ಆಸ್ಟ್ರೇಲಿಯಾ ಚುನಾವಣೆ: ಕೋಲಾರದ ಮಂಜುನಾಥ್ ಸ್ಪರ್ಧೆ
Team Udayavani, Oct 21, 2022, 6:45 AM IST
ಕೋಲಾರ: ಆಸ್ಟ್ರೇಲಿಯಾದ ವಿಕ್ಟೋರಿಯಾ ರಾಜ್ಯದ ಕೌನ್ಸಿಲ್ ಚುನಾವಣೆಯಲ್ಲಿ ಕೋಲಾರ ತಾಲೂಕಿನ ಮದನಹಳ್ಳಿ ರೈತ ಕುಟುಂಬದ ಮಂಜುನಾಥ್ ಹನುಮಂತರಾಯಪ್ಪ ಸ್ಪರ್ಧೆಗಿಳಿದು ಗಮನ ಸೆಳೆದಿದ್ದಾರೆ.
ಕೋಲಾರ ತಾಲೂಕಿನ ಮದನಹಳ್ಳಿಯ ರೈತ ಲೇಟ್ ಹನುಮಂತರಾಯಪ್ಪ ದಂಪತಿಯ ಪುತ್ರರಾಗಿರುವ 39 ವರ್ಷದ ಮಂಜುನಾಥ್ 15 ವರ್ಷಗಳಿಂದಲೂ ಆಸ್ಟ್ರೇಲಿಯಾದ ಮೆಲ್ಬೋರ್ನ್ ನಗರದಲ್ಲಿ ನೆಲೆಸಿದ್ದು, ಸೇವಾ ಕಾರ್ಯಕ್ರಮಗಳ ಮೂಲಕ ಜನಪ್ರಿಯರಾಗಿದ್ದಾರೆ.
ವಿಕ್ಟೋರಿಯಾದಲ್ಲಿ ನ. 26ರಂದು ನಡೆಯಲಿರುವ ಚುನಾವಣೆಯ ಒಟ್ಟು 88 ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿ ಲೆಜಿಸ್ಲೇಟಿವ್ ಕೌನ್ಸಿಲ್ನ 40 ಅಭ್ಯರ್ಥಿಗಳು ಮೇಲ್ಮನೆಗೆ ಆಯ್ಕೆಯಾಗಬೇಕಿದ್ದು, ಲಿಬರಲ್ ಪಕ್ಷದ ಅಭ್ಯರ್ಥಿಯಾಗಿ ಸೌತ್ ಈಸ್ಟ್ರನ್ ಮೆಟ್ರೋಪಾಲಿಟಿನ್ ವಲಯದ ಕ್ಷೇತ್ರದಿಂದ ಮಂಜುನಾಥ್ ಸ್ಪರ್ಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?
Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ
OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ
Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್