ಕೆಜಿಎಫ್ 2 ಚಿತ್ರೀಕರಣಕ್ಕೆ ಮತ್ತೊಂದು ಅಡ್ಡಿ
Team Udayavani, Sep 29, 2019, 3:00 AM IST
ಕೆಜಿಎಫ್: ಬಹುವೆಚ್ಚದ ಕೆಜಿಎಫ್ 2 ಚಿತ್ರೀಕರಣಕ್ಕೆ ಮತ್ತೊಂದು ಅಡ್ಡಿ ಎದುರಾಗುವ ಸಂಭವ ಇದೆ. ಕುಖ್ಯಾತ ರೌಡಿ ತಂಗಂ ನ ತಾಯಿ ಪೌಳಿ ಕೆಜಿಎಫ್ 2 ಚಿತ್ರೀಕರಣಕ್ಕೆ ತಡೆಯಾಜ್ಞೆ ನೀಡಬೇಕೆಂದು ಇಲ್ಲಿನ ಜೆಎಂಎಫ್ಸಿ ನ್ಯಾಯಾಲಯದಲ್ಲಿ ದಾವೆ ಹೂಡಿದ್ದಾರೆ.
ಆದರೆ ತಡೆಯಾಜ್ಞೆ ನೀಡದ ನ್ಯಾಯಾಲಯ ವಿಜಯ ಕಿರದಂಗೂರು, ಪ್ರಶಾಂತ್, ಫಿಲ್ಮ್ ಚೇಂಬರ್ ಮತ್ತು ಬಿಜಿಎಂಎಲ್ ಸಿಎಸ್ಒ ಅವರಿಗೆ ಸಮನ್ಸ್ ಜಾರಿ ಮಾಡಿದೆ. ಕೆಜಿಎಫ್ ಚಿತ್ರವು ತನ್ನ ಮಗ ತಂಗಂ ಜೀವನಕ್ರಮ ಹೋಲುತ್ತಿದೆ. ಕೆಜಿಎಫ್ ಚಿತ್ರದಲ್ಲಿ ಅವ ನನ್ನು ಕೆಟ್ಟದಾಗಿ ತೋರಿಸಲಾಗಿದೆ. ಆದ್ದರಿಂದ ತಡೆಯಾಜ್ಞೆ ನೀಡ ಬೇಕೆಂದು ಪೌಳಿ ಕೋರ್ಟ್ ಮೊರೆ ಹೋಗಿದ್ದರು. ವಿಚಾರಣೆ ಅ. 9ಕ್ಕೆ ನಡೆಯಲಿದೆ ಎಂದು ವಕೀಲ ಮಣಿವಣ್ಣನ್ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
State government: ರಾಜ್ಯ ಸರಕಾರಕ್ಕೆ ಎನ್ಸಿಬಿ ನೋಟಿಸ್?
Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ