ವಿಧಾನಮಂಡಲ ಅಧಿವೇಶನ ದಿನಾಂಕ ನಿಗದಿ: ಸಂಪುಟ ಸಭೆಯಲ್ಲಿ ತೀರ್ಮಾನ
Team Udayavani, Aug 19, 2021, 12:37 PM IST
ಬೆಂಗಳೂರು: ನೂತನ ಸಚಿವರಿಗೆ ಖಾತೆ ಹಂಚಿಕೆಯಾದ ಬಳಿಕ ಗುರುವಾರ ಮೊದಲ ಬಾರಿಗೆ ಸಚಿವ ಸಂಪುಟ ಸಭೆ ನಡೆಯಿತು. ಈ ವೇಳೆ ವಿಧಾನ ಮಂಡಲ ಅಧಿವೇಶನ ದಿನಾಂಕ ನಿಗದಿ ಮಾಡಲಾಯಿತು.
ಸೆಪ್ಟೆಂಬರ್ 13 ರಿಂದ 10 ದಿನಗಳ ಕಾಲ ಬೆಂಗಳೂರಿನಲ್ಲಿ ವಿಧಾನ ಮಂಡಲ ಅಧಿವೇಶನ ನಡೆಸಲು ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ.
ಶೀಘ್ರ ವಿಧಾನಮಂಡಲ ಅಧಿವೇಶನ ಕರೆಯಲು ವಿಪಕ್ಷಗಳು ಒತ್ತಡ ಹೇರಿದ್ದವು. ಬೆಳಗಾವಿಯ ಸುವರ್ಣಸೌಧದಲ್ಲಿ ಅಧಿವೇಶನ ನಡೆಸಬೇಕೆಂದು ಕೂಗು ಕೇಳಿಬಂದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…