ಎಚ್‌.ಡಿ.ಕೋಟೆಯಲ್ಲಿ ಮತ್ತೊಂದು ಹುಲಿ ಸಾವು

Team Udayavani, Jun 25, 2019, 3:00 AM IST

Udayavani Kannada Newspaper

ಎಚ್‌.ಡಿ.ಕೋಟೆ: ಸಾಮಾಜಿಕ ವಲಯಾರಣ್ಯ ವ್ಯಾಪ್ತಿಯ ಟೈಗರ್‌ಬ್ಲಾಕ್‌ ಸಮೀಪದ ಜಮೀನೊಂದರ ಬಳಿ ಮತ್ತೊಂದು ಹುಲಿ ಅನುಮಾನಾಸ್ಪದವಾಗಿ ಮೃತಪಟ್ಟಿರುವುದು ಸೋಮವಾರ ಬೆಳಕಿಗೆ ಬಂದಿದೆ.

ಇದರಿಂದಾಗಿ ವಾರದ ಅಂತರದಲ್ಲಿ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಎರಡು ಹುಲಿಗಳು ಸಾವನ್ನಪ್ಪಿದಂತಾಗಿದೆ. ತಾಲೂಕಿನ ಬುದನೂರು, ಕಲ್ಲಹಟ್ಟಿ, ಕೆ.ಎಡತೊರೆ, ಅಣ್ಣೂರು, ಹೊಸಹಳ್ಳಿ, ಟೈಗರ್‌ ಬ್ಲಾಕ್‌ ಗ್ರಾಮಗಳ ಅಂಚಿನಲ್ಲಿ ಆಗಾಗ ಕಾಣಿಸಿಕೊಂಡು ದನಕರುಗಳ ಮೇಲೆ ದಾಳಿ ಮಾಡಿ ಗ್ರಾಮಸ್ಥರಲ್ಲಿ ಭಯ ಹುಟ್ಟಿಸಿದ್ದ ಸುಮಾರು 12 ವರ್ಷ ಪ್ರಾಯದ ಹೆಣ್ಣು ಹುಲಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಗ್ರಾಮಸ್ಥರು ಎಚ್‌.ಡಿ.ಕೋಟೆ ಸಾಮಾಜಿಕ ವಲಯಾರಣ್ಯದ ಅಧಿಕಾರಿಗಳಿಗೆ ವಿಷಯ ತಿಳಿಸಿದ್ದಾರೆ. ಹುಲಿಯ ಮರಣೋತ್ತರ ಪರೀಕ್ಷೆ ನಡೆಸಿ, ಬಳಿಕ ಸುಟ್ಟು ಹಾಕಲಾಯಿತು. ಹುಲಿಗೆ ವಯಸ್ಸಾಗಿದ್ದು, ಎರಡು ದಿನದ ಹಿಂದಷ್ಟೇ ಸಾವಿಗೀಡಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.