ಇಂದು ರಾಜ್ಯಕ್ಕೆ ಅರುಣ್ ಸಿಂಗ್ ಭೇಟಿ


Team Udayavani, Oct 14, 2022, 11:39 AM IST

arun-singh

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ಅವರು ಇಂದು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ.

ರಾತ್ರಿ 8.10ಕ್ಕೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ ಕುಮಾರಕೃಪಾ ಗೆಸ್ಟ್ ಹೌಸ್ ನಲ್ಲಿ ವಾಸ್ತವ್ಯವಿದ್ದು, ಪೂರ್ವನಿಗದಿತ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.

15ರಂದು ಅವರು ಹಾವೇರಿ, ಹಿರೇಕೆರೂರುಗಳಲ್ಲಿ ವಿವಿಧ ಪೂರ್ವ ನಿಗದಿತ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ರಾತ್ರಿ ಅವರು ಹುಬ್ಬಳ್ಳಿಯಲ್ಲಿ ವಾಸ್ತವ್ಯ ಇರುವರು. 16ರಂದು ಅವರು ಹುಬ್ಬಳ್ಳಿ- ಧಾರವಾಡಗಳಿಗೆ ಸಂಬಂಧಿಸಿದ ಸಭೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಬಳಿಕ ಬೆಳಗಾವಿಗೆ ತೆರಳಿ ಅಲ್ಲಿ ಪೂರ್ವನಿಗದಿತ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು ಹಾಗೂ ಬೆಳಗಾವಿ ಕೆ.ಎಲ್.ಇ. ಗೆಸ್ಟ್ ಹೌಸ್ ನಲ್ಲಿ ವಾಸ್ತವ್ಯ ಇರಲಿದ್ದಾರೆ.

17ರಂದು ಅವರು ಚಿಕ್ಕೋಡಿಯಲ್ಲಿ ಪೂರ್ವ ನಿಗದಿತ ಸಭೆಗಳಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಮಧ್ಯಾಹ್ನ ಬೆಳಗಾವಿ ವಿಮಾನ ನಿಲ್ದಾಣದಿಂದ ದೆಹಲಿಗೆ ಹಿಂತಿರುಗಲಿದ್ದಾರೆ.

ಟಾಪ್ ನ್ಯೂಸ್

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

15-

ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ‌ ಟಿಕೆಟ್‌ ಡೌಟ್‌

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.