ನ್ಯಾ| ಸಿ.ಎಂ. ಪೂಣಚ್ಚ ಪ್ರಮಾಣವಚನ ಸ್ವೀಕಾರ
Team Udayavani, Jun 13, 2022, 11:49 PM IST
ಬೆಂಗಳೂರು: ಹೈಕೋರ್ಟಿನ ಹೆಚ್ಚುವರಿ ನ್ಯಾಯ ಮೂರ್ತಿಯಾಗಿ ಕೊಡಗು ಮೂಲದ ಸಿ.ಎಂ. ಪೂಣಚ್ಚ ಅವರು ಸೋಮವಾರ ಪ್ರಮಾಣವಚನ ಸ್ವೀಕರಿಸಿದರು.
ಕೋರ್ಟ್ ಹಾಲ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ನ್ಯಾ| ರಿತುರಾಜ್ ಅವಸ್ಥಿ ಅವರು ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣವಚನ ಬೋಧಿಸಿದರು.
ಬಳಿಕ ಕರ್ನಾಟಕ ರಾಜ್ಯ ವಕೀಲರ ಪರಿಷತ್ ಅಧ್ಯಕ್ಷ ಎಂ.ಕಾಶೀನಾಥ್ ಸಾಂಪ್ರದಾಯಿಕ ರೀತಿಯಲ್ಲಿ ಸ್ವಾಗತ ಕೋರಿದರು.
ಇದನ್ನೂ ಓದಿ:ಪ್ರತ್ಯೇಕ ಕೋರ್ಸ್ಗಳಿಗೆ ಏಕರೂಪ ಶುಲ್ಕ ನಿಗದಿ ಸಲ್ಲದು: ಹೈಕೋರ್ಟ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ
O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…
Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ