ಸಂಕಷ್ಟದ ಮೇಲೆ ಸಂಕಷ್ಟ: ಬೆಳಗೆರೆ ವಿರುದ್ಧ ಇನ್ನೊಂದು FIR 

Team Udayavani, Dec 10, 2017, 12:42 PM IST

4778.jpg

ಬೆಂಗಳೂರು: ಸಹೋದ್ಯೋಗಿ ಹತ್ಯೆಗೆ ಸುಪಾರಿ ನೀಡಿದ ಆರೋಪ ಸಂಬಂಧ ಬಂಧಿಸಲ್ಪಟ್ಟಿರುವ “ಹಾಯ್‌ ಬೆಂಗಳೂರು’ ಪತ್ರಿಕೆ ಸಂಸ್ಥಾಪಕ ಸಂಪಾದಕ ರವಿ ಬೆಳಗೆರೆಗೆ ಸಂಕಷ್ಟದ ಮೇಲೆ ಸಂಕಷ್ಟ ಎದುರಾಗಿದ್ದು, ಭಾನುವಾರ ಇನ್ನೊಂದು ಎಫ್ಐಆರ್‌ ದಾಖಲಾಗಿದೆ. 

ಪರಿಶೀಲನೆ ವೇಳೆ ನಿವಾಸದಲ್ಲಿ 50 ವರ್ಷ ಗಳ ಹಿಂದಿನ ಜಿಂಕೆ ಚರ್ಮ ಮತ್ತು ಆಮೆ ಚಿಪ್ಪು ಪತ್ತೆಯಾದ ಹಿನ್ನಲೆಯಲ್ಲಿ ಅರಣ್ಯಾಧಿಕಾರಿಗಳು ಎಫ್ಐಆರ್‌  ದಾಖಲಿಸಿಕೊಂಡಿದ್ದಾರೆ. 

ಸಿಸಿಬಿ ಪೊಲೀಸರು ಅರಣ್ಯಾಧಿಕಾರಿಗಳಿಗೆ ಪತ್ರ ಬರೆದು, ಪ್ರಕರಣ ಹಸ್ತಾಂತರಿಸಿ  ಚರ್ಮ ಹಾಗೂ ಆಮೆ ಚಿಪ್ಪುಗಳ ಬಗ್ಗೆ ಪರಿಶೀಲಿಸುವಂತೆ ಕೋರಿದ್ದರು. ಅರಣ್ಯಾಧಿಕಾರಿಗಳ ಪರಿಶೀಲನೆ ನಡೆಸಿ ಎಫ್ಐಆರ್‌ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ. 

ವಿಚಾರಣೆ ಮುಂದುವರಿಕೆ 

ಸುಪಾರಿ  ಪ್ರಕರಣಕ್ಕೆ ಸಂಬಂಧಿಸಿ ಇಂದೂ ಹಲವರ ವಿಚಾರಣೆಯನ್ನು ಪೊಲೀಸರು ನಡೆಸುತ್ತಿದ್ದು, ಬೆಳಗೆರೆ ಅವರ ಮ್ಯಾನೇಜರ್‌, ಕೊರಿಯರ್‌ ಬಾಯ್‌ ಸೇರಿದಂತೆ ಹಲವರನ್ನು ಪ್ರಶ್ನಿಸಿರುವ ಬಗ್ಗೆ ವರದಿಯಾಗಿದೆ. 

ಸಾಕ್ಷ್ಯ ಸಂಗ್ರಹಿಸಿಯೆ ಬಂಧಿಸಲಾಗಿದೆ
ರವಿ ಬೆಳಗೆರೆಯವರನ್ನು ಸಾಕ್ಷ್ಯ ಸಂಗ್ರಹಿಸಿಯೇ ಪೊಲೀಸರು ಬಂಧಿಸಿದ್ದು,ಈ ಪ್ರಕರಣ ದಲ್ಲಿ ರಾಜ್ಯ ಸರ್ಕಾರ ಯಾವುದೇ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಮಧುಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ  ಭಾನುವಾರ ಹೇಳಿಕೆ ನೀಡಿದ್ದಾರೆ. 

ಟಾಪ್ ನ್ಯೂಸ್

4 ಮಕ್ಕಳೊಂದಿಗೆ ಬಾವಿಗೆ ಹಾರಿ,ಹಗ್ಗ ಹಿಡಿದು ತನ್ನನು ಹಾಗೂ ಹಿರಿ ಮಗಳನ್ನು ರಕ್ಷಿಸಿದ ತಾಯಿ.!

4 ಮಕ್ಕಳೊಂದಿಗೆ ಬಾವಿಗೆ ಹಾರಿ,ಹಗ್ಗ ಹಿಡಿದು ತನ್ನನು ಹಾಗೂ ಹಿರಿ ಮಗಳನ್ನು ರಕ್ಷಿಸಿದ ತಾಯಿ.!

TDY-1

ಸಾವರ್ಕರ್ ಅವರನ್ನು ಅವಮಾನಿಸಿದರೆ… ರಾಹುಲ್‌ ಗಾಂಧಿ ಹೇಳಿಕೆಗೆ ಉದ್ಧವ್ ಠಾಕ್ರೆ ಆಕ್ರೋಶ

Malayalam-actor-innocent

ಮಲಯಾಳಂ ಖ್ಯಾತ ನಟ ಇನೋಸೆಂಟ್ ನಿಧನ: ದುಃಖದಲ್ಲಿ ಮಾಲಿವುಡ್ ಚಿತ್ರರಂಗ

bjp cong election fight

ವಿಧಾನ-ಕದನ 2023: ಪ್ರಚಾರಕ್ಕೆ ಎಲ್ಲಿದೆ ದಿನಾಂಕದ ಭಾರ

politi

ನಮ್ಮ ಹಕ್ಕೊತ್ತಾಯ: ಬಂಟ್ವಾಳ – ರಂಗಮಂದಿರ, ಕ್ರೀಡಾಂಗಣ ಬೇಗ ಈಡೇರಲಿ

politi

ಡೈಲಿಡೋಸ್:ಫ್ಲೆಕ್ಸ್‌ ಸಾಹೇಬ್ರ ಫಿಕ್ಸ್ಡ್‌ ರಾಜಕೀಯ-ಇವ್ರಿಗೆ ಗೆಲ್ಲೋಕ್ಕಿಂತ ನಿಲ್ಲೋದೇ ಮುಖ್ಯ

rcbಐಪಿಎಲ್‌ ಗೂ ಮೊದಲು ಆರ್‌ಸಿಬಿಗೆ ಗಾಯದ ಚಿಂತೆ

ಐಪಿಎಲ್‌ ಗೂ ಮೊದಲು ಆರ್‌ಸಿಬಿಗೆ ಗಾಯದ ಚಿಂತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ರೆಬೆಲ್‌ಸ್ಟಾರ್‌ ಅಂಬರೀಶ್‌ ಸ್ಮಾರಕ ಲೋಕಾರ್ಪಣೆ

ಇಂದು ರೆಬೆಲ್‌ಸ್ಟಾರ್‌ ಅಂಬರೀಶ್‌ ಸ್ಮಾರಕ ಲೋಕಾರ್ಪಣೆ

ಚುನಾವಣಾ ಅಕ್ರಮಗಳ ತಡೆಗೆ ಗಡಿ ಚೆಕ್‌ಪೋಸ್ಟ್‌ ಜಾಲ; ಈಗಾಗಲೇ 171 ತಪಾಸಣಾ ವ್ಯವಸ್ಥೆ ಸ್ಥಾಪನೆ

ಚುನಾವಣಾ ಅಕ್ರಮಗಳ ತಡೆಗೆ ಗಡಿ ಚೆಕ್‌ಪೋಸ್ಟ್‌ ಜಾಲ; ಈಗಾಗಲೇ 171 ತಪಾಸಣಾ ವ್ಯವಸ್ಥೆ ಸ್ಥಾಪನೆ

ಕೆಆರ್‌ಪಿಪಿ ಪ್ರಚಾರಕ್ಕೆ ರೆಡ್ಡಿ ಹೊಸ ಹೆಲಿಕಾಪ್ಟರ್‌

ಕೆಆರ್‌ಪಿಪಿ ಪ್ರಚಾರಕ್ಕೆ ರೆಡ್ಡಿ ಹೊಸ ಹೆಲಿಕಾಪ್ಟರ್‌

ಕೇಡರ್‌ ಬಲವರ್ಧನೆ: ಶಾ ನೇತೃತ್ವದಲ್ಲಿ ಕೋರ್‌ ಕಮಿಟಿ ಸಭೆ

ಕೇಡರ್‌ ಬಲವರ್ಧನೆ: ಶಾ ನೇತೃತ್ವದಲ್ಲಿ ಕೋರ್‌ ಕಮಿಟಿ ಸಭೆ

ಮೀಸಲು ರಾಜಕೀಯ ಹಗ್ಗಜಗ್ಗಾಟ

ಮೀಸಲು ರಾಜಕೀಯ ಹಗ್ಗಜಗ್ಗಾಟ: ಕಾಂಗ್ರೆಸ್‌, ಜೆಡಿಎಸ್‌ ಮತ್ತು ಬಿಜೆಪಿ ನಡುವೆ ನೇರ ವಾಗ್ಯುದ್ಧ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

4 ಮಕ್ಕಳೊಂದಿಗೆ ಬಾವಿಗೆ ಹಾರಿ,ಹಗ್ಗ ಹಿಡಿದು ತನ್ನನು ಹಾಗೂ ಹಿರಿ ಮಗಳನ್ನು ರಕ್ಷಿಸಿದ ತಾಯಿ.!

4 ಮಕ್ಕಳೊಂದಿಗೆ ಬಾವಿಗೆ ಹಾರಿ,ಹಗ್ಗ ಹಿಡಿದು ತನ್ನನು ಹಾಗೂ ಹಿರಿ ಮಗಳನ್ನು ರಕ್ಷಿಸಿದ ತಾಯಿ.!

TDY-1

ಸಾವರ್ಕರ್ ಅವರನ್ನು ಅವಮಾನಿಸಿದರೆ… ರಾಹುಲ್‌ ಗಾಂಧಿ ಹೇಳಿಕೆಗೆ ಉದ್ಧವ್ ಠಾಕ್ರೆ ಆಕ್ರೋಶ

Malayalam-actor-innocent

ಮಲಯಾಳಂ ಖ್ಯಾತ ನಟ ಇನೋಸೆಂಟ್ ನಿಧನ: ದುಃಖದಲ್ಲಿ ಮಾಲಿವುಡ್ ಚಿತ್ರರಂಗ

bjp cong election fight

ವಿಧಾನ-ಕದನ 2023: ಪ್ರಚಾರಕ್ಕೆ ಎಲ್ಲಿದೆ ದಿನಾಂಕದ ಭಾರ

politi

ನಮ್ಮ ಹಕ್ಕೊತ್ತಾಯ: ಬಂಟ್ವಾಳ – ರಂಗಮಂದಿರ, ಕ್ರೀಡಾಂಗಣ ಬೇಗ ಈಡೇರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.