ಬದಲಾವಣೆ ಎಂಬುದು ಅಸಂಗತದ ಮಾತುಗಳು : ಆರಗ ಜ್ಞಾನೇಂದ್ರ

Team Udayavani, Jun 6, 2021, 1:51 PM IST

ದ್ಗಹಜಹಗತರೆಡ

ಶಿವಮೊಗ್ಗ :  ಈಗ ಯಾವುದನ್ನು ಚರ್ಚೆಯ ಮಾಡುವ ಸಮಯವಲ್ಲ.‌ ಇದು ಕೋವಿಡ್  ವಿರುದ್ಧ ಹೋರಾಟದ ಸಮಯ‌. ಈಗ ಬದಲಾವಣೆ ಎಂಬುದು ಅಸಂಗತದ ಮಾತುಗಳು. ಬದಲಾವಣೆ ಸಾಧ್ಯವಿಲ್ಲ.. ಯಡಿಯೂರಪ್ಪ ನಮ್ಮ ಏಕಮಾತ್ರ ನಾಯಕರು ಎಂದು ಶಿವಮೊಗ್ಗದಲ್ಲಿ ತೀರ್ಥಹಳ್ಳಿ ಶಾಸಕ ಹಾಗೂ ಗೃಹಮಂಡಳಿ ಅಧ್ಯಕ್ಷ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ.

ಹೈಕಮಾಂಡ್ ಹೇಳಿದರೇ ರಾಜೀನಾಮೆ ನೀಡುವೆ ಎಂಬ ಸಿಎಂ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಸಿಎಂ ಮುಂದುವರಿಯುತ್ತಾರೆ. ಅವರ ಬದಲಾವಣೆ ಇರಾದೇ ನಮ್ಮಂತ ಶಾಸಕರ ಕಡೆಯಿಂದ ಇಲ್ಲ. ಯಡಿಯೂರಪ್ಪ ಬಗ್ಗೆ ನಮ್ಮ ವಿಶ್ವಾಸವಿದೆ. ಅವರೇ ಮುಂದುವರಿದು, ಕೋವಿಡ್ ವಿರುದ್ದ ಕೆಲಸ ಮಾಡುತ್ತಿದ್ದಾರೆ. ಏನು ಕಿರಿಕಿರಿ ಇಲ್ಲ. ಕೆಲಸ ಇಲ್ಲದವರೂ ಏನು ಬೇಕಾದರೂ ಮಾತನಾಡಬಹುದು. ನಾವೆಲ್ಲಾ ಬ್ಯುಸಿ ಇದ್ದೇವೆ. ನಾಯಕತ್ವದ ಕೊರತೆಯಿಲ್ಲ. ಜನರ ನಡುವೆ ಕೆಲಸ ಮಾಡುತ್ತಿದ್ದೇವೆ ಎಂದರು.

ಕೋವಿಡ್ ಜೀರೋ ಆಗ್ಬೇಕು… ಕೋವಿಡ್ ಮುಕ್ತ ಕರ್ನಾಟಕ ಆಗಬೇಕು. ಯಡಿಯೂರಪ್ಪರನ್ನು ಬದಲಾಯಿಸಿದ್ರೇ ಕೋವಿಡ್ ಹೋಗುತ್ತಾ..? ಯಾರು ಹೇಳಿದ್ದು ಅದ್ನಾ…? ಯಾತಕ್ಕೆ ದೆಹಲಿಗೆ ಹೋಗ್ತಾರೋ ಗೊತ್ತಿಲ್ಲ.. ಹೋದವರಲ್ಲಾ ಇದಕ್ಕೆ ಹೋಗಲ್ಲ.. ಏಕೆ ದೆಹಲಿಗೆ ಹೋದರೂ.. ಇಂತವರು ಬಂದಿದ್ರೂ ಎಂದು ಹೈಕಮಾಂಡ್ ಹೇಳಬೇಕು.

ಹೈಕಮಾಂಡ್ ಈಗಾಗಲೇ ಸ್ಪಷ್ಟ ಪಡಿಸಿದ್ದು, ಸಿಎಂ‌ ಬದಲಾವಣೆ ಮಾಡಲ್ಲ ಎಂದಿದ್ದಾರೆ. ಯಡಿಯೂರಪ್ಪ ಐದು ವರ್ಷ ಪೂರ್ಣ ಮಾಡ್ತಾರೆ. ಅತ್ಯಂತ ದಕ್ಷತೆಯಿಂದ ಕೆಲಸ ಮಾಡ್ತಾ ಇದ್ದಾರೆ. ನಾವು, ರಾಜ್ಯ ನಾಯಕರು ಸೇರಿ ದಂತೆ ಹೈಕಮಾಂಡ್ ಕೂಡ ಬಿಎಸ್ ಬೈ ಅವರ ಜೊತೆಗಿದ್ದಾರೆ ಎಂದ ಆರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದಾರೆ.

ಟಾಪ್ ನ್ಯೂಸ್

ಪಬ್‌ಜಿ ಸೈಡ್‌ ಎಫೆಕ್ಟ್: ಕುಟುಂಬದ ನಾಲ್ವರನ್ನು ಕೊಂದ ಬಾಲಕ

ಪಬ್‌ಜಿ ಸೈಡ್‌ ಎಫೆಕ್ಟ್: ಕುಟುಂಬದ ನಾಲ್ವರನ್ನು ಕೊಂದ ಬಾಲಕ

ರಾಜ್ಯದಲ್ಲಿಂದು 31,198 ಮಂದಿಗೆ ಸೋಂಕು ದೃಢ: 50 ಸಾವುರಾಜ್ಯದಲ್ಲಿಂದು 31,198 ಮಂದಿಗೆ ಸೋಂಕು ದೃಢ: 50 ಸಾವು

ರಾಜ್ಯದಲ್ಲಿಂದು 31,198 ಮಂದಿಗೆ ಸೋಂಕು ದೃಢ: 50 ಸಾವು

ಪರೀಕ್ಷಾ ಪೇ ಚರ್ಚಾ ನೋಂದಣಿ ಗಡುವು ವಿಸ್ತರಣೆ

ಪರೀಕ್ಷಾ ಪೇ ಚರ್ಚಾ ನೋಂದಣಿ ಗಡುವು ವಿಸ್ತರಣೆ

ಮೆಲಾನಿಯಾ ಟ್ರಂಪ್‌ ಟೋಪಿಗಿಲ್ಲ ಬೆಲೆ

ಮೆಲಾನಿಯಾ ಟ್ರಂಪ್‌ ಟೋಪಿಗಿಲ್ಲ ಬೆಲೆ

ಆಮಿಷಕ್ಕೊಳಗಾಗಿ ಮತದಾನ ಮಾಡಬೇಡಿ: ನ್ಯಾ| ಹೆಗ್ಡೆ

ಆಮಿಷಕ್ಕೊಳಗಾಗಿ ಮತದಾನ ಮಾಡಬೇಡಿ: ನ್ಯಾ| ಹೆಗ್ಡೆ

1-dds

ಸೊರಬ ಪುರಸಭೆ : ಪುನಃ ಅಧಿಕಾರದ ಚುಕ್ಕಾಣಿ ಹಿಡಿದ ಬಿಜೆಪಿ

1-ffff

ಸಿ.ಎಂ. ಇಬ್ರಾಹಿಂ ಭೇಟಿಯಾದ ಹೆಚ್ ಡಿಕೆ: ಮಹತ್ವದ ಚರ್ಚೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಜ್ಯದಲ್ಲಿಂದು 31,198 ಮಂದಿಗೆ ಸೋಂಕು ದೃಢ: 50 ಸಾವುರಾಜ್ಯದಲ್ಲಿಂದು 31,198 ಮಂದಿಗೆ ಸೋಂಕು ದೃಢ: 50 ಸಾವು

ರಾಜ್ಯದಲ್ಲಿಂದು 31,198 ಮಂದಿಗೆ ಸೋಂಕು ದೃಢ: 50 ಸಾವು

ಆಮಿಷಕ್ಕೊಳಗಾಗಿ ಮತದಾನ ಮಾಡಬೇಡಿ: ನ್ಯಾ| ಹೆಗ್ಡೆ

ಆಮಿಷಕ್ಕೊಳಗಾಗಿ ಮತದಾನ ಮಾಡಬೇಡಿ: ನ್ಯಾ| ಹೆಗ್ಡೆ

1-ffff

ಸಿ.ಎಂ. ಇಬ್ರಾಹಿಂ ಭೇಟಿಯಾದ ಹೆಚ್ ಡಿಕೆ: ಮಹತ್ವದ ಚರ್ಚೆ

1-dsds

ಮೊಮ್ಮಗಳ ಆತ್ಮಹತ್ಯೆ : ಮೌನಕ್ಕೆ ಶರಣಾದ ಬಿಎಸ್ ವೈ; ಪ್ರಧಾನಿ, ಗಣ್ಯರಿಂದ ಸಾಂತ್ವನ

ಬಿಎಸ್ ವೈ ಮೊಮ್ಮಗಳು ಸೌಂದರ್ಯ ಸಾವಿಗೆ ಪ್ರಸವ ನಂತರದ ಖಿನ್ನತೆಯೇ ಕಾರಣ: ಆರಗ ಜ್ಞಾನೇಂದ್ರ

ಬಿಎಸ್ ವೈ ಮೊಮ್ಮಗಳು ಸೌಂದರ್ಯ ಸಾವಿಗೆ ಪ್ರಸವ ನಂತರದ ಖಿನ್ನತೆಯೇ ಕಾರಣ: ಆರಗ ಜ್ಞಾನೇಂದ್ರ

MUST WATCH

udayavani youtube

ಹುತಾತ್ಮ ಸೈನಿಕ ಮಗನ ಪ್ರತಿಮೆ ನಿರ್ಮಿಸಿದ ತಾಯಿ

udayavani youtube

ಇಲ್ಲಿದೆ ‘ಶುದ್ಧ’ ರಾಸಾಯನಿಕ ಅಕ್ಕಿ !ನೀವು ಕೇಳಿಯೇ ಇರದ 3 ವಿಶೇಷತೆಗಳು

udayavani youtube

400 ಕೋಟಿ ಬೆಲೆಬಾಳುವ 47 ಕೆಜಿ ಹೆರಾಯಿನ್ವಶಪಡಿಸಿಕೊಂಡ BSF

udayavani youtube

ಪ್ರಾಣವನ್ನೇ ಪಣಕ್ಕಿಟ್ಟು ನಾಯಿಯನ್ನು ರಕ್ಷಿಸಿದ ತೆಲಂಗಾಣ ಪೊಲೀಸ್​​ ಅಧಿಕಾರಿ

udayavani youtube

ಬೀದಿ ದೀಪ, ಸಿಬ್ಬಂದಿ ಸಂಬಳದ್ದೇ ಬಿಸಿ ಬಿಸಿ ಚರ್ಚೆ

ಹೊಸ ಸೇರ್ಪಡೆ

ಪಬ್‌ಜಿ ಸೈಡ್‌ ಎಫೆಕ್ಟ್: ಕುಟುಂಬದ ನಾಲ್ವರನ್ನು ಕೊಂದ ಬಾಲಕ

ಪಬ್‌ಜಿ ಸೈಡ್‌ ಎಫೆಕ್ಟ್: ಕುಟುಂಬದ ನಾಲ್ವರನ್ನು ಕೊಂದ ಬಾಲಕ

ರಾಜ್ಯದಲ್ಲಿಂದು 31,198 ಮಂದಿಗೆ ಸೋಂಕು ದೃಢ: 50 ಸಾವುರಾಜ್ಯದಲ್ಲಿಂದು 31,198 ಮಂದಿಗೆ ಸೋಂಕು ದೃಢ: 50 ಸಾವು

ರಾಜ್ಯದಲ್ಲಿಂದು 31,198 ಮಂದಿಗೆ ಸೋಂಕು ದೃಢ: 50 ಸಾವು

ಪರೀಕ್ಷಾ ಪೇ ಚರ್ಚಾ ನೋಂದಣಿ ಗಡುವು ವಿಸ್ತರಣೆ

ಪರೀಕ್ಷಾ ಪೇ ಚರ್ಚಾ ನೋಂದಣಿ ಗಡುವು ವಿಸ್ತರಣೆ

ಮೆಲಾನಿಯಾ ಟ್ರಂಪ್‌ ಟೋಪಿಗಿಲ್ಲ ಬೆಲೆ

ಮೆಲಾನಿಯಾ ಟ್ರಂಪ್‌ ಟೋಪಿಗಿಲ್ಲ ಬೆಲೆ

ಆಮಿಷಕ್ಕೊಳಗಾಗಿ ಮತದಾನ ಮಾಡಬೇಡಿ: ನ್ಯಾ| ಹೆಗ್ಡೆ

ಆಮಿಷಕ್ಕೊಳಗಾಗಿ ಮತದಾನ ಮಾಡಬೇಡಿ: ನ್ಯಾ| ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.