ಆಪರೇಷನ್‌ ಆಡಿಯೋ ಪ್ರಕರಣ;ಎಸ್‌ಐಟಿ ರಚನೆಗೆ ಆತುರವಿಲ್ಲ: ಸಿಎಂ

Team Udayavani, Feb 22, 2019, 12:20 AM IST

ಬೆಂಗಳೂರು: ಆಪರೇಷನ್‌ ಆಡಿಯೋ ಪ್ರಕರಣ ದ ಎಸ್‌ಐಟಿ ತನಿಖೆಯನ್ನು ಉದ್ದೇಶ ಪೂರ್ವಕವಾಗಿಯೇ ತಡ ಮಾಡಲಾಗುತ್ತಿದೆಯೇ? ಸಿಎಂ ಕುಮಾರಸ್ವಾಮಿ ಅವರ ಹೇಳಿಕೆ ಹಾಗೂ ಆಡಿಯೋ ತನಿಖೆಯ ನಿರ್ವಹಣೆ ಹೊತ್ತಿದ್ದ ತನಿಖಾಧಿಕಾರಿಯ ವರ್ಗಾವಣೆ ಇಂಥ ದ್ದೊಂದು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಎಸ್‌ಐಟಿ ರಚನೆಗೆ ಯಾವುದೇ ಆತುರವಿಲ್ಲ, ಯಾರನ್ನೋ ಹೆದರಿಸಲು ತನಿಖೆ ನಡೆಸು ವುದೂ ಇಲ್ಲ ಎಂದಿದ್ದಾರೆ. ಈ ಮಧ್ಯೆ, ಪ್ರಕರಣದ ತನಿಖೆಗೆ ನಿಯೋಜನೆಗೊಂಡಿದ್ದ ಡಿವೈಎಸ್‌ಪಿ ಹರೀಶ್‌ ಅವರನ್ನು ದಿಢೀರ್‌ ವರ್ಗಾವಣೆ ಮಾಡಿರುವು ದು ಇದಕ್ಕೆ ಪುಷ್ಠಿ ನೀಡಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ