Loksabha; ವಿಕಸಿತ ಭಾರತ ನಿರ್ಮಿಸಿ ಭಾರತ ಗೆಲ್ಲಿಸುವ ಚುನಾವಣೆ: ಬಿ.ವೈ.ವಿಜಯೇಂದ್ರ
Team Udayavani, Mar 23, 2024, 2:36 PM IST
ಬೆಂಗಳೂರು: 2024ರ ಈ ಲೋಕಸಭಾ ಚುನಾವಣೆಯು ವಿಕಸಿತ ಭಾರತ ನಿರ್ಮಿಸಿ ಭಾರತ ಗೆಲ್ಲಿಸುವ ಚುನಾವಣೆಯಾಗಿದೆ. ರಾಜ್ಯ ಚುನಾವಣಾ ಸಮಿತಿಯು ಜವಾಬ್ದಾರಿಯುತ ಸ್ಥಾನ ನಿರ್ವಹಿಸಲಿದ್ದು, ಅತ್ಯಂತ ಕ್ರಿಯಾಶೀಲ ನಿರ್ವಹಣೆಯ ಮೂಲಕ ಯಶಸ್ವಿಯಾಗಿ ಚುನಾವಣೆಯಲ್ಲಿ ಪ್ರಚಂಡ ಗೆಲುವು ಸಾಧಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕರೆ ನೀಡಿದರು.
ಅರಮನೆ ಮೈದಾನದ ವೃಕ್ಷ ಸಭಾಂಗಣದಲ್ಲಿ ಇಂದು ಆಯೋಜಿಸಿರುವ ರಾಜ್ಯ ಚುನಾವಣಾ ನಿರ್ವಹಣಾ ಸಮಿತಿಯ ರಾಜ್ಯ ಮಟ್ಟದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಲೋಕಸಭಾ ಚುನಾವಣಾ ರಾಜ್ಯ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಚುನಾವಣಾ ನಿರ್ವಹಣಾ ಸಮಿತಿ ರಾಜ್ಯ ಸಂಚಾಲಕ ವಿ. ಸುನೀಲ್ ಕುಮಾರ್, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಪ್ರೀತಂ ಗೌಡ, ಪಿ.ರಾಜೀವ್, ವಿಧಾನ ಪರಿಷತ್ ಸದಸ್ಯರಾದ ಭಾರತಿ ಶೆಟ್ಟಿ, ಕೇಶವ ಪ್ರಸಾದ್, ಪಕ್ಷದ ಪದಾಧಿಕಾರಿಗಳು ಮುಖಂಡರು ಹಾಗೂ ಚುನಾವಣಾ ನಿರ್ವಹಣಾ ಸಮಿತಿಯ ಸದಸ್ಯರು ಭಾಗವಹಿಸಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ