ಗುತ್ತಿಗೆ ಆಧಾರದಲ್ಲಿ ವೈದ್ಯರ ನೇಮಕ: ಸಚಿವ ದಿನೇಶ್ ಗುಂಡೂರಾವ್
Team Udayavani, Feb 16, 2024, 12:06 AM IST
ಬೆಂಗಳೂರು: ಮುಂದಿನ ತಿಂಗಳಲ್ಲಿ 337 ತಜ್ಞ ವೈದ್ಯರು, 250 ಸಾಮಾನ್ಯ ಕರ್ತವ್ಯ ವೈದ್ಯಾಧಿ ಕಾರಿಗಳನ್ನು ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಿ ಕೊಳ್ಳಲು ಅನುಮತಿ ನೀಡಿದ್ದು, 800 ಫಾರ್ಮಾಸಿಸ್ಟ್ ಹಾಗೂ ಲ್ಯಾಬ್ ಟೆಕ್ನೀಷಿಯನ್ಗಳನ್ನೂ ನೇಮಕ ಮಾಡಿಕೊಳ್ಳಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭರವಸೆ ನೀಡಿದರು.
ಕಾಂಗ್ರೆಸ್ನ ಬೇಳೂರು ಗೋಪಾಲಕೃಷ್ಣ ಹಾಗೂ ಬಿಜೆಪಿಯ ಡಾ| ಭರತ್ ಶೆಟ್ಟಿ ಪ್ರಶ್ನೆಗಳಿಗೆ ಉತ್ತರಿ ಸಿದ ಅವರು, ಇಲಾಖೆಯಲ್ಲಿ ಖಾಲಿ ಇರುವ 337 ತಜ್ಞ ವೈದ್ಯರು, 250 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲು ಜ.17ರಂದು ಅನುಮತಿ ಕೊಡಲಾಗಿದೆ. ಮುಂದಿನ 1 ತಿಂಗಳಲ್ಲಿ ನೇಮಕಾತಿ ಆಗಲಿದೆ. 800 ಫಾರ್ಮಾಸಿಸ್ಟ್, ಟೆಕ್ನಿಶಿಯನ್ ಹುದ್ದೆಯನ್ನೂ ತುಂಬಲಾಗುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್