ಆಡುಗೋಡಿ ಠಾಣಾ ಎಎಸ್ಐ ನೇಣಿಗೆ ಶರಣು
Team Udayavani, May 20, 2018, 7:41 AM IST
ಬೆಂಗಳೂರು : ಆಡುಗೋಡಿ ಪೊಲೀಸ್ ಠಾಣೆಯ ಎಎಸ್ಐ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಡುಗೋಡಿ ಪೊಲೀಸ್ ಕ್ವಾಟ್ರಸ್ ನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದೆ.
ಆಡುಗೋಡಿ ಠಾಣೆಯ ಸಿಎಆರ್ ವಿಭಾಗದ ಎಎಸ್ಐ ದಯಾನಂದ್ (46) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ, ಕಳೆದ ನಾಲ್ಕು ತಿಂಗಳಿನಿಂದ ಪುತ್ರ ಕಾಣೆಯಾಗಿದ್ದು ಮಗನ ಸುಳಿವು ಸಿಗದ ಹಿನ್ನೆಲೆಯಲ್ಲಿ ಮಾನಸಿಕ ಖಿನ್ನತೆಗೊಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಶನಿವಾರ ತಡರಾತ್ರಿ ಆಡುಗೋಡಿ ಪೊಲೀಸ್ ಕ್ವಾಟ್ರಸ್ ನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು ಮೃತದೇಹವನ್ನು ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇಡಲಾಗಿದೆ.
ಆಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ದಿ| ಜಾರ್ಜ್ ಫೆರ್ನಾಂಡಿಸ್ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್ ಚೌಟ
ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ
ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.
ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ
Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ