
ಮುರುಘಾ ಶ್ರೀಗಳ ವಿರುದ್ಧ ಕೇಳಿ ಬಂದಿರುವ ಆರೋಪ ಸುಳ್ಳು: ಬಿಎಸ್ ವೈ
Team Udayavani, Aug 28, 2022, 1:14 PM IST

ಬೆಂಗಳೂರು: ಮುರುಘಾ ಶ್ರೀಗಳ ವಿರುದ್ದ ಕೇಳಿ ಬಂದಿರುವ ಲೈಂಗಿಕ ಕಿರುಕುಳ ಆರೋಪದ ಬಗ್ಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು, ಮುರುಘಾ ಶ್ರೀಗಳ ವಿರುದ್ದ ಆ ರೀತಿ ಸುಳ್ಳು ಆರೋಪ ಮಾಡಿದ್ದಾರೆ. ಆರೋಪದಲ್ಲಿ ಯಾವುದೇ ಸತ್ಯಾಂಶ ಇಲ್ಲ, ತನಿಖೆ ಆದ ಮೆಲೆ ಸತ್ಯಾಂಶ ಹೊರಬರುತ್ತದೆ. ಶ್ರೀಗಳು ಆರೋಪ ಮುಕ್ತರಾಗಿ ಬರ್ತಾರೆ ಎಂಬ ಸಂಪೂರ್ಣ ವಿಶ್ವಾಸ ಇದೆ ಎಂದು ಹೇಳಿದರು.
ಅಪ್ರಾಪ್ತ ವಯಸ್ಕ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಸಂಬಂಧ ಚಿತ್ರದುರ್ಗದ ಮರುಘಾ ಶ್ರೀ ಸಹಿತ ಐವರ ವಿರುದ್ಧ ಪೋಕ್ಸೊ ಕಾಯಿದೆಯಡಿ ಪ್ರಕರಣ ದಾಖಲಾಗಿದೆ.
ಈ ಬಗ್ಗೆ ಮಾತಾನಾಡಿರುವ ಮುರುಘಾ ಶ್ರೀಗಳು, ಮುರುಘಾ ಶರಣರ ಬದುಕಿನಲ್ಲಿ ಅತ್ಯಂತ ದೊಡ್ಡ ಕಿರುಕುಳ ಇದಾಗಿದೆ. 21ನೇ ಶತಮಾನದ ಕರಾಳ ಘಟನೆ ಇದಾಗಿದೆ. ರೋಲ್ಕಾಲ್, ಬ್ಲಾಕ್ಮೇಲ್ ತಂತ್ರದ ಮೂಲಕ ಅಧಿಕಾರ ಬೇಕು ಎಂಬ ಧೋರಣೆ ಮುಖ್ಯವಾಗಿದೆ ಎಂದು ಡಾ| ಶಿವಮೂರ್ತಿ ಮುರುಘಾ ಶರಣರು ಬೇಸರ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಲಿಜ ಸಮುದಾಯಕ್ಕೆ ಕೂಡಲೇ ಪೂರ್ಣ ಪ್ರಮಾಣದ 2ಎ ಮೀಸಲಾತಿ ಸೌಲಭ್ಯ ಕಲ್ಪಿಸಿ : ಮಾಜಿ ಸಚಿವ ಎಂ.ಆರ್. ಸೀತಾರಾಂ

ಬಿಎಸ್ ವೈ ಮಾರ್ಗದರ್ಶನ, ಬೊಮ್ಮಾಯಿ ನೇತೃತ್ವದಲ್ಲೇ ಮುಂದಿನ ಚುನಾವಣೆ: ನಳಿನ್ ಕಟೀಲ್

ಸುಮಲತಾ ಅವರು ಬಿಜೆಪಿ ಸೇರಿದರೆ ಸಂತೋಷ: ಸಿ.ಟಿ ರವಿ

ಭವಾನಿ ರೇವಣ್ಣಗೆ ಬಿಜೆಪಿ ಟಿಕೆಟ್ ಆಫರ್ ನೀಡಿದ ಸಿ.ಟಿ.ರವಿ!

ಸಿದ್ದರಾಮಯ್ಯನವರಿಗೆ ವರುಣಾದಲ್ಲಿ ಅವಕಾಶ ತೆರೆದ ಬಾಗಿಲು: ಡಾ.ಯತೀಂದ್ರ
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan

ಯಾರು ಬೇಕಾದರೂ ಸುಲಭವಾಗಿ ನಂದಿ ಬಟ್ಟಲು ಹೂವಿನಿಂದ ಸುಂದರ ಹಾರ ತಯಾಸಬಹುದು
ಹೊಸ ಸೇರ್ಪಡೆ

ಮಹಾದಾಯಿ ವಿವಾದ: “ದುರ್ಯೋಧನನಂತೆ ಕರ್ನಾಟದ ಧೋರಣೆ’

ಪ್ರವೀಣ್ ನೆಟ್ಟಾರ್ ಪ್ರಕರಣದಲ್ಲಿ ಪಿಎಫ್ಐ ಹೇಗೆ ಪ್ಲ್ಯಾನ್ ಮಾಡಿತ್ತು?: ಎನ್ಐಎ ವರದಿಯಲ್ಲೇನಿದೆ?

ಮಧುಗಿರಿ: ಲೋಕೋಪಯೋಗಿ ಇಲಾಖೆ ಅಧಿಕಾರಿ ನೇಣಿಗೆ ಶರಣು

ಸೆಲ್ಫಿ ತೆಗೆಯಲು ಪ್ರಯತ್ನಿಸಿದ ಅಭಿಮಾನಿಯ ಮೊಬೈಲ್ ಫೋನ್ ಎಸೆದ ರಣಬೀರ್ ಕಪೂರ್ ವಿಡಿಯೋ ವೈರಲ್!

ಬಿಬಿಸಿ ಡಾಕ್ಯುಮೆಂಟರಿ ಪ್ರದರ್ಶಿಸಲು ಮುಂದಾದ ಯೂನಿರ್ವಸಿಟಿಗಳ ವಿದ್ಯುತ್ ಸರಬರಾಜು ಸ್ಥಗಿತ…