10,000 ಅಮೆರಿಕನ್ ಡಾಲರ್ ಸಾಗಿಸಲು ಯತ್ನ: ಬಂಧನ
Team Udayavani, Aug 20, 2019, 3:00 AM IST
ಮಂಗಳೂರು: ವಿದೇಶಿ ಕರೆನ್ಸಿಯನ್ನು ಅಕ್ರಮವಾಗಿ ದುಬಾಯಿಗೆ ಸಾಗಿಸಲು ಯತ್ನಿಸುತ್ತಿದ್ದ ಪ್ರಯಾಣಿಕ ಬೆಂಗಳೂರಿನ ಶಶಾಂಕ್ ಬೈಸಾನಿ ಗುಪ್ತ ಎಂಬಾತನನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಿಐಎಸ್ಎಫ್ ಅಧಿಕಾರಿಗಳು ಸೋಮವಾರ ಬಂಧಿಸಿ, 7,13,800 ರೂ. ಮೌಲ್ಯದ 10,000 ಅಮೆರಿಕನ್ ಡಾಲರ್ಗಳನ್ನು ವಶ ಪಡಿಸಿಕೊಂಡಿದ್ದಾರೆ.
ಆರೋಪಿ ಶಶಾಂಕ್ ಸೋಮವಾರ ಬೆಳಗ್ಗೆ 10 ಗಂಟೆಗೆ ಮಂಗಳೂರಿನಿಂದ ಸ್ಪೈಸ್ಜೆಟ್ ನಂ.ಎಸ್ಜಿ-59′ ವಿಮಾನ ಮೂಲಕ ದುಬಾಯಿಗೆ ತೆರಳಲು ಯತ್ನಿಸಿದ್ದ. ವಿಮಾನ ನಿಲ್ದಾಣದಲ್ಲಿ ಸಿಐಎಸ್ಎಫ್ ಅಧಿಕಾರಿಗಳು ಮತ್ತು ಸಿಬ್ಬಂದಿ ತಪಾಸಣೆ ನಡೆಸಿದಾಗ ಆತನ ಬಳಿ ವಿದೇಶಿ ಕರೆನ್ಸಿ ಇರುವುದು ಪತ್ತೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?