ಬೆಂಬಲ ಬೆಲೆಯಡಿ ಶೇಂಗಾ ಖರೀದಿಗೆ ಒಪ್ಪಿಗೆ
Team Udayavani, Jan 15, 2020, 3:03 AM IST
ಬೆಂಗಳೂರು: ರಾಜ್ಯ ಸರ್ಕಾರ 6.68 ಲಕ್ಷ ಕ್ವಿಂಟಾಲ್ ಶೇಂಗಾವನ್ನು 2018ರ ಮಾರ್ಗಸೂಚಿ ಬೆಂಬಲ ಬೆಲೆ ಯೋಜನೆಯಡಿ ಖರೀದಿಸಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದ್ದು, ಬೆಂಬಲ ಬೆಲೆ ಯೋಜನೆಯಡಿ ಹೆಸರು ಕಾಳು ಖರೀದಿ ಅವಧಿಯನ್ನು ಜ.31ರವರೆಗೆ ವಿಸ್ತರಿಸಿದೆ.
ಈ ಬಗ್ಗೆ ಟ್ವಿಟ್ಟರ್ನಲ್ಲಿ ಸಂತಸ ಹಂಚಿಕೊಂಡಿರುವ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ಸುಗ್ಗಿಯ ಹಬ್ಬ ಮಕರ ಸಂಕ್ರಾಂತಿಯ ಶುಭ ಸಂದರ್ಭದಲ್ಲಿ ಕೇಂದ್ರ ಸರ್ಕಾರವು ರಾಜ್ಯದ ರೈತರಿಗೆ ಸಂತಸದ ಸುದ್ದಿ ನೀಡಿದೆ. ಬೆಂಬಲ ಬೆಲೆ ಯೋಜನೆಯಡಿ 6.68 ಲಕ್ಷ ಕ್ವಿಂಟಾಲ್ ಶೇಂಗಾ ಖರೀದಿಸಲು ಕರ್ನಾಟಕಕ್ಕೆ ಒಪ್ಪಿಗೆ ನೀಡಿದೆ. ಹಾಗೆಯೇ ಹೆಸರುಕಾಳು ಖರೀದಿ ಗಡುವನ್ನು ಜ.31ರವರೆಗೆ ವಿಸ್ತರಿಸಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
MUST WATCH
ಹೊಸ ಸೇರ್ಪಡೆ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು