ಇಂದು ಜೆಡಿಎಸ್ ರಾಜ್ಯಾಧ್ಯಕ್ಷರ ನೇಮಕ?
Team Udayavani, Jul 4, 2019, 3:03 AM IST
ಬೆಂಗಳೂರು: ಪಕ್ಷ ಸಂಘಟನೆಯತ್ತ ಚಿತ್ತ ಹರಿಸಿರುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಎಚ್.ವಿಶ್ವನಾಥ್ ರಾಜೀನಾಮೆಯಿಂದ ತೆರವಾಗಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಗುರುವಾರ ಹೊಸಬರ ನೇಮಕ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸಕಲೇಶಪುರ ಶಾಸಕ ಹಾಗೂ ಮಾಜಿ ಸಚಿವ ಎಚ್.ಕೆ.ಕುಮಾರಸ್ವಾಮಿಯವರನ್ನು ರಾಜ್ಯಾಧ್ಯಕ್ಷರನ್ನಾಗಿ ಹಾಗೂ ಮಧು ಬಂಗಾರಪ್ಪ ಅವರನ್ನು ಕಾರ್ಯಾಧ್ಯಕ್ಷರನ್ನಾಗಿ ನೇಮಿಸಲಾಗುವುದು. ಗುರುವಾರ ಈ ಕುರಿತು ದೇವೇಗೌಡರು ಅಧಿಕೃತ ಪ್ರಕಟಣೆ ಹೊರಡಿಸಲಿದ್ದಾರೆ. ಎಚ್.ಕೆ.ಕುಮಾರಸ್ವಾಮಿ ಹಾಗೂ ಮಧು ಬಂಗಾರಪ್ಪ ಅವರಿಗೆ ರಾಜ್ಯ ಘಟಕದ ಪದಾಧಿಕಾರಿಗಳ ನೇಮಕದ ಅಧಿಕಾರ ನೀಡಲಾಗುವುದು ಎಂದು ಹೇಳಲಾಗಿದೆ.
ನಿಖಿಲ್ಗೆ ಸ್ಥಾನ?: ಈ ಮಧ್ಯೆ, ಮಧು ಬಂಗಾರಪ್ಪ ಅವರನ್ನು ಕಾರ್ಯಾಧ್ಯಕ್ಷರನ್ನಾಗಿ ನೇಮಿಸಿದರೆ ಜೆಡಿಎಸ್ ಯುವ ಘಟಕಕ್ಕೆ ನಿಖಿಲ್ ಕುಮಾರಸ್ವಾಮಿ ನೇಮಕವಾಗಬಹುದು ಎನ್ನಲಾಗುತ್ತಿದೆ. ಪ್ರಸ್ತುತ ಮಧು ಬಂಗಾರಪ್ಪ ಅವರು ಜೆಡಿಎಸ್ ಯುವ ಘಟಕದ ಕಾರ್ಯಾಧ್ಯಕ್ಷರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ