Udayavni Special

ಬಿಎಸ್‌ವೈಗೆ ಮತ್ತೊಂದು ಭೂಕಂಟಕ

Team Udayavani, Oct 1, 2019, 3:03 AM IST

BSY1

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಮತ್ತೆ ಭೂ ಕಂಟಕ ಎದುರಾಗಿದೆ. ಹಿಂದೆ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಕೆಐಎಡಿಬಿಗೆ ಸೇರಿದ ಬೊಮ್ಮಸಂದ್ರದ ಕೈಗಾರಿಕಾ ಲೇಔಟ್‌ನಲ್ಲಿರುವ ಸರ್ಕಾರಿ ಜಮೀನನ್ನು ಡಿ-ನೋಟಿಫಿಕೇಷನ್‌ ಮಾಡಿದ ಆರೋಪದ ಮೇಲೆ ಸಾಮಾಜಿಕ ಕಾರ್ಯಕರ್ತ ದಿನೇಶ್‌ ಕಲ್ಲಹಳ್ಳಿ ಸೋಮವಾರ ಎಸಿಬಿಗೆ ದೂರು ನೀಡಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ, ಮಾಜಿ ಸಚಿವ ಮುರುಗೇಶ್‌ ಆರ್‌. ನಿರಾಣಿ, ನಿವೃತ್ತ ಐಎಎಸ್‌ ಅಧಿಕಾರಿ ವಿ.ಪಿ.ಬಳಿಗಾರ್‌ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ನೀಡಲಾಗಿದೆ. ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದ ನಾಲ್ಕನೇ ಹಂತದ 84 ಎಕರೆ ಸರ್ಕಾರಿ ಜಮೀನನ್ನು ವಾಣಿಜ್ಯ ಉದ್ದೇಶಕ್ಕಾಗಿ 1993-94ರಲ್ಲಿ ಪ್ರಾಥಮಿಕ ಅಧಿಸೂಚನೆ ಹೊರಡಿಸಲಾಗಿತ್ತು. ಆದರೆ, ಈ ಪೈಕಿ 9 ಎಕರೆ 20 ಗುಂಟೆ ಭೂ ಮಾಲೀಕರಾದ ಪಿಳ್ಳಾರೆಡ್ಡಿ, ತಿಮ್ಮರೆಡ್ಡಿ, ಶಿವಕುಮಾರ್‌ ಎಂಬುವರು 2009ರಲ್ಲಿ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಈ ಜಾಗವನ್ನು ಭೂಸ್ವಾಧೀನದಿಂದ ಕೈಬಿಡುವಂತೆ ಮನವಿ ಮಾಡುತ್ತಾರೆ.

ಆ ಸಂದರ್ಭದಲ್ಲಿ ಅಂದಿನ ಕೈಗಾರಿಕಾ ಮಂತ್ರಿಯಾಗಿದ್ದ ಮುರುಗೇಶ್‌ ಆರ್‌. ನಿರಾಣಿ , ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿದ್ದ ವಿ.ಪಿ. ಬಳಿಗಾರ್‌ ಹಾಗೂ ಬಿ.ಎಸ್‌.ಯಡಿಯೂರಪ್ಪ 9 ಎಕರೆ 20ಗುಂಟೆ ಜಮೀನನ್ನು ಡಿ-ನೋಟಿಫಿಕೇಶನ್‌ ಮಾಡಲು ಸೂಚಿಸಿದ್ದರು. ಈ ಮೂಲಕ ಮೂವರು ವ್ಯಾಪಕ ಭ್ರಷ್ಟಾಚಾರ ಎಸಗಿದ್ದು, ಅದರಿಂದ ಸರ್ಕಾರದ ಬೊಕ್ಕಸಕ್ಕೆ ಕೋಟ್ಯಂತರ ರೂ. ನಷ್ಟ ಉಂಟಾಗಿದೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ಟಾಪ್ ನ್ಯೂಸ್

horo

ನಿಮ್ಮ ಗ್ರಹಬಲ: ನಿಮ್ಮಿಂದ ಅನಾವಶ್ಯಕ ಖರ್ಚು ಮಾಡಿಸುವ ಗೆಳೆಯರು ದೊರೆತಾರು..!

ಸಿಮ್‌ ಹ್ಯಾಕ್‌ : ಮಣಿಪಾಲದವರ ನಂಬರ್‌ ಬಿಹಾರದವರಿಗೆ ! ದೂರವಾಣಿ ಸಂಸ್ಥೆಗೆ ಪೊಲೀಸರ ನೋಟಿಸ್‌

ಜಾರಕಿಹೊಳಿ ರಾಜೀನಾಮೆ: ರಾಜ್ಯ ರಾಜಕಾರಣದ ದಿಕ್ಕು ಬದಲಿಸುವ ಸಾಧ್ಯತೆ

1ರಿಂದ 5ಕ್ಕೂ ಪೂರ್ಣ ತರಗತಿ: ಅನುಮತಿ ಕೋರಿ ಸರಕಾರಕ್ಕೆ ಪತ್ರ

ಕಂಪ್ಯೂಟರ್‌ ಆಪ್ಟಿಟ್ಯೂಡ್‌ ಟೆಸ್ಟ್‌ನಲ್ಲಿ ಊಹೆಗೂ ಮೀರಿ ಅಂಕ ಪಡೆದಿದ್ದ ಮಸ್ಕ್

ಮೀಸಲಾತಿ ಪರಿಶೀಲನೆಗೆ ಸಮಿತಿ : ಬೀಸೋ ದೊಣ್ಣೆಯಿಂದ ತಪ್ಪಿಸಲು ಮಾರ್ಗ

ತೈಲೋತ್ಪನ್ನಗಳ ಮೇಲಿನ ಅಬಕಾರಿ ಸುಂಕ ಕಡಿತ?

ತೈಲೋತ್ಪನ್ನಗಳ ಮೇಲಿನ ಅಬಕಾರಿ ಸುಂಕ ಕಡಿತ?ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಾರಕಿಹೊಳಿ ರಾಜೀನಾಮೆ: ರಾಜ್ಯ ರಾಜಕಾರಣದ ದಿಕ್ಕು ಬದಲಿಸುವ ಸಾಧ್ಯತೆ

ಜಾರಕಿಹೊಳಿ ರಾಜೀನಾಮೆ: ರಾಜ್ಯ ರಾಜಕಾರಣದ ದಿಕ್ಕು ಬದಲಿಸುವ ಸಾಧ್ಯತೆ

1ರಿಂದ 5ಕ್ಕೂ ಪೂರ್ಣ ತರಗತಿ: ಅನುಮತಿ ಕೋರಿ ಸರಕಾರಕ್ಕೆ ಪತ್ರ

1ರಿಂದ 5ಕ್ಕೂ ಪೂರ್ಣ ತರಗತಿ: ಅನುಮತಿ ಕೋರಿ ಸರಕಾರಕ್ಕೆ ಪತ್ರ

ಮೀಸಲಾತಿ ಪರಿಶೀಲನೆಗೆ ಸಮಿತಿ : ಬೀಸೋ ದೊಣ್ಣೆಯಿಂದ ತಪ್ಪಿಸಲು ಮಾರ್ಗ

ಮೀಸಲಾತಿ ಪರಿಶೀಲನೆಗೆ ಸಮಿತಿ : ಬೀಸೋ ದೊಣ್ಣೆಯಿಂದ ತಪ್ಪಿಸಲು ಮಾರ್ಗ

ಸುಂಟಿಕೊಪ್ಪದಲ್ಲಿ ಬಿರುಗಾಳಿ: ಹೆದ್ದಾರಿಗೆ ಉರುಳಿದ ಮರ

ಬಜೆಟ್ ಅಧಿವೇಶನ ಆರಂಭ ಹಿನ್ನೆಲೆ : ಬಿಜೆಪಿ ಕೋರ್ ಕಟಿಮಿ ಸಭೆ ಮುಂದೂಡಿಕೆ

ಬಜೆಟ್ ಅಧಿವೇಶನ ಹಿನ್ನೆಲೆ : ಬಿಜೆಪಿ ಕೋರ್ ಕಟಿಮಿ ಸಭೆ ಮುಂದೂಡಿಕೆ

MUST WATCH

udayavani youtube

ಬಿಗಿಯಾದ ಬಟ್ಟೆ ಧರಿಸಿದರೆ ಆಗುವ ಆರೋಗ್ಯ ಸಮಸ್ಯೆ ಏನು?

udayavani youtube

ಇಂದಿನ ಸುದ್ದಿ ಸಮಾಚಾರ | Udayavani 03-March-2021 News Bulletin | Udayavani

udayavani youtube

ಮಂಗಳೂರು ಜೈಲು ಮೇಲ್ದರ್ಜೆಗೇರಿಸಲಾಗುವುದು; ಡಿಜಿಪಿ ಅಲೋಕ್ ಕುಮಾರ್

udayavani youtube

Udayavani 02-March-2021 News Bulletin | Udayavani

udayavani youtube

ಮಂಗಳೂರು: ನಗರದ ಸಮಗ್ರ ಅಭಿವೃದ್ಧಿಗೆ ಆದ್ಯತೆ: ನೂತನ ಮೇಯರ್ ಪ್ರೇಮಾನಂದ ಶೆಟ್ಟಿ

ಹೊಸ ಸೇರ್ಪಡೆ

horo

ನಿಮ್ಮ ಗ್ರಹಬಲ: ನಿಮ್ಮಿಂದ ಅನಾವಶ್ಯಕ ಖರ್ಚು ಮಾಡಿಸುವ ಗೆಳೆಯರು ದೊರೆತಾರು..!

ಸಿಮ್‌ ಹ್ಯಾಕ್‌ : ಮಣಿಪಾಲದವರ ನಂಬರ್‌ ಬಿಹಾರದವರಿಗೆ ! ದೂರವಾಣಿ ಸಂಸ್ಥೆಗೆ ಪೊಲೀಸರ ನೋಟಿಸ್‌

ಸಿಮ್‌ ಹ್ಯಾಕ್‌ : ಮಣಿಪಾಲದವರ ನಂಬರ್‌ ಬಿಹಾರದವರಿಗೆ ! ದೂರವಾಣಿ ಸಂಸ್ಥೆಗೆ ಪೊಲೀಸರ ನೋಟಿಸ್‌

ಜಾರಕಿಹೊಳಿ ರಾಜೀನಾಮೆ: ರಾಜ್ಯ ರಾಜಕಾರಣದ ದಿಕ್ಕು ಬದಲಿಸುವ ಸಾಧ್ಯತೆ

ಜಾರಕಿಹೊಳಿ ರಾಜೀನಾಮೆ: ರಾಜ್ಯ ರಾಜಕಾರಣದ ದಿಕ್ಕು ಬದಲಿಸುವ ಸಾಧ್ಯತೆ

1ರಿಂದ 5ಕ್ಕೂ ಪೂರ್ಣ ತರಗತಿ: ಅನುಮತಿ ಕೋರಿ ಸರಕಾರಕ್ಕೆ ಪತ್ರ

1ರಿಂದ 5ಕ್ಕೂ ಪೂರ್ಣ ತರಗತಿ: ಅನುಮತಿ ಕೋರಿ ಸರಕಾರಕ್ಕೆ ಪತ್ರ

ಕಂಪ್ಯೂಟರ್‌ ಆಪ್ಟಿಟ್ಯೂಡ್‌ ಟೆಸ್ಟ್‌ನಲ್ಲಿ ಊಹೆಗೂ ಮೀರಿ ಅಂಕ ಪಡೆದಿದ್ದ ಮಸ್ಕ್

ಕಂಪ್ಯೂಟರ್‌ ಆಪ್ಟಿಟ್ಯೂಡ್‌ ಟೆಸ್ಟ್‌ನಲ್ಲಿ ಊಹೆಗೂ ಮೀರಿ ಅಂಕ ಪಡೆದಿದ್ದ ಮಸ್ಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.