Udayavni Special

ನಿರ್ಬಂಧಗಳು ಜಾರಿಯಾದ ಬಳಿಕ ಸೋಂಕು ಪ್ರಕರಣಗಳಲ್ಲಿ ಇಳಿಕೆ: ಸಿಎಂ ಯಡಿಯೂರಪ್ಪ

Team Udayavani, May 13, 2021, 5:26 PM IST

b-s-yed

ಬೆಂಗಳೂರು: ಬೆಂಗಳೂರು ಮತ್ತು ರಾಜ್ಯದಲ್ಲಿ ನಿರ್ಬಂಧಗಳು ಜಾರಿಯಾದ ನಂತರ ಸೋಂಕು ಪ್ರಕರಣಗಳು ಕಡಿಮೆಯಾಗುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯದ ಕೋವಿಡ್ ನಿರ್ವಹಣೆಯ ಕುರಿತಂತೆ ಮಾಹಿತಿ ನೀಡಿದರು.

ಕೊವಿಡ್ ಸೋಂಕು ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಏಪ್ರಿಲ್ 24 ರಿಂದ ಕೆಲವು ನಿರ್ಬಂಧಗಳನ್ನು ಹೇರಲಾಗಿತ್ತು.ಅಲ್ಲದೆ, ಮೇ 10 ರಿಂದ ಇನ್ನಷ್ಟು ಕಠಿಣ ಕ್ರಮಗಳನ್ನು ಜಾರಿಗೊಳಿಸಲಾಗಿದೆ. ರಾಜ್ಯದಲ್ಲಿ ಮೇ 5 ರಂದು ಗರಿಷ್ಠ 50112 ಪ್ರಕರಣಗಳು ವರದಿಯಾಗಿದ್ದು, ಕಠಿಣ ಕ್ರಮದಿಂದ 39900 ಕ್ಕೆಇಳಿದಿದೆ. ಇದು ಸಮಾಧಾನದ ಸಂಗತಿ. ನಿರ್ಬಂಧದಿಂದ ಪರಿಸ್ಥಿತಿ ಸುಧಾರಿಸುತ್ತಿದೆ ಎಂದು ಹೇಳಿದರು.

ರಾಜ್ಯದಲ್ಲಿ ಕಳೆದ ವರ್ಷಕ್ಕಿಂತ ಐಸಿಯು ಬೆಡ್, ಆಕ್ಸಿಜನ್ ಬೆಡ್, ವೆಂಟಿಲೇಟರ್ ಗಳ ಸಂಖ್ಯೆಯನ್ನು ಗಣನೀಯವಾಗಿ ಹೆಚ್ಚಳ ಮಾಡಲಾಗಿದೆ. ಕಳೆದ ವರ್ಷ ಮಾರ್ಚ್‌ನ‌ಲ್ಲಿ ಆರೋಗ್ಯ ಇಲಾಖೆಯ ಆಸ್ಪತ್ರೆಗಳಲ್ಲಿ 1970 ಆಕ್ಸಿನೇಟೆಡ್ ಬೆಡ್‌ಗಳು, 444 ಐಸಿಯುಗಳು, 676 ವೆಂಟಿಲೇಟರ್ ಗಳಿದ್ದವು. ಪ್ರಸ್ತುತ 24000 ಆಕ್ಸಿನೇಟೆಡ್ ಬೆಡ್‌ಗಳು, 1185 ಐಸಿಯು ಬೆಡ್‌ಗಳು 2019 ವೆಂಟಿಲೇಟರ್‌ಗಳಿವೆ. ವೈದ್ಯಕೀಯ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ 4700 ರಿಂದ 9708 ಕ್ಕೆ ಹೆಚ್ಚಿಸಲಾಗಿದೆ. ವೆಂಟಿಲೇಟರ್ 348 ರಿಂದ 646 ಕ್ಕೆ ಹೆಚ್ಚಿಸಲಾಗಿದೆ. ಆಸ್ಪತ್ರೆಗಳ ಮೂಲ ಸೌಕರ್ಯ ಹೆಚ್ಚಿಸುವ ಕಾರ್ಯ ಮುಂದುವರೆದಿದೆ. ವೆಂಟಿಲೇಟರ್ ಹಾಗೂ ಇತರ ಸೌಲಭ್ಯ ನಿರಂತರವಾಗಿ ಹೆಚ್ಚಳವಾಗುತ್ತಿವೆ ಎಂದು ಸಿಎಂ ಯಡಿಯೂರಪ್ಪ ಹೇಳಿದರು.

ಇದನ್ನೂ ಓದಿ:ಚಿಕಿತ್ಸೆ ಫಲಸದೆ ಮಹಿಳೆ ಸಾವು ಸಂಬಂಧಿಕರಿಂದ ಆಸ್ಪತ್ರೆಯಲ್ಲಿ ಧಾಂದಲೆ

ರಾಜ್ಯದಲ್ಲಿ ಆಕ್ಸಿಜನ್ ಪೂರೈಕೆಗಾಗಿ ಕಾರ್ಯತಂತ್ರ ಮಾಡಿದ್ದೇವೆ.  ಕೇಂದ್ರ ಸರ್ಕಾರವು ರಾಜ್ಯಕ್ಕೆ ಆಮ್ಲಜನಕ ಪೂರೈಕೆಯನ್ನು 965 ಮೆಟ್ರಿಕ್ ಟನ್ ನಿಂದ 1018 ಮೆಟ್ರಿಕ್ ಟನ್ ಗೆ ಹೆಚ್ಚಿಸಿದೆ. ರಾಜ್ಯದಲ್ಲಿಯೇ 750 ಮೆ. ಟನ್. ದೊರೆಯತ್ತಿದೆ. ವಿಶಾಖಪಟ್ಟಣದಿಂದ 30 ಮೆ.ಟನ್ ದೊರೆಯತ್ತಿದೆ. ಇತರ ರಾಜ್ಯಗಳಿಂದ ದೊರೆಯುವ ಆಮ್ಲಜನಕ ಪಡೆಯಲಾಗಿದೆ. ಬಹರೇನ್ ನಿಂದ 40, ಕುವೈತ್‌ನಿಂದ 100, ಜಮ್ಶೆಡ್ ಪುರದಿಂದ ಟ್ರೇನ್ ಮೂಲಕ 120 ಮೆ.ಟನ್ ಆಮ್ಲಜನಕ ತರಲಾಗಿದೆ. ರಾಜ್ಯದಲ್ಲಿಯೂ ಆಮ್ಲಜನಕ ಉತ್ಪಾದನಾ ಸಾಮರ್ಥ್ಯ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಿಎಂ ಹೇಳಿದರು.

ಸಂಚಾರಿ ಆಕ್ಸಿಲೇಟರ್ ಸೂಕ್ತವಾಗಿ ನೆರವಾಗುತ್ತಿವೆ. 10 ಸಾವಿರದವರೆಗೆ ಆಕ್ಸಿಜನ್ ಸಿಲಿಂಡರ್ ಪಡೆಯಲು ತೀರ್ಮಾನಿಸಲಾಗಿದೆ. 730 ಸಿಲಿಂಡರ್ ಕಳೆದ 10 ದಿನದಲ್ಲಿ ಪಡೆಯಲಾಗಿದೆ. 380 ಕೇಂದ್ರ ಸರ್ಕಾರ ಉಳಿದವರು ವಿದೇಶಗಳಿಂದ ಪಡೆಯಲಾಗಿದೆ. 3000 ಆಕ್ಸಿಜನ್ ಕಾನ್ಸಂಟ್ರೇಟರ್‌ಗಳನ್ನು ಈಗಾಗಲೇ ಹಂಚಿಕೆ ಮಾಡಲಾಗಿದೆ. ಇನ್ನೂ 7 ಸಾವಿರ ಕಾನ್ಸಂಟ್ರೇಟರ್ ಹಂಚಿಕೆ ಮಾಡಲಾಗುವುದು ಎಂದರು.

ಎರಡನೇ ಡೋಸ್ ಗೆ ಆದ್ಯತೆ: ರಾಜ್ಯದಿಂದ ಮೂರು ಕೋಟಿ ಲಸಿಕೆಗೆ ಆದೇಶ ನೀಡಲಾಗಿದೆ. ಎರಡು ಕೋಟಿ ಕೋವಿಶೀಲ್ಡ್ ಮತ್ತು ಒಂದು ಕೋಟಿ ಕೋವ್ಯಾಕ್ಸಿನ್ ಖರೀದಿಗೆ ಆದೇಶ ನೀಡಲಾಗಿದೆ. ಎರಡನೇ ಡೋಸ್ ಪಡೆಯುವವರಿಗೆ ಮೊದಲ ಆದ್ಯತೆ ನೀಡಲಾಗಿದೆ. ಹಾಗಾಗಿ 18ರಿಂದ 44 ವರ್ಷದವರಿಗೆ ಲಸಿಕೆ ನೀಡುವುದನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದರು.

ಟಾಪ್ ನ್ಯೂಸ್

ಯುವಕನ ಕೊಲೆ ಮಾಡಿ ಶವ ಸುಟ್ಟು ಹಾಕಿದ ದುಷ್ಕರ್ಮಿಗಳು

ಯುವಕನ ಕೊಲೆ ಮಾಡಿ ಶವ ಸುಟ್ಟು ಹಾಕಿದ ದುಷ್ಕರ್ಮಿಗಳು

Shivamogga News, Eshwarappa

ಶಿವಮೊಗ್ಗ, ಭದ್ರಾವತಿ ಬಿಟ್ಟು ಉಳಿದೆಡೆ ಅನ್ ಲಾಕ್ 1.0 ನಿರ್ಬಂಧಗಳು ಜಾರಿ : ಈಶ್ವರಪ್ಪ

ತಮಿಳುನಾಡಿನಲ್ಲಿ ಕೋವಿಡ್ 19 ಲಾಕ್ ಡೌನ್ ಜೂನ್ 28ರವರೆಗೆ ವಿಸ್ತರಣೆ, ನಿರ್ಬಂಧ ಸಡಿಲಿಕೆ

ತಮಿಳುನಾಡಿನಲ್ಲಿ ಕೋವಿಡ್ 19 ಲಾಕ್ ಡೌನ್ ಜೂನ್ 28ರವರೆಗೆ ವಿಸ್ತರಣೆ, ನಿರ್ಬಂಧ ಸಡಿಲಿಕೆ

ಪತ್ನಿ ಸಾವಿನಿಂದ ತನ್ನ‌ ಇಬ್ಬರು ಹೆಣ್ಣು ಮಕ್ಕಳೊಂದಿಗೆ ಪತಿ ಆತ್ಮಹತ್ಯೆ

ಅಪ್ಪಂದಿರ ದಿನವೇ ದುರಂತ: ತನ್ನ ಇಬ್ಬರು ಮುದ್ದು ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾದ ತಂದೆ.!

ಹುಣಸೂರಿನಲ್ಲಿ ಕೋವಿಡ್ ಕಟ್ಟಿಹಾಕಲು ಹೊಸ ಪ್ರಯೊಗ

ಹುಣಸೂರಿನಲ್ಲಿ ಕೋವಿಡ್ ಕಟ್ಟಿಹಾಕಲು ಹೊಸ ಪ್ರಯೊಗ

ಮಲೇಷ್ಯಾ ಮಹಿಳೆ, ನಟಿ ಮೇಲೆ ಅತ್ಯಾಚಾರ: ಬೆಂಗಳೂರಿನಲ್ಲಿ ಎಐಎಡಿಎಂಕೆ ಮಾಜಿ ಸಚಿವ ಬಂಧನ

ಮಲೇಷ್ಯಾ ಮಹಿಳೆ, ನಟಿ ಮೇಲೆ ಅತ್ಯಾಚಾರ: ಬೆಂಗಳೂರಿನಲ್ಲಿ ಎಐಎಡಿಎಂಕೆ ಮಾಜಿ ಸಚಿವ ಬಂಧನ

Untitled-1

ಕಲಬುರಗಿಯ ಜಿಮ್ಸ್ ನಲ್ಲಿ ಅತ್ಯಾಚಾರ ಯತ್ನ ನಡೆಸಿದ್ದ ಆರೋಪಿಯ ಹಳೆಯ ಹೀನ ಕೃತ್ಯ ಬಯಲುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivamogga News, Eshwarappa

ಶಿವಮೊಗ್ಗ, ಭದ್ರಾವತಿ ಬಿಟ್ಟು ಉಳಿದೆಡೆ ಅನ್ ಲಾಕ್ 1.0 ನಿರ್ಬಂಧಗಳು ಜಾರಿ : ಈಶ್ವರಪ್ಪ

sdfghjhgfdsa

ಬಿಜೆಪಿ ಸರ್ಕಾರದಲ್ಲಿ ಅಲ್ಲೊಂದು ಇಲ್ಲೊಂದು ಗೊಂದಲ ಇದ್ದಿದ್ದು ನಿಜ : ಈಶ್ವರಪ್ಪ

ಲೋಕಸಭಾ ಸಚಿವಾಲಯದಿಂದ ಕನ್ನಡದ ಅವಗಣನೆ

ಲೋಕಸಭಾ ಸಚಿವಾಲಯದಿಂದ ಕನ್ನಡದ ಅವಗಣನೆ

ಲಾರಿಗೆ ಕಾರು ಡಿಕ್ಕಿ : ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು, ಓರ್ವನ ಸ್ಥಿತಿ ಗಂಭೀರ

ಲಾರಿಗೆ ಕಾರು ಡಿಕ್ಕಿ : ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು, ಓರ್ವನ ಸ್ಥಿತಿ ಗಂಭೀರ

ಕೋವಿಡ್ ಪ್ರಕರಣ : ರಾಜ್ಯದಲ್ಲಿಂದು 11832 ಸೋಂಕಿತರು ಗುಣಮುಖ; 5815 ಹೊಸ ಪ್ರಕರಣ ಪತ್ತೆ

ಕೋವಿಡ್ ಪ್ರಕರಣ : ರಾಜ್ಯದಲ್ಲಿಂದು 11832 ಸೋಂಕಿತರು ಗುಣಮುಖ; 5815 ಹೊಸ ಪ್ರಕರಣ ಪತ್ತೆ

MUST WATCH

udayavani youtube

HATS OFF : ಇದು ಮಣಿಪಾಲ ಐಟಿ ಕಂಪನಿಯ ಪರಸರ ಕಾಳಜಿ

udayavani youtube

ರಾಯಚೂರು: ಬೂ‍ಟು ಕಾಲಿಂದ ತರಕಾರಿ ಒದ್ದು PSI ದರ್ಪ

udayavani youtube

ವೇದ ಗಂಗಾ ನದಿಯ ಮಧ್ಯಭಾಗದ ಗಿಡದಲ್ಲಿ ಸಿಲುಕಿದ ಯುವಕನ‌ ರಕ್ಷಣೆಗೆ ಪರದಾಟ

udayavani youtube

ಹಾರುವ ಸಿಖ್ ಖ್ಯಾತಿಯ ಮಿಲ್ಖಾ ಸಿಂಗ್ ಇನ್ನಿಲ್ಲ

udayavani youtube

ಕೊರ್ಗಿ : ಡಾ. ರವಿಶಂಕರ್‌ ಶೆಟ್ಟಿ ಅವರಿಂದ ಆಕ್ಸಿಜನ್ ಸಾಂದ್ರಕ ಕೊಡುಗೆ

ಹೊಸ ಸೇರ್ಪಡೆ

ಯುವಕನ ಕೊಲೆ ಮಾಡಿ ಶವ ಸುಟ್ಟು ಹಾಕಿದ ದುಷ್ಕರ್ಮಿಗಳು

ಯುವಕನ ಕೊಲೆ ಮಾಡಿ ಶವ ಸುಟ್ಟು ಹಾಕಿದ ದುಷ್ಕರ್ಮಿಗಳು

Shivamogga News, Eshwarappa

ಶಿವಮೊಗ್ಗ, ಭದ್ರಾವತಿ ಬಿಟ್ಟು ಉಳಿದೆಡೆ ಅನ್ ಲಾಕ್ 1.0 ನಿರ್ಬಂಧಗಳು ಜಾರಿ : ಈಶ್ವರಪ್ಪ

ccvbv vbvbhb

ಧಾರವಾಡ : ಅನ್ ಲಾಕ್ ಮಾಡುವಂತೆ ಜಗದೀಶ್ ಶೆಟ್ಟರ್ ಗೆ ಮನವಿ

ತಮಿಳುನಾಡಿನಲ್ಲಿ ಕೋವಿಡ್ 19 ಲಾಕ್ ಡೌನ್ ಜೂನ್ 28ರವರೆಗೆ ವಿಸ್ತರಣೆ, ನಿರ್ಬಂಧ ಸಡಿಲಿಕೆ

ತಮಿಳುನಾಡಿನಲ್ಲಿ ಕೋವಿಡ್ 19 ಲಾಕ್ ಡೌನ್ ಜೂನ್ 28ರವರೆಗೆ ವಿಸ್ತರಣೆ, ನಿರ್ಬಂಧ ಸಡಿಲಿಕೆ

Sports-related injuries

ಮಕ್ಕಳಲ್ಲಿ  ಕ್ರೀಡೆ ಸಂಬಂಧಿ ಗಾಯಗಳು : ತಡೆ ಮತ್ತು ಆರೈಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.