ಸಹಾಯಕ ಪ್ರಾಧ್ಯಾಪಕ ಪರೀಕ್ಷೆಗಳು ಸುಸೂತ್ರ
Team Udayavani, Mar 13, 2022, 10:15 PM IST
ಬೆಂಗಳೂರು: ಸರಕಾರಿ ಪ್ರಥಮ ದರ್ಜೆ ಕಾಲೇಜು ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ರವಿವಾರ ನಡೆದ ಕಡ್ಡಾಯ ಪತ್ರಿಕೆ-1 (ಕನ್ನಡ) ಮತ್ತು ಕಡ್ಡಾಯ ಪತ್ರಿಕೆ-2 (ಇಂಗ್ಲಿಷ್) ಪತ್ರಿಕೆಗಳಿಗೆ ಶೇ. 88.93ರಷ್ಟು ಅಭ್ಯರ್ಥಿಗಳು ಹಾಜರಾಗಿದ್ದಾರೆ.
ಎಲ್ಲ ಜಿಲ್ಲೆಗಳಲ್ಲಿ ಯಾವುದೇ ತೊಂದರೆಯಾಗದೆ, ಪರೀಕ್ಷೆಯು ಸುಸೂತ್ರವಾಗಿ ನಡೆದಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ತಿಳಿಸಿದ್ದಾರೆ.
ನಾಳಿನ ಪರೀಕ್ಷೆಗಳು
ಪರೀಕ್ಷೆಯ ಮೂರನೇ ದಿನವಾದ ಸೋಮವಾರ ಐಚ್ಛಿಕ ವಿಷಯಗಳ ಪರೀಕ್ಷೆಗಳು ನಡೆಯಲಿವೆ. ಬೆಳಗ್ಗೆ 9ರಿಂದ 12 ಗಂಟೆಯವರೆಗೆ ಕನ್ನಡ, ಉರ್ದು, ಸಸ್ಯಶಾಸ್ತ್ರ, ಭೂಗೋಳಶಾಸ್ತ್ರ, ಫ್ಯಾಷನ್ ಟೆಕ್ನಾಲಜಿ ಪರೀಕ್ಷೆಗಳು ನಡೆಯಲಿವೆ. ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ರಾಜ್ಯಶಾಸ್ತ್ರ, ಸೂಕ್ಷ್ಮ ಜೀವಶಾಸ್ತ್ರ, ಭೂಗರ್ಭಶಾಸ್ತ್ರ ಪರೀಕ್ಷೆಗಳು ನಡೆಯಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
MUST WATCH
ಹೊಸ ಸೇರ್ಪಡೆ
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ