ಅಂಕೋಲಾ: ಚರಂಡಿ ಕೆಳಗೆ ಬಚ್ಚಿಟ್ಟಿದ್ದ ರೂ.2.4 ಲಕ್ಷ ಮೌಲ್ಯದ ಅಕ್ರಮ ಸಾರಾಯಿ ವಶ
Team Udayavani, Apr 10, 2023, 12:48 AM IST
ಅಂಕೋಲಾ : ಚರಂಡಿಯ ಕೆಳಗೆ ಅಕ್ರಮವಾಗಿ ಬಚ್ಚಿಟ್ಟಿದ್ದ ಸುಮಾರು 2.4 ಲಕ್ಷ ಮೌಲ್ಯದ ಸಾಯಾಯಿಯನ್ನು ಅಂಕೋಲಾ ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡ ಘಟನೆ ಹಾರವಾಡಾ ಗ್ರಾಮದ ಸೀಬರ್ಡ್ ಕಾಲೊನಿಯಲ್ಲಿ ನಡೆದಿದೆ.
345 ಲೀ. ಗೋವಾ ಸಾರಾಯಿ ಮತ್ತು 80 ಲೀ. ಗೋವಾ ಫೆನ್ನಿಯನ್ನು ಅಬಕಾರಿ ಅಧಿಕಾರಿಗಳು ಪತ್ತೆಹಚ್ಚಿ ವಶಪಡಿಸಿಕೊಂಡಿದ್ದಾರೆ .ವಶಕ್ಕೆ ಪಡಿಸಿದ ವಸ್ತುಗಳ ಒಟ್ಟೂ ಮೌಲ್ಯ ರೂ. 2.42,080 ಎಂದು ತಿಳಿದುಬಂದಿದೆ. ಆರೋಪಿ ಯಾರೆಂದು ಪತ್ತೆಯಾಗಿಲ್ಲ.
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಬಕಾರಿ ನಿರೀಕ್ಷಕ ರಾಹುಲ ನಾಯಕ ನೇತ್ರತ್ವದಲ್ಲಿ ದಾಳಿ ನಡೆಸಿದ ತಂಡದಲ್ಲಿ ಈರಣ್ಣ ಕುರುಬೇಟ್, ಶ್ರೀಶೈಲ್ ಹಡಪ, ಗಿರೀಶ ಅರೆವಾಳೆ, ವಿನಾಯಕ ನಾಯ್ಕ ಇದ್ದರು. ಅಬಕಾರಿ ಉಪನಿರೀಕ್ಷಕರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ