ಕೋವಿಡ್ ಇಳಿಮುಖ : ರಾಜ್ಯದಲ್ಲಿ 2ನೇ ಹಂತದ ಅನ್ ಲಾಕ್ ಘೋಷಣೆ ಮಾಡಿದ ಬಿ ಎಸ್ ವೈ

Team Udayavani, Jun 19, 2021, 7:10 PM IST

b-s-yadiyurappa

ಬೆಂಗಳೂರು : ಕೋವಿಡ್  ಸೋಂಕು ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎರಡನೇ ಹಂತದ ಅನ್ ಲಾಕ್ ಘೋಷಣೆ ಮಾಡಿದೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ, 16 ಜಿಲ್ಲೆಗಳಲ್ಲಿ ಶೇಕಡಾ 5 ರಷ್ಟು ಪಾಸಿಟಿವಿಟಿ ದರ ಇರುವ ಕಾರಣದಿಂದಾಗಿ, ಆ  ಜಿಲ್ಲೆಗಳಲ್ಲಿ ನಿರ್ಬಂಧಗಳನ್ನು ಸಡಿಲಿಕೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ಉಳಿದಂತೆ 13 ಜಿಲ್ಲೆಗಳಲ್ಲಿ ಸೋಂಕಿನ ಪ್ರಕರಣಗಳು ಕಡಿಮೆಯಾಗದ ಹಿನ್ನೆಲೆಯಲ್ಲಿ ಲಾಕ್ ಡೌನ್ ಮುಂದುವರಿಯಲಿದೆ. ವಾರಾಂತ್ಯ ಕರ್ಫ್ಯೂ ಮುಂದುವರಿಯಲಿದೆ ಎಂದು ಅವರು ಹೇಳಿದ್ದಾರೆ.

ಬಿ ಎಸ್ ವೈ ಹೇಳಿದ ಪ್ರಮುಖ ಅಂಶಗಳು :

  • ಸೋಮವಾರದಿಂದ ಮೆಟ್ರೋ ಸಂಚಾರ ಆರಂಭ
  • ಮೆಟ್ರೋ ಗಳಲ್ಲಿ ಶೇಕಡಾ 50ರಷ್ಟು ಜನರ ಸಂಚಾರಕ್ಕೆ ಅವಕಾಶ
  • ವಾರಾಂತ್ಯದ ಕರ್ಫ್ಯೂ ಮುಂದುವರಿಕೆ
  • ಸೋಮವಾರದಿಂದ ರಾಜ್ಯಾದ್ಯಂತ ಜ್ಯುವೆಲ್ಲರಿ ಶಾಪ್ ಗಳನ್ನು ತೆರೆಯಲು ಅವಕಾಶ
  • ಮಾಲ್ ಗಳು ತೆರೆಯಲು ಅವಕಾಶವಿಲ್ಲ
  • ಸರ್ಕಾರಿ ಕಚೇರಿಗಳಲ್ಲಿ ಶೇಕಡಾ. 50 ರಷ್ಟು ಸಿಬ್ಬಂದಿಗಳಿಗೆ ಅವಕಾಶ
  • ಸೋಮವಾರದಿಂದ ಹೋಟೇಲ್ ತೆರೆಯಲು ಅವಕಾಶ
  • ಹೋಟೇಲ್ ಗಳಲ್ಲಿ ಶೇಕಡಾ 50 ರಷ್ಟು ಗ್ರಾಹಕರಿಗೆ ಮಾತ್ರ ಅವಕಾಶ
  • ಪಾಸಿಟಿವಿಟಿ ಆಧಾರದ ಮೇಲೆ ನಿರ್ಬಂಧ ಸಡಿಲಿಕೆ
  • ಬಸ್ ಸಂಚಾರಕ್ಕೆ ಅವಕಾಶ
  • ಬಸ್ ಗಳಲ್ಲಿ ಶೇಕಡಾ. 50 ರಷ್ಟು ಪ್ರಯಾಣಿಕರಿಗೆ ಮಾತ್ರ ಅವಕಾಶ
  • ಸಿನೆಮಾ ಮಂದಿರ ಹಾಗೂ ದೇವಾಲಯಗಳಲ್ಲಿ ನಿರ್ಬಂಧ ಮುಂದುವರಿಕೆ
  • ಉತ್ತರ ಕನ್ನಡ ಜಿಲ್ಲೆ, ಬೆಳಗಾವಿ, ಮಂಡ್ಯ, ತುಮಕೂರು, ಬಾಗಲಕೋಟೆ, ಕಲಬುರಗಿ, ಕೊಪ್ಪಳ, ಚಿಕ್ಕಬಳ್ಳಾಪುರ, ಗದಗ, ಬೆಂಗಳೂರು, ಕೋಲಾರ, ರಾಯಚೂರು, ಹಾವೇರಿ, ರಾಮನಗರ, ಯಾದಗಿರಿ, ಬೀದರ್ ಜಿಲ್ಲೆಗಳಲ್ಲಿ ಅನ್‌ ಲಾಕ್ ಘೋಷಣೆ ಮಾಡಲಾಗಿದೆ.
  • ಉಳಿದ 13 ಜಿಲ್ಲೆಗಳಲ್ಲಿ  ಹಾಲಿ ನಿರ್ಬಂಧಗಳು ಮುಂದುವರಿಕೆ
  • ಶಾಪಿಂಗ್ ಕಾಂಪ್ಲೆಕ್ಸ್ ಗಳು ಮುಂದಿನ ಆದೇಶದ ತನಕ ತೆರೆಯುವಂತಿಲ್ಲ
  • ಮಂದಿರ, ಚರ್ಚ್, ಮಸೀದಿಗಳು ತೆರೆಯುವುದಕ್ಕೆ ಅವಕಾಶವಿಲ್ಲ
  • ಸೋಮವಾರದಿಂದ ಬಟ್ಟೆ ಅಂಗಡಿಗಳಿಗೆ ಬೆಳಗ್ಗೆ 6 ರಿಂದ ಸಂಜೆ 5 ಗಂಟೆಯ ತನಕ ತೆರೆಯಲು ಅವಕಾಶ
  • ಶೇಕಡಾ 5ಕ್ಕಿಂತ ಹೆಚ್ಚು ಪಾಸಿಟಿವಿಟಿ ದರ ಇರುವ ಕಾರಣದಿಂದಾಗಿ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳು ಸೇರಿ 13 ಜಿಲ್ಲೆಗಳಲ್ಲಿ ಈ ಹಿಂದಿನ ನಿರ್ಬಂಧಗಳು ಮುಂದುವರಿಕೆ
  • ಶೇ 5 ಕ್ಕಿಂತ ಹೆಚ್ಚಿನ ಪಾಸಿಟಿವಿಟಿ ದರ ಇರುವ 13 ಜಿಲ್ಲೆಗಳಾದ ಹಾಸನ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಾಮರಾಜನಗರ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಕೊಡಗು, ಧಾರವಾಡ, ಬಳ್ಳಾರಿ, ಚಿತ್ರದುರ್ಗ ಹಾಗೂ ವಿಜಯಪುರ ಜಿಲ್ಲೆಗಳಿಗೆ ದಿನಾಂಕ: 11-06-2021 ಆದೇಶದಲ್ಲಿ ನೀಡಿರುವ ಸಡಿಲಿಕೆಗಳು ಮಾತ್ರ ಅನ್ವಯ.
  • ಲಾಡ್ಜ್‌ ಗಳಲ್ಲಿ ಮತ್ತು ರೆಸಾರ್ಟ್‌ ಗಳಲ್ಲಿ ಶೇ 50 ಸಾಮರ್ಥ್ಯದೊಂದಿಗೆ ಅವಕಾಶ ನೀಡಲಾಗಿದೆ.
  • ಜಿಮ್‌ ಗಳಲ್ಲಿ ಶೇ 50 ಸಾಮರ್ಥ್ಯದೊಂದಿಗೆ (ಹವಾ ನಿಯಂತ್ರಣ ಇಲ್ಲದೇ) ಅವಕಾಶ
  • ಶೇ. 10 ಕ್ಕಿಂತ ಹೆಚ್ಚಿನ ಪಾಸಿಟಿವಿಟಿ ದರ ಇರುವ ಮೈಸೂರು ಜಿಲ್ಲೆಯಲ್ಲಿ ಯಥಾಸ್ಥಿತಿ ನಿರ್ಬಂಧಗಳು ಮುಂದುವರಿಕೆ

ರಾಜ್ಯವ್ಯಾಪಿ ಅನ್ವಯವಾಗುವಂತೆ :

•  ರಾತ್ರಿ 07.00 ಗಂಟೆಯಿಂದ ಬೆಳಗ್ಗೆ 05 ಗಂಟೆವರೆಗೆ ಪ್ರತಿ ದಿನ ನೈಟ್‌ ಕರ್ಫ್ಯೂ .
• ವಾರಾಂತ್ಯದ ಕರ್ಫ್ಯೂ ಶುಕ್ರವಾರ ರಾತ್ರಿ 07.00 ಗಂಟೆಯಿಂದ ಸೋಮವಾರ ಬೆಳಿಗ್ಗ 05.00 ಗಂಟೆಯವರೆಗೆ ಜಾರಿ.
• ಬಸ್‌ ಸಂಚಾರವು ಶೇ. 50 ಪ್ರಯಾಣಿಕರಿಗೆ ಮಿತಿಗೊಳಿಸಿ ಸಂಚಾರಕ್ಕೆ ಅನುಮತಿ.

ಟಾಪ್ ನ್ಯೂಸ್

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.