ಬಿಬಿಎಂಪಿ ಮುಖ್ಯ ಆಯುಕ್ತರ ಹೆಸರಲ್ಲಿ ವಂಚನೆಗೆ ಯತ್ನ
Team Udayavani, Jul 8, 2022, 6:45 AM IST
ಬೆಂಗಳೂರು: ಮುಖ್ಯ ಆಯುಕ್ತರ ಹೆಸರು ಹೇಳಿಕೊಂಡು ಬಿಬಿಎಂಪಿಯ ಇತರ ಅಧಿಕಾರಿಗಳಲ್ಲಿ ಲಂಚಕ್ಕೆ ಬೇಡಿಕೆ ಇಟ್ಟಿರುವುದು ಪತ್ತೆಯಾಗಿದ್ದು, ಈ ಕುರಿತು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಸೈಬರ್ ಪೊಲೀಸರಿಗೆ ದೂರು ನೀಡಿದ್ದಾರೆ.
ಗುರುವಾರ ಅಪರಿಚಿತ ವ್ಯಕ್ತಿಯೊಬ್ಬರು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಭಾವಚಿತ್ರ (ಡಿಪಿ)ವನ್ನು ಹಾಕಿಕೊಂಡ 7076522681 ಮೊಬೈಲ್ ಸಂಖ್ಯೆಯಿಂದ ಬಿಬಿಎಂಪಿ ಐಟಿ ವಿಭಾಗದ ಉಪ ಮುಖ್ಯ ಐಟಿ ಅಧಿಕಾರಿ ನಾಗೇಶ್ ಅವರ ವಾಟ್ಸ್ಆ್ಯಪ್ಗೆ ಅಮೆಜಾನ್ ಗಿಫ್ಟ್ ಕಾರ್ಡ್ಗಳಿದ್ದರೆ ಕಳುಹಿಸುವಂತೆ ಮೆಸೇಜ್ ಕಳುಹಿಸಿದ್ದಾರೆ. ಈ ಬಗ್ಗೆ ಅನುಮಾನಗೊಂಡ ನಾಗೇಶ್ ಅವರು ತುಷಾರ್ ಗಿರಿನಾಥ್ ಅವರಿಗೆ ಮಾಹಿತಿ ನೀಡಿದ್ದಾರೆ.
ಕೂಡಲೇ ಎಚ್ಚೆತ್ತುಕೊಂಡ ತುಷಾರ್ ಗಿರಿನಾಥ್ ಅವರು ಮೊದಲಿಗೆ ಸಿಐಡಿ ಸೈಬರ್ ಸೆಲ್ಗೆ ದೂರು ದಾಖಲಿಸಿದರು. ಅನಂತರ ತಮ್ಮ ಟ್ವಿಟರ್ ಖಾತೆ ಮೂಲಕ ವಂಚನೆ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ