

Team Udayavani, Nov 16, 2022, 12:51 PM IST
ಬೆಂಗಳೂರು: ಲೈಂಗಿಕ ಹಗರಣದಲ್ಲಿ ಸಿಲುಕಿರುವ ಮುರುಘಾ ಮಠದ ಪೀಠಾಧಿಪತಿ ಡಾ.ಶಿವಮೂರ್ತಿ ಶರಣರು ಜೈಲು ಸೇರಿರುವ ಹಿನ್ನೆಲೆಯಲ್ಲಿ ಮಠಕ್ಕೆ ಆಡಳಿತಾಧಿಕಾರಿ ನೇಮಕ ವಿಚಾರ ಈಗ ಸರ್ಕಾರದ ಹಂತಕ್ಕೆ ತಲುಪಿದೆ.
ಮಠದ ಆಡಳಿತಾಧಿಕಾರಿ ನೇಮಕ ಪ್ರಕ್ರಿಯೆಗೆ ಸಂಬಂಧಪಟ್ಟಂತೆ ಚಿತ್ರದುರ್ಗ ಜಿಲ್ಲಾಧಿಕಾರಿ ಕಡತವನ್ನು ಸರ್ಕಾರ ಕಳುಹಿಸಿದ್ದಾರೆ ಎಂದು ತಿಳಿದು ಬಂದಿದ್ದು, ಸರ್ಕಾರ ಶೀಘ್ರದಲ್ಲಿ ಅಂತಿಮ ತೀರ್ಮಾನ ತೆಗೆದುಕೊಳ್ಳಬಹುದು ಎಂದು ಉನ್ನತ ಮೂಲಗಳು ತಿಳಿಸಿವೆ.
ಈ ಕಡತ ಈಗ ಕಂದಾಯ ಇಲಾಖೆ ಕಾರ್ಯದರ್ಶಿ ಕಚೇರಿಯನ್ನು ತಲುಪಿದ್ದು, ಇಂದು ಅಥವಾ ನಾಳೆ ಮುಖ್ಯ ಕಾರ್ಯದರ್ಶಿಯವರಿಗೆ ಕಡತ ಮಂಡಿಸುವ ಸಾಧ್ಯತೆ ಇದೆ.
ಮಠಕ್ಕೆ ಆಡಳಿತಾಧಿಕಾರಿ ನೇಮಕ ಮಾಡುವ ವಿಚಾರದಲ್ಲಿ ಸರ್ಕಾರದ ಹಂತದಲ್ಲಿ ಪರ ಹಾಗೂ ವಿರೋಧ ಅಭಿಪ್ರಾಯ ಇದೆ ಎನ್ನಲಾಗಿದೆ. ಹೀಗಾಗಿ ನಿರ್ಧಾರಕ್ಕೆ ಕೊಂಚ ವಿಳಂಬವಾಗುತ್ತಿದೆ.
Ad
ಜು.13 ರಂದು ಜಮ್ಮುವಿನಲ್ಲಿ ನಡೆಯುವ ಹಿಂದೂ ಸಮಾವೇಶದಲ್ಲಿ ಶ್ರೀರಾಮ ಸೇನೆ ಭಾಗಿ: ಮುತಾಲಿಕ್
Madikeri: ಕಾಡಾನೆ ದಾಳಿಗೆ ಓರ್ವ ಸ್ಥಳದಲ್ಲೇ ಮೃ*ತ್ಯು… ಇನ್ನೋರ್ವ ಓಡಿ ಜೀವ ಉಳಿಸಿಕೊಂಡ
Hubballi: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮಹಾನಗರ ಪಾಲಿಕೆ ನೌಕರರಿಂದ ಪ್ರತಿಭಟನೆ
ತುಂಗಾ ಕಮಾನು ಸೇತುವೆ ಮೇಲೆ ನಿಲ್ಲುತ್ತಿದೆ ನೀರು.. ಪ್ರಯಾಣಿಕರಿಗೆ ಕೊಳಚೆ ನೀರಿನ ಅಭಿಷೇಕ
ಅಕ್ರಮ ಬಾಂಗ್ಲಾ ವಲಸಿಗರ ಗಡೀಪಾರು ಪ್ರಕ್ರಿಯೆ ನಿರಂತರ: ಡಾ.ಪರಮೇಶ್ವರ್
You seem to have an Ad Blocker on.
To continue reading, please turn it off or whitelist Udayavani.