ವಿದೇಶಿ ಭಾಷಾ ಕೋರ್ಸ್ಗಳಿಗೆ ಅರ್ಜಿ ಆಹ್ವಾನ
Team Udayavani, Jun 13, 2019, 3:00 AM IST
ಬೆಂಗಳೂರು: ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯದ ಜಾಗತಿಕ ಭಾಷೆಗಳ ಕೇಂದ್ರವು ವಿವಿಧ ಪ್ರಮಾಣಪತ್ರ ಕೋರ್ಸ್ಗಳಿಗೆ ಅರ್ಜಿ ಆಹ್ವಾನಿಸಿದೆ.
ಫ್ರೆಂಚ್, ಜರ್ಮನಿ, ಸ್ಪ್ಯಾನಿಷ್, ಇಟಲಿಯನ್, ಜಪಾನೀಸ್, ಕೋರಿಯನ್, ಚೀನಿ, ಫೋರ್ಚುಗಿಸ್, ರಷ್ಯನ್ ಮತ್ತು ಅರೇಬಿಕ್ ಭಾಷೆಗಳಲ್ಲಿ ಪ್ರಮಾಣ ಪತ್ರದ ಕೋರ್ಸ್, ಡಿಪ್ಲೊಮಾ, ಹೈಯರ್ ಡಿಪ್ಲೊಮಾ, ಅಡ್ವಾನ್ಸ್ ಡಿಪ್ಲೊಮಾ ಕೋರ್ಸ್ಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಕೋರ್ಸ್ ಪೂರೈಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಮಾಹಿತಿಗಾಗಿ : 080-22961280 ಅಥವಾ 9845489267ಗೆ ಸಂಪರ್ಕಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ