ತಾಕತ್ತಿದ್ರೆ ಬಿಜೆಪಿ ಶಾಸಕರ ಹೆಸರು ಹೇಳಿ: ಶ್ರೀರಾಮುಲು
Team Udayavani, May 16, 2019, 3:05 AM IST
ನಾಯಕನಹಟ್ಟಿ: ಸಚಿವ ಡಿ.ಕೆ.ಶಿವಕುಮಾರ್ಗೆ ತಾಕತ್ತಿದ್ದರೆ ಕಾಂಗ್ರೆಸ್ ಸಂಪರ್ಕದಲ್ಲಿರುವ ಬಿಜೆಪಿಯ ಯಾರಾದರೂ ಒಬ್ಬ ಶಾಸಕರ ಹೆಸರು ಹೇಳಲಿ ನೋಡೋಣ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ಶ್ರೀರಾಮುಲು ಸವಾಲೆಸೆದಿದ್ದಾರೆ.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿಯ ಹಲವಾರು ಶಾಸಕರು ತಮ್ಮ ಸಂಪರ್ಕದಲ್ಲಿ ಇದ್ದಾರೆ ಎಂದು ಡಿ.ಕೆ.ಶಿವಕುಮಾರ್ ಹೇಳಿರುವುದು ಕಿಡಿಗೇಡಿತನದ ಹೇಳಿಕೆ. ಅವರಿಗೆ ತಾಕತ್ತಿದ್ದರೆ ಬಿಜೆಪಿಯ ಒಬ್ಬ ಶಾಸಕನ ಹೆಸರನ್ನು ಬಹಿರಂಗ ಪಡಿಸಲಿ. ನಾವು ಬಿಜೆಪಿ ಸಂಪರ್ಕದಲ್ಲಿರುವ ಶಾಸಕರ ಪಟ್ಟಿ ನೀಡಲು ಸಿದ್ಧರಿದ್ದೇವೆ ಎಂದು ಘೋಷಿಸಿದರು.
ಸರ್ಕಾರ ರಚನೆ ಖಚಿತ: ಉಪ ಚುನಾವಣೆ ನಡೆಯುತ್ತಿರುವ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾ ಧಿಸಲಿದೆ. ಇದರ ಜತೆಗೆ ಪಕ್ಷೇತರ ಶಾಸಕರು ನಮಗೆ ಬೆಂಬಲ ನೀಡಲಿದ್ದಾರೆ. ರಮೇಶ್ ಜಾರಕಿಹೊಳಿ ಜತೆಗೆ ಏಳೆಂಟು ಶಾಸಕರು ಗುರುತಿಸಿಕೊಂಡಿದ್ದಾರೆ. ಇವರೆಲ್ಲ ನಮ್ಮ ಸಂಪರ್ಕದಲ್ಲಿದ್ದಾರೆ. ಆದ್ದರಿಂದ ಸರ್ಕಾರ ರಚನೆಗೆ ಅಗತ್ಯವಾದ ಸಂಖ್ಯಾಬಲ ದೊರೆಯುತ್ತದೆ. ಹೀಗಾಗಿ, ಸರ್ಕಾರ ರಚನೆ ಮಾಡುವ ಆತ್ಮವಿಶ್ವಾಸವಿದೆ. ಇದಕ್ಕಾಗಿ ಪಕ್ಷ ಸಿದ್ಧತೆ ಮಾಡಿಕೊಂಡಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
Heavy Rain 10 ಜಿಲ್ಲೆಗಳ 11 ನದಿಗಳಲ್ಲಿ ಪ್ರವಾಹ ಭೀತಿ
Shalini Rajneesh ನೂತನ ಸಿಎಸ್; ಪತಿ ರಜನೀಶ್ ಗೋಯಲ್ ನಿವೃತ್ತಿಯಿಂದ ತೆರವಾಗಲಿರುವ ಸ್ಥಾನ
MUST WATCH
ಹೊಸ ಸೇರ್ಪಡೆ
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.