ಮಗನ ಏಳ್ಗೆಗಾಗಿ ಅನಿತಾರಿಂದ ಒಂದೂಕಾಲು ರೂ. ಹರಕೆ
Team Udayavani, Feb 27, 2019, 1:16 AM IST
ಮದ್ದೂರು: ತಮ್ಮ ಪುತ್ರ ನಿಖೀಲ್ಕುಮಾರಸ್ವಾಮಿಯವರಿಗೆ ರಾಜಕೀಯ ದಲ್ಲಿ ಉತ್ತಮ ಭವಿಷ್ಯ ಸಿಗಲೆಂದು ಪ್ರಾರ್ಥಿಸಿ ರಾಮನಗರ ಶಾಸಕಿ, ಮುಖ್ಯಮಂತ್ರಿ ಕುಮಾರಸ್ವಾಮಿ ಪತ್ನಿ ಅನಿತಾ ಕುಮಾರ ಸ್ವಾಮಿಯವರು ಮಂಡ್ಯ ಜಿಲ್ಲೆ ಮದ್ದೂರಿನ ಶ್ರೀಹೊಳೆ ಆಂಜನೇಯಸ್ವಾಮಿ ದೇವರ ದರ್ಶನ ಪಡೆದು, ಒಂದೂಕಾಲು ರೂ.ಹರಕೆ ಹೊತ್ತರು. ಇಲ್ಲಿನ ಇತಿಹಾಸ ಪ್ರಸಿದಟಛಿ ದೇವಾಲಯಕ್ಕೆ ಮಂಗಳವಾರ ಭೇಟಿ ನೀಡಿದ ಶಾಸಕಿ, ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಈ ದೇವಾಲಯಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದು, ಬಳಿಕ ಒಂದೂಕಾಲು ರೂ.ಹರಕೆ ಹೊತ್ತು, ಇಷ್ಟಾರ್ಥ ನೆರವೇರಿಸುವಂತೆ ಪ್ರಾರ್ಥಿಸಿದ ಭಕ್ತರಿಗೆ ಕಾರ್ಯಸಿದ್ಧಿ ಸಿಗುವ ಪ್ರತೀತಿ ಹಿನ್ನೆಲೆಯಲ್ಲಿ ಅನಿತಾ ಅವರು ಹರಕೆ ಹೊತ್ತಿದ್ದಾರೆ ಎನ್ನಲಾಗಿದೆ. ಮುಂಬರುವ ಲೋಕಸಭಾ ಚುನಾವಣೆ ವೇಳೆ ಮಂಡ್ಯ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ನಿಖೀಲ್ ಕುಮಾರಸ್ವಾಮಿಯವರನ್ನು ಸ್ಪರ್ಧೆಗಿಳಿಸಲು
ನಡೆದಿರುವ ತೆರೆಮರೆಯ ಸಿದಟಛಿತೆ ನಡುವೆ ಈ ಭೇಟಿ ಮಹತ್ವದ್ದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು