2ನೇ ವರ್ಷದ ಡಿಪ್ಲೊಮಾಗೆ ಅರ್ಜಿ ಆಹ್ವಾನ
Team Udayavani, Jun 18, 2019, 3:00 AM IST
ಬೆಂಗಳೂರು: ದ್ವಿತೀಯ ಪಿಯು ವಿಜ್ಞಾನ ಅಥವಾ ತಾಂತ್ರಿಕ ಕೋರ್ಸ್ ಪಡೆದಿರುವ ವಿದ್ಯಾರ್ಥಿಗಳು ನೇರವಾಗಿ 2ನೇ ವರ್ಷದ ಡಿಪ್ಲೊಮಾ ಕೋರ್ಸ್ಗೆ ಸೇರಿಕೊಳ್ಳಲು ಜೂ.29ರೊಳಗೆ ಅರ್ಜಿ ಸಲ್ಲಿಸಬೇಕು.
ಜುಲೈ 5ರಂದು ಮೊದಲ ಹಂತದ ಆನ್ಲೈನ್ ಇಂಟರಾಕ್ಟೀವ್ ಕೌನ್ಸೆಲಿಂಗ್ ನಡೆಯಲಿದೆ. ಆನ್ಲೈನ್ ಕೌನ್ಸೆಲಿಂಗ್ ವೇಳೆಯಲ್ಲೇ ತಮಗೆ ಬೇಕಾದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ವಿವಿಧ ಡಿಪ್ಲೊಮಾ ಕೋರ್ಸ್ಗಳನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ.
ಅರ್ಹ ವಿದ್ಯಾರ್ಥಿಗಳು ಮಾಹಿತಿಗಾಗಿ www.det.kar.nic.in ಗೆ ಸಂಪರ್ಕಿಸಬಹುದು ಎಂದು ತಾಂತ್ರಿಕ ಶಿಕ್ಷಣ ಇಲಾಖೆ ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
MUST WATCH
ಹೊಸ ಸೇರ್ಪಡೆ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ