ಬಿಜೆಪಿ ಪರ ಹಣ ಹಂಚುತ್ತಿದ್ದವನಿಗೆ ಗ್ರಾಮಸ್ಥರಿಂದ ಥಳಿತ 

Team Udayavani, May 2, 2018, 11:03 AM IST

ಚಿಕ್ಕೋಡಿ: ತಾಲೂಕಿನ ಶಿರಗುಪ್ಪಿ  ಬಳಿ ಹಣ ಹಂಚುತ್ತಿದ್ದ ಬಿಜೆಪಿ ಬೆಂಬಲಿಗನೊಬ್ಬನನ್ನು  ಗ್ರಾಮಸ್ಥರು ರೆಡ್‌ ಹ್ಯಾಂಡ್‌ ಆಗಿ ಹಿಡಿದು ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೊಪ್ಪಿಸಿದ್ದಾರೆ. 

ಥಳಿತಕ್ಕೊಳಗಾದವ ನಿಪ್ಪಾಣಿ ನಿವಾಸಿ ಅಶ್ಫಾಕ್‌ ಎಂಬಾತನಾಗಿದ್ದು, ಈತ ಬಿಜೆಪಿ ಅಭ್ಯರ್ಥಿಗಳಾದ ಜೊಲ್ಲೆ ದಂಪತಿಗಳ ಒಡೆತನದ ಶ್ರೀ ಬೀರೆಶ್ವರ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿಯ ಉದ್ಯೋಗಿ  ಎಂದು ತಿಳಿದು ಬಂದಿದೆ. 

ಈತನ ಬಳಿ ಹಣ ಮತ್ತು ಬಿಜೆಪಿ ಧ್ವಜ ಮತ್ತಿತರ ವಸ್ತುಗಳು ಪತ್ತೆಯಾಗಿದ್ದು, ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. 

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ