ಹಿಂಗಾರು ಮಳೆ ಆಗಮನ; ಮುಂದಿನ ನಾಲ್ಕು ದಿನ ರಾಜ್ಯದಲ್ಲಿ ಉತ್ತಮ ಮಳೆ

Team Udayavani, Oct 17, 2019, 3:00 AM IST

Udayavani Kannada Newspaper

ಬೆಂಗಳೂರು: ರಾಜ್ಯದಲ್ಲಿ ನೈಋತ್ಯ ಮುಂಗಾರು ನಿರ್ಗಮನದ ಬೆನ್ನಲ್ಲೇ ಈಶಾನ್ಯ ಮಾರುತಗಳ ಪ್ರವೇಶವಾಗಿದ್ದು, ಹಿಂಗಾರು ಮಳೆ ಆರಂಭವಾಗಿದೆ. ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯಾದ್ಯಂತ ಉತ್ತಮ ಮಳೆಯಾಗಲಿದೆ.

ಬುಧವಾರವೇ ದಕ್ಷಿಣ ಭಾರತದ ತಮಿಳುನಾಡು, ಆಂಧ್ರಪ್ರದೇಶ ಹಾಗೂ ಕರ್ನಾಟಕಕ್ಕೆ ಹಿಂಗಾರು ಪ್ರವೇಶಿಸಿದೆ. ಇದರ ಪರಿಣಾಮ ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದ ಅಲ್ಲಲ್ಲಿ ಭಾರಿ ಮಳೆಯಾಗಿದೆ. ಮುಂದಿನ ನಾಲ್ಕು ದಿನಗಳವರೆಗೂ ಉತ್ತರ ಒಳನಾಡಿನ ಕೆಲ ಭಾಗಗಳನ್ನು ಹೊರತುಪಡಿಸಿ, ರಾಜ್ಯದ ಇತರೆಡೆ ಮಳೆಯಾಗಲಿದೆ.

ಪ್ರಮುಖವಾಗಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಅ.17 ರಿಂದ 19ರವರೆಗೆ ಚದುರಿದಂತೆ ಭಾರಿ ಮಳೆ ಸುರಿಯುವ ಸಂಭವವಿದೆ. ಕರಾವಳಿ ಜಿಲ್ಲೆಯಲ್ಲಿ ಎಲ್ಲೆಡೆ ಅ.17ರಿಂದ 19ರವರೆಗೆ ಭಾರಿ ಮಳೆ ಸುರಿಯುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಎರಡು ದಿನ ತಡವಾಗಿ ಅ.18 ರಿಂದ 20 ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಹಾಸನದಲ್ಲಿ 10 ಸೆಂ.ಮೀ. ಮಳೆ: ಬುಧವಾರ ಮುಂಜಾನೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ರಾಜ್ಯದ ಕರಾವಳಿಯ ಬಹುತೇಕ ಎಲ್ಲೆಡೆ, ದಕ್ಷಿಣ ಒಳನಾಡಿನ ಹಲವೆಡೆ ಮತ್ತು ಉತ್ತರ ಒಳನಾಡಿನ ಕೆಲವೆಡೆ ಸಾಧಾರಣ ಮಳೆಯಾಯಿತು. ಹಾಸನದಲ್ಲಿ ರಾಜ್ಯದಲ್ಲಿಯೇ ಅಧಿಕ, 10 ಸೆಂ.ಮೀ.ಮಳೆ ಸುರಿಯಿತು.

ರಂಗನತಿಟ್ಟಿನಲ್ಲಿ ದೋಣಿವಿಹಾರ ಸ್ಥಗಿತ: ಕೊಡಗಿನಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಕೆಆರ್‌ಎಸ್‌ ಜಲಾಶಯದ ಒಳಹರಿವು ಹೆಚ್ಚಾಗಿದ್ದು, ಜಲಾಶಯದಿಂದ 25 ಸಾವಿರ ಕ್ಯೂಸೆಕ್‌ ನೀರನ್ನು ಹೊರಕ್ಕೆ ಬಿಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಂಗನತಿಟ್ಟು ಪಕ್ಷಿಧಾಮದಲ್ಲಿ ದೋಣಿವಿಹಾರ ಸ್ಥಗಿತಗೊಳಿಸಲಾಗಿದೆ.

ಕೆಆರ್‌ಎಸ್‌ನ ಗರಿಷ್ಠ ಮಟ್ಟದಲ್ಲಿ ದಾಖಲೆ – ಶ್ರೀರಂಗಪಟ್ಟಣ: ಕೆಆರ್‌ಎಸ್‌ ಅಣೆಕಟ್ಟೆ ಕಳೆದ 10 ವರ್ಷಗಳ ನಂತರ ನೀರಿನ ಸಂಗ್ರಹದಲ್ಲಿ ದಾಖಲೆ ನಿರ್ಮಿಸಿದೆ. 2006ರಲ್ಲಿ 90 ದಿನಗಳ ಕಾಲ ಅಣೆಕಟ್ಟೆ ಸಂಪೂರ್ಣ ಭರ್ತಿಯಾಗಿತ್ತು. 2006ನ್ನು ಹೊರತು ಪಡಿಸಿದರೆ ಇದೇ ಮೊದಲ ಬಾರಿಗೆ 59 ದಿನಗಳ ತನಕ ತುಂಬಿದ್ದು, 60ನೇ ದಿನಕ್ಕೆ ಕಾಲಿಟ್ಟಿದೆ.

ಟಾಪ್ ನ್ಯೂಸ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.