ವಾರ್ಷಿಕ ಪರೀಕ್ಷೆ ಮುಂದೂಡಿಕೆ?


Team Udayavani, May 4, 2021, 6:56 AM IST

ವಾರ್ಷಿಕ ಪರೀಕ್ಷೆ ಮುಂದೂಡಿಕೆ?

ಬೆಂಗಳೂರು: ಮೇ, ಜೂನ್‌ ತಿಂಗಳಲ್ಲಿ ನಡೆಸಲು ನಿಗದಿಯಾಗಿರುವ ದ್ವಿತೀಯ ಪಿಯುಸಿ ಮತ್ತು ಎಸೆಸೆಲ್ಸಿ ವಾರ್ಷಿಕ ಪರೀಕ್ಷೆಗಳನ್ನು ಮುಂದೂಡುವ ಸಾಧ್ಯತೆಯಿದೆ.

ದ್ವಿತೀಯ ಪಿಯುಸಿ ಪರೀಕ್ಷೆ ಮೇ 24ರಿಂದ, ಎಸೆಸೆಲ್ಸಿ ಪರೀಕ್ಷೆ ಜೂ. 21ರಿಂದ ನಡೆಸಲು ನಿರ್ಧರಿಸಲಾಗಿದೆ. ಆದರೆ ಕೋವಿಡ್ ಹೆಚ್ಚುತ್ತಿದ್ದು, ಈ ವಾರ್ಷಿಕ ಪರೀಕ್ಷೆಗಳನ್ನು ಮುಂದೂ ಡುವ ಸಾಧ್ಯತೆ ಅಧಿಕ ಎಂದು ಹಿರಿಯ ಅಧಿಕಾರಿ ಹೇಳಿದ್ದಾರೆ.

ಸೋಮವಾರ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ವಾರ್ಷಿಕ ಪರೀಕ್ಷೆ ಸಿದ್ಧತೆ ಮತ್ತು ಮುಂದಿನ ಕ್ರಮದ ಬಗ್ಗೆ ಮಾಹಿತಿ ಪಡೆಯಲು ಅಧಿಕಾರಿಗಳೊಂದಿಗೆ ಸಭೆ ನಡೆಸಲು ತೀರ್ಮಾನಿಸಿದ್ದರು. ಆದರೆ ಚಾಮರಾಜನಗರ ದುರಂತದಿಂದಾಗಿ ಸಭೆಯನ್ನು ಮೊಟಕುಗೊಳಿಸಲಾಯಿತು.

ಟಾಪ್ ನ್ಯೂಸ್

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

32

Politics: ಟಿಕೆಟ್‌ ಹಂಚಿಕೆ ಮರುಪರಿಶೀಲಿಸಿ ಎಂದ ವೀಣಾ ಬೆಂಬಲಿಗರಿಗೆ ಸಿಎಂ ತಿರುಗೇಟು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.