ಕೆಪಿಸಿಸಿ ಅಧ್ಯಕ್ಷರ ನೇಮಕ: ಸೋನಿಯಾಗೆ ಅಧಿಕಾರ ಡಿಕೆಶಿ ಮುಂದುವರಿಕೆ?
Team Udayavani, Sep 17, 2022, 6:48 AM IST
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರ ಚುನಾವಣೆ ವಿಷಯದಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯವರೇ ನಿರ್ಧಾರ ತೆಗೆದುಕೊಳ್ಳಬಹುದು ಎಂದು ರಾಜ್ಯ ಕಾಂಗ್ರೆಸ್ ನಾಯಕರು ಒಂದು ಸಾಲಿನ ನಿರ್ಣಯ ಅಂಗೀಕರಿಸಿದ್ದಾರೆ.
ಇತ್ತೀಚೆಗಷ್ಟೇ ಸೋನಿಯಾ ಗಾಂಧಿ ಯವರ ವಿವೇಚನೆಗೆ ಬಿಡುವ ಕುರಿತಂತೆ ನಿರ್ಣಯ ಕೈಗೊಂಡು ಕಳುಹಿಸುವಂತೆ ರಾಜ್ಯ ಘಟಕಗಳಿಗೆ ಎಐಸಿಸಿ ಕಡೆಯಿಂದ ಸೂಚನೆ ರವಾನೆಯಾಗಿತ್ತು. ಹೀಗಾಗಿ ಶುಕ್ರವಾರ ಸಭೆ ಸೇರಿದ್ದ ರಾಜ್ಯ ಕೆಪಿಸಿಸಿ, ಮುಂದಿನ ಅಧ್ಯಕ್ಷರ ಆಯ್ಕೆ ನಿರ್ಧಾರವನ್ನು ಸೋನಿಯಾ ಗಾಂಧಿಯವರಿಗೆ ಬಿಡಲು ನಿರ್ಣಯಿಸಿತು ಎಂದು ಮೂಲಗಳು ತಿಳಿಸಿವೆ.
ಈ ಮಧ್ಯೆ, ಬಹುತೇಕ ಡಿ.ಕೆ.ಶಿವಕುಮಾರ್ ಅವರೇ ಅಧ್ಯಕ್ಷರಾಗಿ ಮುಂದುವರಿಯುವ ಸಾಧ್ಯತೆ ಇದೆ. ಚುನಾವಣ ವರ್ಷ ಆಗಿರುವುದರಿಂದ ಬದಲಾವಣೆ ಇಲ್ಲ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ