ಅತೃಪ್ತ ಶಾಸಕರ ರಾಜೀನಾಮೆ ಅಂಗೀಕಾರ ನಿರ್ಧಾರ ಶೀಘ್ರ?
Team Udayavani, Jul 25, 2019, 4:19 PM IST
ಬೆಂಗಳೂರು: ಕಾಂಗ್ರೆಸ್ ಮತ್ತು ಜೆಡಿಎಸ್ ಅತೃಪ್ತ ಶಾಸಕರು ಸಲ್ಲಿಸಿರುವ ರಾಜೀನಾಮೆಯನ್ನು ವಿಧಾನಸಭಾಧ್ಯಕ್ಷ ರಮೇಶ್ ಕುಮಾರ್ ಅವರು ಅಂಗೀಕಾರ ಮಾಡುತ್ತಾರೋ ಅಥವಾ ತಿರಸ್ಕೃತ ಮಾಡುತ್ತಾರೋ ಎಂಬ ವಿಚಾರ ಶೀಘ್ರವೇ ನಿರ್ಧಾರವಾಗುವ ಸಾಧ್ಯತೆಗಳಿವೆ.
ಈ ಸಂಬಂಧವಾಗಿ ರಮೇಶ್ ಕುಮಾರ್ ಅವರು ಅಧಿಕಾರಿಗಳೊಂದಿಗೆ ಸುದೀರ್ಘ ಸಭೆ ನಡೆಸಿದ್ದಾರೆ. ಮೂಲಗಳಿಂದ ಲಭ್ಯವಾಗಿರುವ ಮಾಹಿತಿಯಂತೆ ಇಂದು ಸಂಜೆ ಅಥವಾ ನಾಳೆಯೊಳಗೆ ರಾಜೀನಾಮೆ ಕುರಿತಾಗಿ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ