ಎಸಿಬಿ ಭಾರಿ ದಾಳಿ:ಉಡುಪಿ ಸೇರಿ ವಿವಿಧೆಡೆ ಅಧಿಕಾರಿಗಳಿಗೆ ಶಾಕ್!
Team Udayavani, Dec 28, 2018, 10:59 AM IST
ಬೆಂಗಳೂರು: ಎಸಿಬಿ ಅಧಿಕಾರಿಗಳು ಶುಕ್ರವಾರ ಬೆಳಗ್ಗೆ ರಾಜ್ಯದ ವಿವಿಧೆಡೆ ಏಕಕಾಲಕ್ಕೆ ದಾಳಿ ನಡೆಸಿ ಹಲವು ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ.
ಬೆಂಗಳೂರು ನಗರ, ಚಿಂತಾಮಣಿ, ಉಡುಪಿ, ಮೈಸೂರು , ಧಾರವಾಡದಲ್ಲಿ ಅಧಿಕಾರಿಗಳು ಏಕಕಾಲಗಳಲ್ಲಿ ಭ್ರಷ್ಟ ಅಧಿಕಾರಿಗಳ ನಿವಾಸಗಳು ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ.
ಉಡುಪಿಯಲ್ಲಿ ಮಂಗಳೂರಿನ ಸರ್ಕಾರಿ ಶಿಕ್ಷಕ ತರಬೇತಿ ಕೇಂದ್ರದ ಅಧಿಕಾರಿ ಮಂಜುನಾಥಯ್ಯ ಅವರ ಮಣಿಪಾಲದ ಫ್ಲ್ಯಾಟ್ ಮತ್ತು ಶಿವಮೊಗ್ಗದ ಸಂಬಂಧಿಕರ ನಿವಾಸದ ಮೇಲೆ ದಾಳಿ ನಡೆಸಲಾಗಿದ್ದು ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ.
ಬೇಲೂರಿನ ಸಹಕಾರಿ ಬ್ಯಾಂಕ್ ಅಧಿಕಾರಿ ಆರ್. ಶ್ರೀಧರ್, ಯೋಜನಾ ಆಯೋಗದ ಸಹಾಯಕ ನಿರ್ದೇಶಕ ಬೇಸತ್ತಪ್ಪ, ದಾವಣಗೆರೆಯ ಹೆಚ್ಚುವರಿ ಕೃಷಿ ನಿದೇರ್ಶಕಿ ಹಂಸವೇಣಿ, ಮೈಸೂರು ಮುಡಾ ಅಧಿಕಾರಿ ಕೆ. ಮಣಿ ಮನೆಗಳ ಮೇಲೆ ದಾಳಿ ನಡೆಸಲಾಗಿದ್ದು ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ.
ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ
Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ
Mukhtar Ansari: ಕುಖ್ಯಾತ ಗ್ಯಾಂಗ್ಸ್ಟರ್, 5 ಬಾರಿ ಶಾಸಕ ಅನ್ಸಾರಿ ಸಾವು
Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!