ಬಿಎಸ್ ವೈ, ನಳಿನ್ ಗೆ ಅರುಣ್ ಅಭಯ: ಬದಲಾವಣೆ ಕುರಿತಂತೆ ಸ್ಪಷ್ಟನೆ,ಹೇಳಿಕೆ ನೀಡದಂತೆ ಎಚ್ಚರಿಕೆ


Team Udayavani, Jun 10, 2021, 12:43 PM IST

arun singh

ಬೆಂಗಳೂರು: ರಾಜ್ಯದಲ್ಲಿ ಆರಂಭವಾಗಿರುವ ಸಿಎಂ ಬದಲಾವಣೆ ಚರ್ಚೆಗೆ ಸದ್ಯ ಮುಕ್ತಾಯ ಹಾಡಲು ವರಿಷ್ಠರು ನಿರ್ಧರಿಸಿದ್ದಾರೆ. ಈ ಬಗ್ಗೆ ಮಾತನಾಡಿದ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಸಿಎಂ‌ ಸ್ಥಾನದಿಂದ ಬಿ.ಎಸ್.ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ನಳಿನ್ ಕುಮಾರ್ ಕಟೀಲ್ ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

ಈ ಬಗ್ಗೆ ಸ್ಪಷ್ಟನೆ ನೀಡಿರುವ ಅರುಣ್ ಸಿಂಗ್, ಜೂನ್ 17 ಅಥವಾ 18 ರಿಂದ ಮೂರು ದಿನ ಕರ್ನಾಟಕ ಪ್ರವಾಸ ಕೈಗೊಳ್ಳಲಿದ್ದು, ಈ ಎಲ್ಲಾ ವಿಚಾರಗಳ ಬಗ್ಗೆ ಚರ್ಚಿಸಲಾಗುವುದು ಎಂದಿದ್ದಾರೆ.

ಇದನ್ನೂ ಓದಿ:ಮೈಸೂರು ವಿವಿ ಉತ್ತರ ಪತ್ರಿಕೆ ಹಗರಣ: ಇನ್ಸಪೆಕ್ಟರ್ ವಿರುದ್ಧ ಅವರದ್ದೇ ಠಾಣೆಯಲ್ಲಿ ಎಫ್ ಐಆರ್

ಕೋವಿಡ್ ಸಂಕಷ್ಟ ಕಾಲದಲ್ಲಿ ಸಿಎಂ ಯಡಿಯೂರಪ್ಪ ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಸಿಎಂ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಎಂಬುದು ಕೇವಲ ಊಹಾಪೋಹವಷ್ಟೇ ಎಂದರು.

ನಾಯಕತ್ವದ ಬಗ್ಗೆ ಬಹಿರಂಗ ಹೇಳಿಕೆ ನೀಡದಂತೆ ಪಕ್ಷದ ನಾಯಕರಿಗೆ ಎಚ್ಚರಿಕೆ ನೀಡಲಾಗಿದೆ. ರಾಜ್ಯ ಪ್ರವಾಸದ ವೇಳೆ ಎಲ್ಲಾ ವಿಚಾರಗಳ ಬಗ್ಗೆ ಚರ್ಚಿಸಲಾಗುವುದು ಎಂದು ಅರುಣ್ ಸಿಂಗ್ ಹೇಳಿದ್ದಾರೆ.

ಟಾಪ್ ನ್ಯೂಸ್

ದೆಹಲಿ: ಮೂರು ಅಂತಸ್ತಿನ ಕಟ್ಟಡದಲ್ಲಿ ಭಾರೀ ಅಗ್ನಿ ಅನಾಹುತ; ಉಸಿರುಗಟ್ಟಿ ನಾಲ್ವರು ಸಾವು

ದೆಹಲಿ: ಮೂರು ಅಂತಸ್ತಿನ ಕಟ್ಟಡದಲ್ಲಿ ಭಾರೀ ಅಗ್ನಿ ಅನಾಹುತ; ಉಸಿರುಗಟ್ಟಿ ನಾಲ್ವರು ಸಾವು

6train

ಬಿರುಕು ಬಿಟ್ಟ ರೈಲ್ವೆ ಹಳಿ: ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿತು ಭಾರೀ ದುರಂತ!

c-c-patil

ಡಿಸೆಂಬರ್ ತಿಂಗಳಲ್ಲಿ ರಸ್ತೆ ಕಾಮಗಾರಿ ಆರಂಭ: ಸಚಿವ ಸಿ.ಸಿ.ಪಾಟೀಲ

238 ದಿನಗಳ ನಂತರ ಮತ್ತಷ್ಟು ಇಳಿಕೆ; ಭಾರತದಲ್ಲಿ 12,428 ಕೋವಿಡ್ ಪ್ರಕರಣ ಪತ್ತೆ

238 ದಿನಗಳ ನಂತರ ಮತ್ತಷ್ಟು ಇಳಿಕೆ; ಭಾರತದಲ್ಲಿ 12,428 ಕೋವಿಡ್ ಪ್ರಕರಣ ಪತ್ತೆ

2019ರಲ್ಲಿ ದಾಳಿಯಾಗಿದ್ದ ಪುಲ್ವಾಮಾ ಸಿಆರ್ ಪಿಎಫ್ ಕ್ಯಾಂಪಸ್ ನಲ್ಲಿ ರಾತ್ರಿ ಕಳೆದ ಅಮಿತ್ ಶಾ

2019ರಲ್ಲಿ ದಾಳಿಯಾಗಿದ್ದ ಪುಲ್ವಾಮಾ ಸಿಆರ್ ಪಿಎಫ್ ಕ್ಯಾಂಪಸ್ ನಲ್ಲಿ ರಾತ್ರಿ ಕಳೆದ ಅಮಿತ್ ಶಾ

ಶಶಿಕಲಾ ಜೊಲ್ಲೆ

ಚುನಾವಣೆಯಲ್ಲಿ ಸಚಿವರಿಗೆ ಎರಡು ಜಿ.ಪಂ. ಉಸ್ತುವಾರಿ ಸಮರ್ಥ ನಿಭಾವಣೆ: ಶಶಿಕಲಾ ಜೊಲ್ಲೆ

aditi prabhudeva

ತನಿಖಾಧಿಕಾರಿಯಾದ ‘ಅದಿತಿ ಪ್ರಭುದೇವ’





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6train

ಬಿರುಕು ಬಿಟ್ಟ ರೈಲ್ವೆ ಹಳಿ: ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿತು ಭಾರೀ ದುರಂತ!

ರಸಗೊಬ್ಬರ ಖಾಲಿ; ರಾಜ್ಯದಲ್ಲಿ ಹಿಂಗಾರು, ನೀರಾವರಿ ಬೆಳೆಗಳಿಗೆ ರಸಗೊಬ್ಬರದ ಅಭಾವ

ರಾಜ್ಯದಲ್ಲಿ ಹಿಂಗಾರು,ನೀರಾವರಿ ಬೆಳೆಗಳಿಗೆ ರಸಗೊಬ್ಬರದ ಅಭಾವ

ರಾಜಧಾನಿಯಲ್ಲಿ ಎವೈ 4.2 ರೂಪಾಂತರಿ ಪ್ರಕರಣ ವರದಿ

ರಾಜಧಾನಿಯಲ್ಲಿ ಎವೈ 4.2 ರೂಪಾಂತರಿ ಪ್ರಕರಣ ವರದಿ

ಉಪ ಚುನಾವಣೆ ಬಿಜೆಪಿ ಹಣ ಹಂಚುವ ಮೂಲಕ ಗೆಲ್ಲಲು ಯತ್ನ: ಸುರ್ಜೆವಾಲ ಆರೋಪ

ಉಪ ಚುನಾವಣೆ ಬಿಜೆಪಿ ಹಣ ಹಂಚುವ ಮೂಲಕ ಗೆಲ್ಲಲು ಯತ್ನ: ಸುರ್ಜೆವಾಲ ಆರೋಪ

ಕೋವಿಡ್‌ ಲಸಿಕೆ ಕಡ್ಡಾಯ ಪ್ರಶ್ನಿಸಿದ ಅರ್ಜಿ ವಜಾ: ಅರ್ಜಿದಾರ ವಕೀಲರಿಗೆ ಹೈಕೋರ್ಟ್‌ ತರಾಟೆ

ಕೋವಿಡ್‌ ಲಸಿಕೆ ಕಡ್ಡಾಯ ಪ್ರಶ್ನಿಸಿದ ಅರ್ಜಿ ವಜಾ: ಅರ್ಜಿದಾರ ವಕೀಲರಿಗೆ ಹೈಕೋರ್ಟ್‌ ತರಾಟೆ

MUST WATCH

udayavani youtube

ಪತ್ತೆಯಾಗದ ಬಾಲಕನ ದೇಹ : ಕಾಳಿ ನದಿಯಲ್ಲಿ ಮುಂದುವರಿದ ಶೋಧ ಕಾರ್ಯಾಚರಣೆ

udayavani youtube

ಬಾಲಕನನ್ನು ಮೊಸಳೆ ಎಳೆದೊಯ್ದ ಪ್ರಕರಣ : ಬಾಲಕನ ಮನೆಯಲ್ಲಿ ಮುಗಿಲು ಮುಟ್ಟಿದ ಆಕ್ರಂದನ

udayavani youtube

ಸೋತವನ ವಿರುದ್ದವೇ ಶರಣಾಗಿದ್ದೀಯ‌: ಸಿದ್ದರಾಮಯ್ಯಗೆ ಶ್ರೀನಿವಾಸ ಪ್ರಸಾದ್ ಟಾಂಗ್

udayavani youtube

ಚಿಕ್ಕಮಗಳೂರು : ಕೆರೆಯಲ್ಲಿ ಈಜಲು ಹೋದ ಬಾಲಕ ನೀರಲ್ಲಿ ಮುಳುಗಿ ಸಾವು

udayavani youtube

ಶ್ರೀರಂಗಪಟ್ಟಣ ತಾಲೂಕಿನಾದ್ಯಂತ ಭಾರೀ ಮಳೆಗೆ ಸೇತುವೆ ಮುಳುಗಡೆ ರೈತರ ಬೆಳೆ ನಾಶ

ಹೊಸ ಸೇರ್ಪಡೆ

ದೆಹಲಿ: ಮೂರು ಅಂತಸ್ತಿನ ಕಟ್ಟಡದಲ್ಲಿ ಭಾರೀ ಅಗ್ನಿ ಅನಾಹುತ; ಉಸಿರುಗಟ್ಟಿ ನಾಲ್ವರು ಸಾವು

ದೆಹಲಿ: ಮೂರು ಅಂತಸ್ತಿನ ಕಟ್ಟಡದಲ್ಲಿ ಭಾರೀ ಅಗ್ನಿ ಅನಾಹುತ; ಉಸಿರುಗಟ್ಟಿ ನಾಲ್ವರು ಸಾವು

6train

ಬಿರುಕು ಬಿಟ್ಟ ರೈಲ್ವೆ ಹಳಿ: ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿತು ಭಾರೀ ದುರಂತ!

5protest

ಕಬ್ಬಿನ ದರ ನಿಗದಿಗೆ ರೈತರ ಪಟ್ಟು; ಧರಣಿ ಮುಂದುವರಿಕೆ

c-c-patil

ಡಿಸೆಂಬರ್ ತಿಂಗಳಲ್ಲಿ ರಸ್ತೆ ಕಾಮಗಾರಿ ಆರಂಭ: ಸಚಿವ ಸಿ.ಸಿ.ಪಾಟೀಲ

238 ದಿನಗಳ ನಂತರ ಮತ್ತಷ್ಟು ಇಳಿಕೆ; ಭಾರತದಲ್ಲಿ 12,428 ಕೋವಿಡ್ ಪ್ರಕರಣ ಪತ್ತೆ

238 ದಿನಗಳ ನಂತರ ಮತ್ತಷ್ಟು ಇಳಿಕೆ; ಭಾರತದಲ್ಲಿ 12,428 ಕೋವಿಡ್ ಪ್ರಕರಣ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.