224 ಕ್ಷೇತ್ರಗಳಿಗೆ ಚುನಾವಣಾಧಿಕಾರಿಗಳ ನೇಮಕ

Team Udayavani, Feb 9, 2023, 9:33 PM IST

tdy-31

ಬೆಂಗಳೂರು: ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಗೆ ಸಿದ್ಧತೆಗಳನ್ನು ಚುರುಕುಗೊಳಿಸಿರುವ ಕೇಂದ್ರ ಚುನಾವಣಾ ಆಯೋಗ, ಇದೀಗ ರಾಜ್ಯದ ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣಾಧಿಕಾರಿಗಳು ಮತ್ತು ಸಹಾಯಕ ಚುನಾವಣಾಧಿಕಾರಿಗಳನ್ನು ನೇಮಕ ಮಾಡಿದೆ.

ಈ ಸಂಬಂಧ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳಿಗೆ ಪತ್ರ ಬರೆದು ಮಾಹಿತಿ ನೀಡಿರುವ ಕೇಂದ್ರ ಚುನಾವಣಾ ಆಯೋಗವು,  ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳನ್ನು ಚುನಾವಣಾಧಿಕಾರಿಗಳನ್ನಾಗಿ ಮತ್ತು ತಹಶೀಲ್ದಾರ್‌ಗಳು ಸೇರಿದಂತೆ ಇತರೆ ಅಧಿಕಾರಿಗಳನ್ನು ಸಹಾಯಕ ಚುನಾವಣಾಧಿಕಾರಿಗಳನ್ನಾಗಿ ನಿಯೋಜನೆ ಮಾಡಲಾಗಿದೆ. ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು ಸಿದ್ಧತೆ ಕಾರ್ಯದಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ಜಿಲ್ಲಾಧಿಕಾರಿಗಳು ಜಿಲ್ಲಾ ಚುನಾವಣಾಧಿಕಾರಿಗಳಾಗಿ ಕಾರ್ಯನಿರ್ವಹಿಸಲಿದ್ದು, ಅವರಿಗೆ ಪೂರಕವಾಗಿ ಚುನಾವಣಾಧಿಕಾರಿಗಳು ಮತ್ತು ಸಹಾಯಕ ಚುನಾವಣಾಧಿಕಾರಿಗಳು ಕಾರ್ಯನಿರ್ವಹಿಸಲಿದ್ದಾರೆ.

ಚುನಾವಣಾಧಿಕಾರಿಗಳು ಮತ್ತು ಸಹಾಯಕ ಚುನಾವಣಾಧಿಕಾರಿಗಳಿಗೆ  ಶೀಘ್ರದಲ್ಲಿಯೇ ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿಯಿಂದ ತರಬೇತಿಯನ್ನು ಸಹ ನೀಡಲಾಗುತ್ತದೆ ಎಂದು ತಿಳಿಸಲಾಗಿದೆ.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.