ ಎಂದು ಸಿಎಂ ಭರವಸೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಧರಣಿ ವಾಪಸ್ ಪಡೆಯುವ ಸಾಧ್ಯತೆ ಇರುವುದಾಗಿ ವರದಿ ಮಾಡಲಾಗಿತ್ತು.

ಆದರೆ, ಏ.19ರಂದು ಸಭೆ ನಡೆಸಿ ನಿರ್ಧಾರ ಕೈಗೊಳ್ಳುವುದಾಗಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಸಂಘದ ಅಧ್ಯಕ್ಷೆ ವರಲಕ್ಷಿಗೆ ಭರವಸೆ ನೀಡಿದ್ದು, ತಮ್ಮ ಬೇಡಿಕೆ ಈಡೇರುವವರೆಗೂ ಧರಣಿ ವಾಪಸ್ ಇಲ್ಲ ಎಂದು ವರಲಕ್ಷಿ ಅವರು ಫ್ರೀಡಂ ಪಾರ್ಕ್ ನಲ್ಲಿ ಅಧಿಕೃತವಾಗಿ ಘೋಷಿಸಿದ್ದಾರೆ. 

ಟಾಪ್ ನ್ಯೂಸ್

ಬಿಸಿಸಿಐ ಗುತ್ತಿಗೆಯಲ್ಲಿ ಪೂಜಾರ, ರಹಾನೆಗೆ ಹಿಂಬಡ್ತಿ?

ಬಿಸಿಸಿಐ ಗುತ್ತಿಗೆಯಲ್ಲಿ ಪೂಜಾರ, ರಹಾನೆಗೆ ಹಿಂಬಡ್ತಿ?

ಯತ್ನಾಳ್‌ ಆತ್ಮಾವಲೋಕನ ಮಾಡಿಕೊಳ್ಳಲಿ: ಸಚಿವ ಮುರುಗೇಶ ನಿರಾಣಿ

ಯತ್ನಾಳ್‌ ಆತ್ಮಾವಲೋಕನ ಮಾಡಿಕೊಳ್ಳಲಿ: ಸಚಿವ ಮುರುಗೇಶ ನಿರಾಣಿ

ರೋಹಿತ್‌ ಸಂಪೂರ್ಣ ಫಿಟ್‌ ; ವಿಂಡೀಸ್‌ ಸರಣಿಗೆ ಅವರೇ ನಾಯಕ

ರೋಹಿತ್‌ ಸಂಪೂರ್ಣ ಫಿಟ್‌ ; ವಿಂಡೀಸ್‌ ಸರಣಿಗೆ ಅವರೇ ನಾಯಕ

ಪ್ರೊ ಕಬಡ್ಡಿ : ಮತ್ತೆ ಯು ಮುಂಬಾಗೆ ಸೋತ ಬೆಂಗಳೂರು ಬುಲ್ಸ್‌

ಪ್ರೊ ಕಬಡ್ಡಿ : ಮತ್ತೆ ಯು ಮುಂಬಾಗೆ ಸೋತ ಬೆಂಗಳೂರು ಬುಲ್ಸ್‌

ಚೀನದಿಂದ ಯುವಕನ ಶೀಘ್ರ ಹಸ್ತಾಂತರ: ಸಚಿವ ರಿಜಿಜು

ಅರುಣಾಚಲದಿಂದ ನಾಪತ್ತೆಯಾಗಿದ್ದ ಬಾಲಕನನ್ನು ಶೀಘ್ರವೇ ಚೀನ ಹಸ್ತಾಂತರ: ಸಚಿವ ರಿಜಿಜು

ಬುಟ್ಟಿ ತೆಗೆದರೆ ತಾನೇ ಗೊತ್ತಾಗೋದು? ಕಾಂಗ್ರೆಸ್ ಗೆ ಎಸ್‌.ಟಿ.ಸೋಮಶೇಖರ್‌ ತಿರುಗೇಟು

ಬುಟ್ಟಿ ತೆಗೆದರೆ ತಾನೇ ಗೊತ್ತಾಗೋದು? ಕಾಂಗ್ರೆಸ್ ಗೆ ಎಸ್‌.ಟಿ.ಸೋಮಶೇಖರ್‌ ತಿರುಗೇಟು

ಏಕದಿನ ಶ್ರೇಯಾಂಕ: 2, 3ನೇ ಸ್ಥಾನದಲ್ಲಿ ಕೊಹ್ಲಿ, ರೋಹಿತ್‌

ಏಕದಿನ ಶ್ರೇಯಾಂಕ: 2, 3ನೇ ಸ್ಥಾನದಲ್ಲಿ ಕೊಹ್ಲಿ, ರೋಹಿತ್‌



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬುಟ್ಟಿ ತೆಗೆದರೆ ತಾನೇ ಗೊತ್ತಾಗೋದು? ಕಾಂಗ್ರೆಸ್ ಗೆ ಎಸ್‌.ಟಿ.ಸೋಮಶೇಖರ್‌ ತಿರುಗೇಟು

ಬುಟ್ಟಿ ತೆಗೆದರೆ ತಾನೇ ಗೊತ್ತಾಗೋದು? ಕಾಂಗ್ರೆಸ್ ಗೆ ಎಸ್‌.ಟಿ.ಸೋಮಶೇಖರ್‌ ತಿರುಗೇಟು

ತೆರಿಗೆ ಬಾಕಿ ಉಳಿಸಿಕೊಂಡವರಿಗೆ ನೋಟಿಸ್‌ ನೀಡಿ : ಅಧಿಕಾರಿಗಳಿಗೆ ಗೌರವ್‌ ಗುಪ್ತ ತಾಕೀತು

ತೆರಿಗೆ ಬಾಕಿ ಉಳಿಸಿಕೊಂಡವರಿಗೆ ನೋಟಿಸ್‌ ನೀಡಿ : ಅಧಿಕಾರಿಗಳಿಗೆ ಗೌರವ್‌ ಗುಪ್ತ ತಾಕೀತು

ಚಿನ್ನ ಪಡೆದು ದುಡ್ಡು ಕೊಡುವ ನೆಪದಲ್ಲಿ ವ್ಯಕ್ತಿಯನ್ನೇ ಕೊಂದು ಕೆರೆಗೆ ಎಸೆದರು

ಚಿನ್ನ ಕೊಟ್ಟು ದುಡ್ಡು ಪಡೆಯುವ ನೆಪದಲ್ಲಿ ವ್ಯಕ್ತಿಯನ್ನೇ ಕೊಂದು ಕೆರೆಗೆ ಎಸೆದರು

ರಾಜ್ಯದಲ್ಲಿ ಇಂದು 48,905 ಹೊಸ ಕೋವಿಡ್ ಪ್ರಕರಣಗಳು ಪತ್ತೆ : 39 ಮಂದಿ ಬಲಿ

ರಾಜ್ಯದಲ್ಲಿ ಇಂದು 48,905 ಹೊಸ ಕೋವಿಡ್ ಪ್ರಕರಣಗಳು ಪತ್ತೆ : 39 ಮಂದಿ ಬಲಿ

ಕಲ್ಯಾಣ ಕರ್ನಾಟಕ ದಲ್ಲಿ ಪ್ರತ್ಯೇಕ ಸಾಂಸ್ಕೃತಿಕ ಅಕಾಡೆಮಿ ಸ್ಥಾಪಿಸಿ ಕಲಾವಿದರ ಕೂಗು

ಕಲ್ಯಾಣ ಕರ್ನಾಟಕ ದಲ್ಲಿ ಪ್ರತ್ಯೇಕ ಸಾಂಸ್ಕೃತಿಕ ಅಕಾಡೆಮಿ ಸ್ಥಾಪಿಸಿ ಕಲಾವಿದರ ಕೂಗು

MUST WATCH

udayavani youtube

ರಾಜಪಥ ಪರೇಡ್ ನಲ್ಲಿ ಯುದ್ಧವಿಮಾನಗಳ ಪವರ್ ಶೋ

udayavani youtube

73ನೇ ಗಣರಾಜ್ಯೋತ್ಸವದಲ್ಲಿ NCC ತಂಡ ಮುನ್ನಡೆಸಿದ ಮೈಸೂರಿನ ಯುವತಿ

udayavani youtube

ಪುನೀತ್ ಗೆ ಸಿಗದ ಪದ್ಮಪ್ರಶಸ್ತಿ: ಮಾತು ತಪ್ಪಿದ ಬೊಮ್ಮಾಯಿ

udayavani youtube

BSF ಮಹಿಳಾ ‘ಸೀಮಾ ಭವಾನಿ’ ತಂಡದಿಂದ ರೋಮಾಂಚಕ ಬೈಕ್ ಸಾಹಸ

udayavani youtube

ಭಯಾನಕ ಹೆಬ್ಬಾವಿನ ಎದುರು ಈ ಬೆಕ್ಕಿನ ಧೈರ್ಯ ನೋಡಿ!!

ಹೊಸ ಸೇರ್ಪಡೆ

ಬಿಸಿಸಿಐ ಗುತ್ತಿಗೆಯಲ್ಲಿ ಪೂಜಾರ, ರಹಾನೆಗೆ ಹಿಂಬಡ್ತಿ?

ಬಿಸಿಸಿಐ ಗುತ್ತಿಗೆಯಲ್ಲಿ ಪೂಜಾರ, ರಹಾನೆಗೆ ಹಿಂಬಡ್ತಿ?

ವ್ಗಜಕಹಮನಬವಚ

ಗುಣಮಟ್ಟದ ಕಾಮಗಾರಿಗೆ ಗುತ್ತಿಗೆದಾರರಿಗೆ ತಾಕೀತು

ಗಜಗಜ್ಹಜಹ್ಜಗ

ರಾಜ್ಯದಲ್ಲೇ ಮಾದರಿ ಕ್ಷೇತ್ರವಾಗಿಸಲು ಸಂಕಲ್ಪ

ಯತ್ನಾಳ್‌ ಆತ್ಮಾವಲೋಕನ ಮಾಡಿಕೊಳ್ಳಲಿ: ಸಚಿವ ಮುರುಗೇಶ ನಿರಾಣಿ

ಯತ್ನಾಳ್‌ ಆತ್ಮಾವಲೋಕನ ಮಾಡಿಕೊಳ್ಳಲಿ: ಸಚಿವ ಮುರುಗೇಶ ನಿರಾಣಿ

ೆಹರಜಹೆದ

ಚುನಾವಣೆಗಳ ಘನತೆ ಎತ್ತಿ ಹಿಡಿಯಿರಿ: ಇರ್ಫಾನ್‌ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.